Saturday, July 25, 2026
Saturday, July 25, 2026

ಅಧ್ಯಯನ ಭೇಟಿ

ಅಧ್ಯಯನ ಭೇಟಿ

Date:

ಉಡುಪಿ, ಜ.2: ಶ್ರೀ ಕಾಳಾವರ ವರದರಾಜ ಎಂ. ಶೆಟ್ಟಿ ಸರಕಾರಿ ಪ್ರಥಮ ದರ್ಜೆ ಕಾಲೇಜು, ಕುಂದಾಪುರ ಕೊಟೇಶ್ವರದ ವಾಣಿಜ್ಯಶಾಸ್ತ್ರ ವಿಭಾಗದ ವತಿಯಿಂದ ಅಂತಿಮ ಬಿ.ಕಾಂ. ನ ವಿದ್ಯಾರ್ಥಿಗಳಿಗೆ ವಿವಿಧ ಕೈಗಾರಿಕಾ ಕೇಂದ್ರಗಳ ಭೇಟಿ ಕಾರ್ಯಕ್ರಮ ನಡೆಯಿತು. ಮಣಿಪಾಲದ ಉದಯವಾಣಿ ಮುದ್ರಣಾಲಯ, ಉದಯ ಅಲ್ಯುಮೀನಿಯಂ ಘಟಕ ಮಣಿಪಾಲ, ಉಪ್ಪೂರಿನಲ್ಲಿರುವ ಕೆ.ಎಂ.ಎಫ್.ನ ಹಾಲಿನ ಸಂಸ್ಕರಣ ಘಟಕ ಇಲ್ಲಿಗೆ ಭೇಟಿ ನೀಡಲಾಯಿತು.

ವಿಭಾಗದ ಮುಖ್ಯಸ್ಥರು ಹಾಗೂ ಪ್ರಾಧ್ಯಾಪಕರಾದ ಡಾ. ಶೇಖರ ಬಿ., ಉಪನ್ಯಾಸಕರಾದ ಶೃತಿ ಆಚಾರ್ಯ ಎನ್. ಹಾಗೂ ಚೈತ್ರಾ ಹೆಚ್ ಭೇಟಿಯ ನೇತೃತ್ವ ವಹಿಸಿದ್ದರು.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

‘ರೂಮಿನೊಳಗಿಂದ’ ಬಿಡುಗಡೆ

ಗಂಗೊಳ್ಳಿ, ಜು.24: ನರೇಂದ್ರ ಅವರ ಸಾಹಿತ್ಯದಲ್ಲಿನ ವೈವಿಧ್ಯತೆ ಮತ್ತು ಆಕರ್ಷಣೆ ಅಭಿನಂದನೀಯ....

ಜು.27: ಅಜ್ಜರಕಾಡಿನಲ್ಲಿ ನೇರ ಸಂದರ್ಶನ

ಉಡುಪಿ, ಜು.24: ಉಡುಪಿಯ ಅಜ್ಜರಕಾಡು ಕಿತ್ತೂರು ರಾಣಿ ಚೆನ್ನಮ್ಮ ರಸ್ತೆಯ ಧನಂಜಯ...

ಅಂಚೆ ಜೀವ ವಿಮಾ ಪ್ರತಿನಿಧಿಗಳ ಆಯ್ಕೆಗೆ ನೇರ ಸಂದರ್ಶನ

ಉಡುಪಿ, ಜು.24: ಉಡುಪಿ ಅಂಚೆ ವಿಭಾಗದ ವ್ಯಾಪ್ತಿಯಲ್ಲಿ ಅಂಚೆ ಜೀವ ವಿಮೆ...

ನಾಟಾ ಪರೀಕ್ಷೆ- ಕ್ರಿಯೇಟಿವ್ ಸಂಸ್ಥೆಯ 4 ವಿದ್ಯಾರ್ಥಿಗಳಿಗೆ 100 ರ‍್ಯಾಂಕ್‌ನೊಳಗೆ ಸ್ಥಾನ

ಉಡುಪಿ, ಜು.24: ಕೌನ್ಸಿಲ್ ಆಫ್ ಆರ್ಕಿಟೆಕ್ಚರ್ ನವರು ನಡೆಸಿದ ನಾಟಾ ಪರೀಕ್ಷೆ...
error: Content is protected !!