Sunday, July 26, 2026
Sunday, July 26, 2026

ಬಿ. ಬಿ. ಹೆಗ್ಡೆ ಕಾಲೇಜಿನಲ್ಲಿ ಏಡ್ಸ್ ಅರಿವು: ಜನಜಾಗೃತಿ ಜಾಥಾ

ಬಿ. ಬಿ. ಹೆಗ್ಡೆ ಕಾಲೇಜಿನಲ್ಲಿ ಏಡ್ಸ್ ಅರಿವು: ಜನಜಾಗೃತಿ ಜಾಥಾ

Date:

ಕುಂದಾಪುರ, ಡಿ.3: ಡಾ. ಬಿ.ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ಯುವ ರೆಡ್‌ಕ್ರಾಸ್ ಹಾಗೂ ರಾಷ್ಟ್ರೀಯ ಸೇವಾ ಯೋಜನಾ ಘಟಕದ ಜಂಟಿ ಆಶ್ರಯದಲ್ಲಿ ವಿಶ್ವ ಏಡ್ಸ್ ದಿನದ ಪ್ರಯುಕ್ತ ವಿದ್ಯಾರ್ಥಿಗಳಿಗೆ ಹಾಗೂ ಸಾರ್ವಜನಿಕರಿಗೆ ಅರಿವು ಮೂಡಿಸುವ ನಿಟ್ಟಿನಲ್ಲಿ ಕಾಲೇಜಿನಿಂದ ಸಂಗಮ್ ಜಂಕ್ಷನ್‌ವರೆಗೆ ಜಾಥಾ ನಡೆಯಿತು. ಕಾಲೇಜಿನ ಪ್ರಾಂಶುಪಾಲರಾದ ಪ್ರೊ. ಡಾ. ಕೆ. ಉಮೇಶ್ ಶೆಟ್ಟಿ ಜಾಥಾಕ್ಕೆ ಚಾಲನೆ ನೀಡಿದರು. ಉಪ- ಪ್ರಾಂಶುಪಾಲರಾದ ಡಾ. ಚೇತನ್ ಶೆಟ್ಟಿ ಕೋವಾಡಿ, ಕಾಲೇಜಿನ ಆಡಳಿತ ನಿಕಾಯಕರಾದ ರಕ್ಷಿತ್ ರಾವ್, ಯುವ ರೆಡ್‌ಕ್ರಾಸ್ ಕಾರ್ಯಕ್ರಮದ ಸಂಯೋಜಕರಾದ ಯೋಗೀಶ್ ಶ್ಯಾನುಭೋಗ್, ಮಾಲತಿ ಹಾಗೂ ಎನ್.ಎಸ್.ಎಸ್. ಕಾರ್ಯಕ್ರಮಾಧಿಕಾರಿಗಳಾದ ರಾಜೇಶ್ ಶೆಟ್ಟಿ ಹಾಗೂ ಪೂಜಾ ಕುಂದರ್ ಉಪಸ್ಥಿತರಿದ್ದರು.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

‘ರೂಮಿನೊಳಗಿಂದ’ ಬಿಡುಗಡೆ

ಗಂಗೊಳ್ಳಿ, ಜು.24: ನರೇಂದ್ರ ಅವರ ಸಾಹಿತ್ಯದಲ್ಲಿನ ವೈವಿಧ್ಯತೆ ಮತ್ತು ಆಕರ್ಷಣೆ ಅಭಿನಂದನೀಯ....

ಜು.27: ಅಜ್ಜರಕಾಡಿನಲ್ಲಿ ನೇರ ಸಂದರ್ಶನ

ಉಡುಪಿ, ಜು.24: ಉಡುಪಿಯ ಅಜ್ಜರಕಾಡು ಕಿತ್ತೂರು ರಾಣಿ ಚೆನ್ನಮ್ಮ ರಸ್ತೆಯ ಧನಂಜಯ...

ಅಂಚೆ ಜೀವ ವಿಮಾ ಪ್ರತಿನಿಧಿಗಳ ಆಯ್ಕೆಗೆ ನೇರ ಸಂದರ್ಶನ

ಉಡುಪಿ, ಜು.24: ಉಡುಪಿ ಅಂಚೆ ವಿಭಾಗದ ವ್ಯಾಪ್ತಿಯಲ್ಲಿ ಅಂಚೆ ಜೀವ ವಿಮೆ...

ನಾಟಾ ಪರೀಕ್ಷೆ- ಕ್ರಿಯೇಟಿವ್ ಸಂಸ್ಥೆಯ 4 ವಿದ್ಯಾರ್ಥಿಗಳಿಗೆ 100 ರ‍್ಯಾಂಕ್‌ನೊಳಗೆ ಸ್ಥಾನ

ಉಡುಪಿ, ಜು.24: ಕೌನ್ಸಿಲ್ ಆಫ್ ಆರ್ಕಿಟೆಕ್ಚರ್ ನವರು ನಡೆಸಿದ ನಾಟಾ ಪರೀಕ್ಷೆ...
error: Content is protected !!