Tuesday, September 29, 2026
Tuesday, September 29, 2026

ಬಾಸ್ಕೆಟ್‌ಬಾಲ್: ಕಾರ್ಕಳ ಜ್ಞಾನಸುಧಾದ ಮೂವರು ರಾಜ್ಯಮಟ್ಟಕ್ಕೆ ಆಯ್ಕೆ

ಬಾಸ್ಕೆಟ್‌ಬಾಲ್: ಕಾರ್ಕಳ ಜ್ಞಾನಸುಧಾದ ಮೂವರು ರಾಜ್ಯಮಟ್ಟಕ್ಕೆ ಆಯ್ಕೆ

Date:

ಕಾರ್ಕಳ, ಸೆ.17: ಪದವಿಪೂರ್ವ ಶಾಲಾ ಶಿಕ್ಷಣ ಇಲಾಖೆಯ ವತಿಯಿಂದ ಡಾ. ನಿಟ್ಟೆ ಶಂಕರ ಅಡ್ಯಂತಾಯ ಸ್ಮಾರಕ ಪದವಿಪೂರ್ವ ಕಾಲೇಜು ನಿಟ್ಟೆಯಲ್ಲಿ ಜರುಗಿದ ಜಿಲ್ಲಾ ಮಟ್ಟದ ಬಾಸ್ಕೆಟ್‌ಬಾಲ್ ಪಂದ್ಯಾಟದಲ್ಲಿ ಕಾರ್ಕಳ ಜ್ಞಾನಸುಧಾ ಪದವಿಪೂರ್ವ ಕಾಲೇಜಿನ ಬಾಲಕಿಯರ ತಂಡವು ದ್ವಿತೀಯ ಸ್ಥಾನವನ್ನು ಪಡೆದು, ಸಂಸ್ಥೆಯ ಪೂರ್ಣಶ್ರೀ ವಿ.ಎಸ್. ಶ್ರೇಯಾ ಹೆಮರಡ್ಡಿ ಸಿ ಮತ್ತು ಗ್ರೀಷ್ಮಾ ಎಸ್ ರಾಜ್ಯಮಟ್ಟಕ್ಕೆ ಆಯ್ಕೆಗೊಂಡಿರುತ್ತಾರೆ. ಸಾಧಕ ವಿದ್ಯಾರ್ಥಿಗಳನ್ನು ಅಜೆಕಾರ್ ಪದ್ಮಗೋಪಾಲ್ ಎಜ್ಯುಕೇಶನ್ ಟ್ರಸ್ಟ್ನ ಅಧ್ಯಕ್ಷರಾದ ಡಾ.ಸುಧಾಕರ್ ಶೆಟ್ಟಿಯವರು ಅಭಿನಂದಿಸಿ ಶುಭ ಹಾರೈಸಿದ್ದಾರೆ.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಸಮಾನತೆಯ ಸಮಾಜ ನಿರ್ಮಾಣಕ್ಕೆ ಸಂವಿಧಾನ ಭದ್ರ ಬುನಾದಿ: ಡಾ.ಶ್ರೀಪಾದ್ ಭಟ್

ಉಡುಪಿ, ಸೆ.29: ಅಂಬೇಡ್ಕರ್ ರವರು ಶಿಕ್ಷಣಕ್ಕೆ ಅತ್ಯಂತ ಮಹತ್ವವನ್ನು ನೀಡಿದವರು. ಶಿಕ್ಷಣ...

ಮಣಿಪಾಲ ಜ್ಞಾನಸುಧಾ: ಎನ್.ಎಸ್. ಎಸ್ ದಿನಾಚರಣೆ

ಮಣಿಪಾಲ, ಸೆ.29: ಮಣಿಪಾಲ ಜ್ಞಾನಸುಧಾ ಪ. ಪೂ. ಕಾಲೇಜಿನಲ್ಲಿ ಎನ್.ಎಸ್. ಎಸ್...

ಸಂಗೊಳ್ಳಿ ರಾಯಣ್ಣ ಪುರಸ್ಕಾರಕ್ಕೆ ಸಂಘಟಕ, ರಂಗಕರ್ಮಿ ರವಿರಾಜ್ ಎಚ್. ಪಿ. ಆಯ್ಕೆ

ಉಡುಪಿ, ಸೆ.29: ಹತ್ತು ಹಲವು ಸಂಘ ಸಂಸ್ಥೆಯಲ್ಲಿ ತೊಡಗಿಸಿಕೊಂಡಿರುವ ಸಂಘಟಕ, ರಂಗಕರ್ಮಿ,...

ದೇಶದ ಕೃಷಿಯಲ್ಲಿ ರೈತ ಮಹಿಳೆಯರ ಪಾತ್ರ ಪ್ರಮುಖವಾದುದು: ವಿಧಾನಸಭೆ ಸಭಾಧ್ಯಕ್ಷ ಜಿ.ಎಸ್.ಪಾಟೀಲ

ಧಾರವಾಡ, ಸೆ.29: ರೈತರು ಬೆಳೆದ ಬೆಳೆಗಳಿಗೆ ಯೋಗ್ಯ ಬೆಲೆ ದೊರೆಯಬೇಕು. ವಿಶ್ವಸಂಸ್ಥೆಯು...
error: Content is protected !!