Friday, July 24, 2026
Friday, July 24, 2026

ರಾಜ್ಯಮಟ್ಟದ ಜಂಪ್‌ರೋಪ್: ಕಾರ್ಕಳ ಜ್ಞಾನಸುಧಾ ತಂಡಕ್ಕೆ ಕಂಚಿನ ಪದಕ

ರಾಜ್ಯಮಟ್ಟದ ಜಂಪ್‌ರೋಪ್: ಕಾರ್ಕಳ ಜ್ಞಾನಸುಧಾ ತಂಡಕ್ಕೆ ಕಂಚಿನ ಪದಕ

Date:

ಕೊಪ್ಪಳ, ಡಿ.18: ಶಾಲಾ ಶಿಕ್ಷಣ ಇಲಾಖೆ (ಪದವಿಪೂರ್ವ)ಯ ವತಿಯಿಂದ ಕೊಪ್ಪಳದಲ್ಲಿ ಜರುಗಿದ ರಾಜ್ಯಮಟ್ಟದ ಜಂಪ್‌ರೋಪ್ ಸ್ಪರ್ಧೆಯ 30 ಸೆಕೆಂಡ್ ಡಬಲ್ ಅಂಡರ್ ರಿಲೇ ವಿಭಾಗದಲ್ಲಿ ಕಾರ್ಕಳ ಜ್ಞಾನಸುಧಾ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿಗಳಾದ ನಿಖಿಲ್ ಎಂ.ವಿ. ಪೂರ್ವಜ್ ಗೌಡ ವಿ., ಪ್ರಥಮೇಶ್ ಡಿ.ಪಿ., ಎನ್.ನಿಖಿಲ್, ಶಾನ್ವಿ ಎಸ್ ಹಾಗೂ ಕಾಜೊಲ್.ಎಂ.ಪಿ ತೃತೀಯ ಸ್ಥಾನ ಪಡೆದು ಕಂಚಿನ ಪದಕ ತನ್ನದಾಗಿಸಿಕೊಂಡಿದ್ದಾರೆ. ಸಾಧಕ ವಿದ್ಯಾರ್ಥಿಗಳನ್ನು ಅಜೆಕಾರು ಪದ್ಮಗೋಪಾಲ್ ಎಜ್ಯುಕೇಶನ್ ಟ್ರಸ್ಟ್ನ ಅಧ್ಯಕ್ಷರಾದ ಡಾ.ಸುಧಾಕರ ಶೆಟ್ಟಿಯವರು ಅಭಿನಂದಿಸಿದ್ದಾರೆ.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

‘ರೂಮಿನೊಳಗಿಂದ’ ಬಿಡುಗಡೆ

ಗಂಗೊಳ್ಳಿ, ಜು.24: ನರೇಂದ್ರ ಅವರ ಸಾಹಿತ್ಯದಲ್ಲಿನ ವೈವಿಧ್ಯತೆ ಮತ್ತು ಆಕರ್ಷಣೆ ಅಭಿನಂದನೀಯ....

ಜು.27: ಅಜ್ಜರಕಾಡಿನಲ್ಲಿ ನೇರ ಸಂದರ್ಶನ

ಉಡುಪಿ, ಜು.24: ಉಡುಪಿಯ ಅಜ್ಜರಕಾಡು ಕಿತ್ತೂರು ರಾಣಿ ಚೆನ್ನಮ್ಮ ರಸ್ತೆಯ ಧನಂಜಯ...

ಅಂಚೆ ಜೀವ ವಿಮಾ ಪ್ರತಿನಿಧಿಗಳ ಆಯ್ಕೆಗೆ ನೇರ ಸಂದರ್ಶನ

ಉಡುಪಿ, ಜು.24: ಉಡುಪಿ ಅಂಚೆ ವಿಭಾಗದ ವ್ಯಾಪ್ತಿಯಲ್ಲಿ ಅಂಚೆ ಜೀವ ವಿಮೆ...

ನಾಟಾ ಪರೀಕ್ಷೆ- ಕ್ರಿಯೇಟಿವ್ ಸಂಸ್ಥೆಯ 4 ವಿದ್ಯಾರ್ಥಿಗಳಿಗೆ 100 ರ‍್ಯಾಂಕ್‌ನೊಳಗೆ ಸ್ಥಾನ

ಉಡುಪಿ, ಜು.24: ಕೌನ್ಸಿಲ್ ಆಫ್ ಆರ್ಕಿಟೆಕ್ಚರ್ ನವರು ನಡೆಸಿದ ನಾಟಾ ಪರೀಕ್ಷೆ...
error: Content is protected !!