ಕಾರ್ಕಳ, ಡಿ.30: ಉಡುಪಿ ಜಿಲ್ಲಾ ಮಟ್ಟದ ಪ್ರತಿಭಾ ಕಾರಂಜಿ ಸ್ಪರ್ಧೆಗಳು ದಿನಾಂಕ 27 ಡಿಸೆಂಬರ್ 2025ರಂದು ಹೆಬ್ರಿಯ ಸರಕಾರಿ ಪದವಿಪೂರ್ವ ಕಾಲೇಜಿನಲ್ಲಿ ಜರುಗಿತು. ಕನ್ನಡ ಭಾಷಣ ವಿಭಾಗದಲ್ಲಿ ಕ್ರಿಯೇಟಿವ್ ಕಾಲೇಜಿನ ದ್ವಿತೀಯ ವಾಣಿಜ್ಯ ವಿಭಾಗದ ವಿದ್ಯಾರ್ಥಿನಿ ಆದ್ಯ ಎಸ್. ಪಡ್ರೆ ಅವರು ರಾಜ್ಯಮಟ್ಟಕ್ಕೆ ಆಯ್ಕೆಯಾದರು. ಆದ್ಯ ಎಸ್. ಪಡ್ರೆ ಅವರ ಈ ಸಾಧನೆಗೆ ಕ್ರಿಯೇಟಿವ್ ಕಾಲೇಜಿನ ಆಡಳಿತ ಮಂಡಳಿ, ಉಪನ್ಯಾಸಕ ವೃಂದ ಹಾಗೂ ಸಹಪಾಠಿಗಳು ಹರ್ಷ ವ್ಯಕ್ತಪಡಿಸಿ ಅಭಿನಂದನೆ ಸಲ್ಲಿಸಿದ್ದಾರೆ.
ಕನ್ನಡ ಭಾಷಣ: ಕ್ರಿಯೇಟಿವ್ ಕಾಲೇಜಿನ ಆದ್ಯ ಎಸ್. ಪಡ್ರೆ ರಾಜ್ಯಮಟ್ಟಕ್ಕೆ ಆಯ್ಕೆ
ಕನ್ನಡ ಭಾಷಣ: ಕ್ರಿಯೇಟಿವ್ ಕಾಲೇಜಿನ ಆದ್ಯ ಎಸ್. ಪಡ್ರೆ ರಾಜ್ಯಮಟ್ಟಕ್ಕೆ ಆಯ್ಕೆ
Date:




By
ForthFocus™