ಗಣಿತನಗರ, ನ.4: ಶಾಲಾ ಶಿಕ್ಷಣ ಇಲಾಖೆ (ಪದವಿಪೂರ್ವ) ಉಡುಪಿ ಜಿಲ್ಲೆ ಹಾಗೂ ಡಾ.ಎನ್.ಎಸ್.ಎ.ಎಂ ಪದವಿಪೂರ್ವ ಕಾಲೇಜು ನಿಟ್ಟೆ ಇವರ ಜಂಟಿ ಆಶ್ರಯದಲ್ಲಿ ಜರುಗಿದ ಉಡುಪಿ ಜಿಲ್ಲಾಮಟ್ಟದ ಗುಡ್ಡಗಾಡು ಓಟದ ಸ್ಪರ್ಧೆಯಲ್ಲಿ ಕಾರ್ಕಳ ಜ್ಞಾನಸುಧಾ ಪದವಿಪೂರ್ವ ಕಾಲೇಜಿನ ಪ್ರಥಮ ಪಿಯುಸಿಯ ಶ್ರೀಶಾಂತ್ ಕೆ ಮತ್ತು ದ್ವಿತೀಯ ಪಿಯುಸಿಯ ಪ್ರಜ್ವಲ್ ಎಸ್ ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಸಾಧಕ ವಿದ್ಯಾರ್ಥಿಯನ್ನು ಅಜೆಕಾರು ಪದ್ಮಗೋಪಾಲ್ ಎಜ್ಯುಕೇಶನ್ ಟ್ರಸ್ಟ್ನ ಅಧ್ಕ್ಷಕ್ಷರಾದ ಡಾ, ಸುಧಾಕರ ಶೆಟ್ಟಿಯವರು ಅಭಿನಂದಿಸಿದ್ದಾರೆ.
ಗುಡ್ಡಗಾಡು ಓಟ: ಕಾರ್ಕಳ ಜ್ಞಾನಸುಧಾದ ಇಬ್ಬರು ರಾಜ್ಯಮಟ್ಟಕ್ಕೆ
ಗುಡ್ಡಗಾಡು ಓಟ: ಕಾರ್ಕಳ ಜ್ಞಾನಸುಧಾದ ಇಬ್ಬರು ರಾಜ್ಯಮಟ್ಟಕ್ಕೆ
Date:




By
ForthFocus™