Sunday, July 26, 2026
Sunday, July 26, 2026

ಫುಟ್ಬಾಲ್: ಕ್ರಿಯೇಟಿವ್ ಕಾಲೇಜಿನ ಐವರು ರಾಜ್ಯಮಟ್ಟಕ್ಕೆ ಆಯ್ಕೆ

ಫುಟ್ಬಾಲ್: ಕ್ರಿಯೇಟಿವ್ ಕಾಲೇಜಿನ ಐವರು ರಾಜ್ಯಮಟ್ಟಕ್ಕೆ ಆಯ್ಕೆ

Date:

ಕಾರ್ಕಳ, ಸೆ.17: ಶಾಲಾ ಶಿಕ್ಷಣ ಇಲಾಖೆ (ಪದವಿಪೂರ್ವ) ಉಡುಪಿ ಜಿಲ್ಲೆ, ಹಾಗೂ ಸೈಂಟ್ ಮೇರಿಸ್ ಪದವಿಪೂರ್ವ ಕಾಲೇಜು ಶಿರ್ವ ಇವರ ಜಂಟಿ ಆಶ್ರಯದಲ್ಲಿ ಉಡುಪಿ ಜಿಲ್ಲಾಮಟ್ಟದ ಪದವಿಪೂರ್ವ ಕಾಲೇಜುಗಳ ಫುಟ್ಬಾಲ್ ಪಂದ್ಯಾಟದಲ್ಲಿ ಕಾರ್ಕಳದ ಕ್ರಿಯೇಟಿವ್ ಪದವಿಪೂರ್ವ ಕಾಲೇಜಿನ ಬಾಲಕಿಯರ ತಂಡವು ಕಾರ್ಕಳ ತಾಲೂಕು ತಂಡವನ್ನು ಪ್ರತಿನಿಧಿಸಿ, ಜಿಲ್ಲಾಮಟ್ಟದಲ್ಲಿ ದ್ವಿತೀಯ ಸ್ಥಾನವನ್ನು ಪಡೆದುಕೊಂಡಿದ್ದಾರೆ. ವಿದ್ಯಾರ್ಥಿನಿಯಾರಾದ ಮಾನಸ ವಿ ನಾಯಕ್, ಹರ್ಷಿತ ವಿ ನಾಯಕ್, ಆದ್ಯ ಎಸ್. ಪಡ್ರೆ, ಆರುಷಿ, ಪೂರ್ವಿ ಎಸ್. ಕಡಕೋಲ್ಮಠ ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ವಿಜೇತ ವಿದ್ಯಾರ್ಥಿನಿಯರ ಸಾಧನೆಗೆ ಆಡಳಿತ ಮಂಡಳಿ, ಬೋಧಕ-ಬೋಧಕೇತರ ವರ್ಗದವರು ಅಭಿನಂದಿಸಿ ಶುಭ ಹಾರೈಸಿದ್ದಾರೆ.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

‘ರೂಮಿನೊಳಗಿಂದ’ ಬಿಡುಗಡೆ

ಗಂಗೊಳ್ಳಿ, ಜು.24: ನರೇಂದ್ರ ಅವರ ಸಾಹಿತ್ಯದಲ್ಲಿನ ವೈವಿಧ್ಯತೆ ಮತ್ತು ಆಕರ್ಷಣೆ ಅಭಿನಂದನೀಯ....

ಜು.27: ಅಜ್ಜರಕಾಡಿನಲ್ಲಿ ನೇರ ಸಂದರ್ಶನ

ಉಡುಪಿ, ಜು.24: ಉಡುಪಿಯ ಅಜ್ಜರಕಾಡು ಕಿತ್ತೂರು ರಾಣಿ ಚೆನ್ನಮ್ಮ ರಸ್ತೆಯ ಧನಂಜಯ...

ಅಂಚೆ ಜೀವ ವಿಮಾ ಪ್ರತಿನಿಧಿಗಳ ಆಯ್ಕೆಗೆ ನೇರ ಸಂದರ್ಶನ

ಉಡುಪಿ, ಜು.24: ಉಡುಪಿ ಅಂಚೆ ವಿಭಾಗದ ವ್ಯಾಪ್ತಿಯಲ್ಲಿ ಅಂಚೆ ಜೀವ ವಿಮೆ...

ನಾಟಾ ಪರೀಕ್ಷೆ- ಕ್ರಿಯೇಟಿವ್ ಸಂಸ್ಥೆಯ 4 ವಿದ್ಯಾರ್ಥಿಗಳಿಗೆ 100 ರ‍್ಯಾಂಕ್‌ನೊಳಗೆ ಸ್ಥಾನ

ಉಡುಪಿ, ಜು.24: ಕೌನ್ಸಿಲ್ ಆಫ್ ಆರ್ಕಿಟೆಕ್ಚರ್ ನವರು ನಡೆಸಿದ ನಾಟಾ ಪರೀಕ್ಷೆ...
error: Content is protected !!