Saturday, July 25, 2026
Saturday, July 25, 2026

ಬಿ.ಬಿ. ಹೆಗ್ಡೆ ಕಾಲೇಜು: ಕೈಗಾರಿಕಾ ಭೇಟಿ ಹಾಗೂ ಶೈಕ್ಷಣಿಕ ಒಡಂಬಡಿಕೆ

ಬಿ.ಬಿ. ಹೆಗ್ಡೆ ಕಾಲೇಜು: ಕೈಗಾರಿಕಾ ಭೇಟಿ ಹಾಗೂ ಶೈಕ್ಷಣಿಕ ಒಡಂಬಡಿಕೆ

Date:

ಕುಂದಾಪುರ, ಸೆ.16: ಡಾ. ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ಕಾಲೇಜಿನ ವ್ಯವಹಾರ ಆಡಳಿತ ವಿಭಾಗದ ವತಿಯಿಂದ ವಂಡಾರಿನ ಶ್ರೀ ಕೃಷ್ಣ ಪ್ರಸಾದ್ ಗ್ರೂಪ್ ಆಫ್ ಇಂಡಸ್ಟ್ರೀಸ್ ಗೇರುಬೀಜ ಕಾರ್ಖಾನೆಗೆ ಕೈಗಾರಿಕೆಗೆ ಭೇಟಿಯನ್ನು ಹಮ್ಮಿಕೊಳ್ಳಲಾಯಿತು. ಶ್ರೀ ಕೃಷ್ಣ ಪ್ರಸಾದ್ ಗ್ರೂಪ್ ಆಫ್ ಇಂಡಸ್ಟ್ರೀಸ್‌ನ ಕಾರ್ಖಾನೆಯ ವ್ಯವಸ್ಥಾಪಕ ನಿರ್ದೇಶಕ ಸಂಪತ್ ಕುಮಾರ್ ಶೆಟ್ಟಿ ಗೇರು ಉದ್ಯಮದ ಕುರಿತು ವಿದ್ಯಾರ್ಥಿಗಳಿಗೆ ಮಾಹಿತಿ ನೀಡಿದರು. ಕಾಲೇಜಿನ ವ್ಯವಹಾರ ಆಡಳಿತ ವಿಭಾಗ ಹಾಗೂ ಶ್ರೀ ಕೃಷ್ಣ ಪ್ರಸಾದ್ ಗ್ರೂಪ್ ಆಫ್ ಇಂಡಸ್ಟ್ರೀಸ್ ಜೊತೆ ಪರಸ್ಪರ ಶೈಕ್ಷಣಿಕ ಒಡಂಬಡಿಕೆಯನ್ನು ಮಾಡಿಕೊಳ್ಳಲಾಯಿತು.

ಕಾಲೇಜಿನ ವ್ಯವಹಾರ ಆಡಳಿತ ವಿಭಾಗದ ಮುಖ್ಯಸ್ಥರಾದ ನಂದಾ ರೈ, ಆಡಳಿತ ನಿಕಾಯಕರಾದ ರಕ್ಷಿತ್ ರಾವ್ ಗುಜ್ಜಾಡಿ, ಪ್ರಾಧ್ಯಾಪಕರುಗಳಾದ ರೇಷ್ಮಾ ಶೆಟ್ಟಿ ಹಾಗೂ ವಿಶಾಲಾಕ್ಷಿ ಉಪಸ್ಥಿತರಿದ್ದರು.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

‘ರೂಮಿನೊಳಗಿಂದ’ ಬಿಡುಗಡೆ

ಗಂಗೊಳ್ಳಿ, ಜು.24: ನರೇಂದ್ರ ಅವರ ಸಾಹಿತ್ಯದಲ್ಲಿನ ವೈವಿಧ್ಯತೆ ಮತ್ತು ಆಕರ್ಷಣೆ ಅಭಿನಂದನೀಯ....

ಜು.27: ಅಜ್ಜರಕಾಡಿನಲ್ಲಿ ನೇರ ಸಂದರ್ಶನ

ಉಡುಪಿ, ಜು.24: ಉಡುಪಿಯ ಅಜ್ಜರಕಾಡು ಕಿತ್ತೂರು ರಾಣಿ ಚೆನ್ನಮ್ಮ ರಸ್ತೆಯ ಧನಂಜಯ...

ಅಂಚೆ ಜೀವ ವಿಮಾ ಪ್ರತಿನಿಧಿಗಳ ಆಯ್ಕೆಗೆ ನೇರ ಸಂದರ್ಶನ

ಉಡುಪಿ, ಜು.24: ಉಡುಪಿ ಅಂಚೆ ವಿಭಾಗದ ವ್ಯಾಪ್ತಿಯಲ್ಲಿ ಅಂಚೆ ಜೀವ ವಿಮೆ...

ನಾಟಾ ಪರೀಕ್ಷೆ- ಕ್ರಿಯೇಟಿವ್ ಸಂಸ್ಥೆಯ 4 ವಿದ್ಯಾರ್ಥಿಗಳಿಗೆ 100 ರ‍್ಯಾಂಕ್‌ನೊಳಗೆ ಸ್ಥಾನ

ಉಡುಪಿ, ಜು.24: ಕೌನ್ಸಿಲ್ ಆಫ್ ಆರ್ಕಿಟೆಕ್ಚರ್ ನವರು ನಡೆಸಿದ ನಾಟಾ ಪರೀಕ್ಷೆ...
error: Content is protected !!