Saturday, February 7, 2026
Saturday, February 7, 2026

ಫುಟ್‌ಬಾಲ್: ಕಾರ್ಕಳ ಜ್ಞಾನಸುಧಾದ ಮೂವರು ವಿದ್ಯಾರ್ಥಿಗಳು ರಾಜ್ಯಮಟ್ಟಕ್ಕೆ ಆಯ್ಕೆ

ಫುಟ್‌ಬಾಲ್: ಕಾರ್ಕಳ ಜ್ಞಾನಸುಧಾದ ಮೂವರು ವಿದ್ಯಾರ್ಥಿಗಳು ರಾಜ್ಯಮಟ್ಟಕ್ಕೆ ಆಯ್ಕೆ

Date:

ಕಾರ್ಕಳ, ಸೆ.15: ಪದವಿಪೂರ್ವ ಶಾಲಾ ಶಿಕ್ಷಣ ಇಲಾಖೆಯ ವತಿಯಿಂದ ಸೈಂಟ್‌ಮೇರಿಸ್ ಪದವಿಪೂರ್ವ ಕಾಲೇಜು ಶಿರ್ವದಲ್ಲಿ ಜರುಗಿದ ಜಿಲ್ಲಾಮಟ್ಟದ ಫುಟ್‌ಬಾಲ್ ಪಂದ್ಯಾಟದಲ್ಲಿ ಕಾರ್ಕಳಜ್ಞಾನಸುಧಾ ಪದವಿಪೂರ್ವ ಕಾಲೇಜಿನ ಬಾಲಕರ ತಂಡವು ದ್ವಿತೀಯ ಸ್ಥಾನವನ್ನು ಪಡೆದು, ಸಂಸ್ಥೆಯ ಅನ್ಸಿತ್ ಎ ಭಂಡಾರಿ, ಮನ್ವಿಶ್ ರಾವ್ ಮತ್ತು ಅಖಿಲ್ ಸಾಯಿ ಕೋಕ ರಾಜ್ಯಮಟ್ಟಕ್ಕೆ ಆಯ್ಕೆಗೊಂಡಿರುತ್ತಾರೆ. ಸಾಧಕ ವಿದ್ಯಾರ್ಥಿಗಳನ್ನು ಅಜೆಕಾರ್ ಪದ್ಮಗೋಪಾಲ್ ಎಜ್ಯುಕೇಶನ್ ಟ್ರಸ್ಟ್ನ ಅಧ್ಯಕ್ಷರಾದ ಡಾ.ಸುಧಾಕರ್ ಶೆಟ್ಟಿಯವರು ಅಭಿನಂದಿಸಿ ಶುಭ ಹಾರೈಸಿದ್ದಾರೆ.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಉಡುಪಿ ತಾಲೂಕು ಕನ್ನಡ ಸಾಹಿತ್ಯ ಸಮ್ಮೇಳನಾಧ್ಯಕ್ಷರಾಗಿ ಡಾ. ಭಾಸ್ಕರಾನಂದ ಕುಮಾರ್ ಆಯ್ಕೆ

ಉಡುಪಿ, ಫೆ.6: ಕನ್ನಡ ಸಾಹಿತ್ಯ ಪರಿಷತ್ತು ಉಡುಪಿ ತಾಲೂಕು ಹದಿನಾರನೇ ಕನ್ನಡ...

ತೆಂಕನಿಡಿಯೂರು ರೂ. 58.5 ಲಕ್ಷ ವೆಚ್ಚದ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕ ಯಶ್ ಪಾಲ್ ಸುವರ್ಣ ಚಾಲನೆ

ಮಲ್ಪೆ, ಫೆ.6: ತೆಂಕನಿಡಿಯೂರು ಗ್ರಾಮದಲ್ಲಿ ರೂ. 58.50 ಲಕ್ಷ ವೆಚ್ಚದವಿವಿಧ ರಸ್ತೆ...

ಕೋಟ ನಾಗಮಂಡಲೋತ್ಸವದ ಚಪ್ಪರ ಮುಹೂರ್ತ

ಕೋಟ, ಫೆ.೬: ಕೋಟದ ಅಮೃತೇಶ್ವರೀ ದೇಗುಲದ ವತಿಯಿಂದ ನಡೆಯಲಿರುವ ಏಕ:ಪವಿತ್ರ ನಾಗಮಂಡಲೋತ್ಸವಕ್ಕೆ...

ಜಿಲ್ಲೆಗೆ ಆಗಮಿಸುವ ಪ್ರವಾಸಿಗರ ಸುರಕ್ಷತೆಗೆ ಪ್ರಥಮ ಆದ್ಯತೆ ನೀಡಿ: ಜಿಲ್ಲಾಧಿಕಾರಿ ಸ್ವರೂಪ ಟಿ. ಕೆ

ಉಡುಪಿ, ಫೆ.6: ಜಿಲ್ಲೆಗೆ ಆಗಮಿಸುವ ಪ್ರವಾಸಿಗರ ಉಪಯೋಗಕ್ಕೆ ಅಗತ್ಯವಿರುವ ಎಲ್ಲಾ ರೀತಿಯ...
error: Content is protected !!