Monday, September 7, 2026
Monday, September 7, 2026

ಬಾಸ್ಕೆಟ್ ಬಾಲ್: ಕ್ರಿಯೇಟಿವ್ ವಿದ್ಯಾರ್ಥಿ ಹ್ಯಾನ್ಸೆಲ್ ಇಮ್ಯಾನುಯೆಲ್ ರಾಜ್ಯಮಟ್ಟಕ್ಕೆ ಆಯ್ಕೆ

ಬಾಸ್ಕೆಟ್ ಬಾಲ್: ಕ್ರಿಯೇಟಿವ್ ವಿದ್ಯಾರ್ಥಿ ಹ್ಯಾನ್ಸೆಲ್ ಇಮ್ಯಾನುಯೆಲ್ ರಾಜ್ಯಮಟ್ಟಕ್ಕೆ ಆಯ್ಕೆ

Date:

ಉಡುಪಿ, ಸೆ.17: ಜಿಲ್ಲಾ ಮಟ್ಟದ ಬಾಸ್ಕೆಟ್ ಬಾಲ್ ಪಂದ್ಯಾವಳಿಯು ಎನ್.ಎಂ.ಎ.ಎಂ.ಐ.ಟಿ. ನಿಟ್ಟೆಯಲ್ಲಿ ಜರುಗಿತು. ಕಾರ್ಕಳದ ಕ್ರಿಯೇಟಿವ್ ಕಾಲೇಜಿನ ವಿದ್ಯಾರ್ಥಿ ಪಂದ್ಯಾವಳಿಯಲ್ಲಿ ರಾಜ್ಯಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ. ಮುಂಬರುವ ರಾಜ್ಯಮಟ್ಟದ ಸ್ಪರ್ಧೆಯಲ್ಲಿ ಇವರು ಉಡುಪಿ ಜಿಲ್ಲೆಯನ್ನು ಪ್ರತಿನಿಧಿಸಲಿದ್ದಾರೆ. ವಿದ್ಯಾರ್ಥಿಯ ಸಾಧನೆಯನ್ನು ಆಡಳಿತ ಮಂಡಳಿ, ಬೋಧಕ – ಬೋಧಕೇತರ ವೃಂದದವರು ಅಭಿನಂದಿಸಿ, ಶುಭ ಹಾರೈಸಿದ್ದಾರೆ.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಅಜ್ಞಾನದ ಕ್ತತಲೆಯಿಂದ ಸುಜ್ಞಾನದ ಬೆಳಕಿನೆಡೆಗೆ ಕರೆದೊಯ್ಯುವವರೇ ಶಿಕ್ಷಕರು: ಸಂಸದ ಕೋಟ ಶ್ರೀನಿವಾಸ ಪೂಜಾರಿ

ಉಡುಪಿ, ಸೆ.6: ಅಜ್ಞಾನದ ಕತ್ತಲೆಯಿಂದ ಸುಜ್ಞಾನದ ಬೆಳಕಿನೆಡೆಗೆ ಕರೆದೊಯ್ಯುವ ವ್ಯಕ್ತಿಯೇ ಶಿಕ್ಷಕ....

ಸೆ. 9: ಉಡುಪಿಯಲ್ಲಿ ನೇರ ಸಂದರ್ಶನ

ಉಡುಪಿ, ಸೆ.6: ನಗರದ ಕಲ್ಸಂಕ ಅಂಬಾಗಿಲು ರಸ್ತೆಯಲ್ಲಿರುವ ಸಾನ್ವಿ ಟ್ರೇರ‍್ಸ್ನಲ್ಲಿ ಸೆಪ್ಟೆಂಬರ್...

ಮಣಿಪಾಲ ಜ್ಞಾನಸುಧಾ: ಶಿಕ್ಷಕರ ದಿನಾಚರಣೆ; ನಿವೃತ್ತ ಶಿಕ್ಷಕರಿಗೆ ಸನ್ಮಾನ

ಮಣಿಪಾಲ, ಸೆ.6: ಮಣಿಪಾಲ ಜ್ಞಾನಸುಧಾ ಪದವಿ ಪೂರ್ವ ಕಾಲೇಜು ವಿದ್ಯಾ ನಗರದಲ್ಲಿ...

ಡಾ. ಪಾರ್ವತಿ ಜಿ. ಐತಾಳರ ಎರಡು ಕೃತಿಗಳ ಲೋಕಾರ್ಪಣೆ

ಕುಂದಾಪುರ, ಸೆ.3: ಸಣ್ಣ ಕಥೆಗಳು ಮನುಷ್ಯನ ಜೀವನದಲ್ಲಿ ಅವನನ್ನು ಗಾಢವಾಗಿ ತಟ್ಟುವ...
error: Content is protected !!