ಕುಂದಾಪುರ, ಸೆ.17: ಡಾ. ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನಲ್ಲಿ ಶ್ರೀ ಕೃಷ್ಣ ಜನ್ಮಾಷ್ಟಮಿಯ ಪ್ರಯುಕ್ತ ವಿದ್ಯಾರ್ಥಿ ಕ್ಷೇಮಾಪಾಲನಾ ಸಮಿತಿ ಹಾಗೂ ಗಣಕಶಾಸ್ತ್ರ ವಿಭಾಗದ ಜಂಟಿ ಆಶ್ರಯದಲ್ಲಿ ‘ಜನ್ಮಾಷ್ಟಮಿಯ ಶುಭಾಶಯ ಕಾರ್ಡ್ ತಯಾರಿ’ ಸ್ಪರ್ಧೆಯನ್ನು ಆಯೋಜಿಸಲಾಯಿತು. ವಿದ್ಯಾರ್ಥಿಗಳಲ್ಲಿ ಸೃಜನಾತ್ಮಕತೆ ಹಾಗೂ ಕಲಾತ್ಮಕತೆಯನ್ನು ಉತ್ತೇಜಿಸುವ ಉದ್ದೇಶದಿಂದ ಹಮ್ಮಿಕೊಂಡಿದ್ದ ಈ ಅಂತರ್-ತರಗತಿ ಸ್ಪರ್ಧೆಯಲ್ಲಿ 100ಕ್ಕೂ ಹೆಚ್ಚು ವಿದ್ಯಾರ್ಥಿಗಳು ಉತ್ಸಾಹದಿಂದ ಭಾಗವಹಿಸಿದರು.
ಬಿ.ಬಿ. ಹೆಗ್ಡೆ ಕಾಲೇಜು: ಜನ್ಮಾಷ್ಟಮಿಯ ಶುಭಾಶಯ ಕಾರ್ಡ್ ತಯಾರಿ ಸ್ಪರ್ಧೆ
ಬಿ.ಬಿ. ಹೆಗ್ಡೆ ಕಾಲೇಜು: ಜನ್ಮಾಷ್ಟಮಿಯ ಶುಭಾಶಯ ಕಾರ್ಡ್ ತಯಾರಿ ಸ್ಪರ್ಧೆ
Date:




By
ForthFocus™