Monday, September 28, 2026
Monday, September 28, 2026

ಎಂ.ಜಿ.ಎಂ ಸಂಧ್ಯಾ ಕಾಲೇಜು: ಪ್ರೇರಣಾತ್ಮಕ ಕಾರ್ಯಕ್ರಮ

ಎಂ.ಜಿ.ಎಂ ಸಂಧ್ಯಾ ಕಾಲೇಜು: ಪ್ರೇರಣಾತ್ಮಕ ಕಾರ್ಯಕ್ರಮ

Date:

ಉಡುಪಿ, ಸೆ.17: ಮಹಾತ್ಮ ಗಾಂಧಿ ಮೆಮೊರಿಯಲ್ ಸಂಧ್ಯಾ ಕಾಲೇಜು, ಉಡುಪಿ ಇವರ ಆಶ್ರಯದಲ್ಲಿ ಬುಧವಾರ “Awaken to Ascend” ಎಂಬ ಪ್ರೇರಣಾತ್ಮಕ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು. ಎಂ.ಜಿ.ಎಂ ಸಂಧ್ಯಾ ಕಾಲೇಜಿನ ಪ್ರಾಂಶುಪಾಲರಾದ ಡಾ.ದೇವಿದಾಸ್ ಎಸ್ ನಾಯಕ್ ಉಪಸ್ಥಿತರಿದ್ದರು. ಸಂಪನ್ಮೂಲ ವ್ಯಕ್ತಿಯಾಗಿ ನಿವೃತ್ತ ಪ್ರೊ. (ಮೇಜರ್) ರಾಧಾಕೃಷ್ಣ ಎಂ ನಾಯಕತ್ವ ಮತ್ತು ಮಾನವ ಸಂಪನ್ಮೂಲ ಅಭಿವೃದ್ಧಿ ವಿಭಾಗದ ಖ್ಯಾತ ತರಬೇತುದಾರರು ಪಾಲ್ಗೊಂಡು ವಿದ್ಯಾರ್ಥಿಗಳಿಗೆ ಮಾರ್ಗದರ್ಶನ ನೀಡಿದರು. ವಿದ್ಯಾರ್ಥಿಗಳು ಕೇವಲ ಶೈಕ್ಷಣಿಕ ಬೆಳವಣಿಗೆಯಲ್ಲದೆ, ವ್ಯಕ್ತಿತ್ವ ವಿಕಾಸ, ನಾಯಕತ್ವ ಗುಣಗಳು ಹಾಗೂ ಸಾಮಾಜಿಕ ಜವಾಬ್ದಾರಿಗಳನ್ನು ಬೆಳೆಸಿಕೊಳ್ಳಬೇಕು ಎಂದು ಮನದಟ್ಟುಗೊಳಿಸಿದರು. ಇಂದಿನ ಸ್ಪರ್ಧಾತ್ಮಕ ಜಗತ್ತಿನಲ್ಲಿ ಶ್ರಮ, ಶಿಸ್ತು ಮತ್ತು ಮೌಲ್ಯಾಧಾರಿತ ಬದುಕು ಮಾತ್ರ ಅವರನ್ನು ಉನ್ನತ ಮಟ್ಟಕ್ಕೆ ಕೊಂಡೊಯ್ಯಬಲ್ಲದು ಎಂದು ಅವರು ಅಭಿಪ್ರಾಯಪಟ್ಟರು. ವಿಕಾಸ್ ಶೆಟ್ಟಿ ನಿರೂಪಿಸಿದರು.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಟಾಟಾ ಏರಿಸ್ ಬಿಡುಗಡೆ: ಮಾರುತಿ ಡಿಜೈರ್‌ಗೆ ಹೊಸ ಪ್ರತಿಸ್ಪರ್ಧಿಯಾಗಲಿದೆಯೇ ಈ ಕಾರು?

ನವದೆಹಲಿ, ಸೆ.26: ಟಾಟಾ ಮೋಟಾರ್ಸ್ ಭಾರತದಲ್ಲಿ 'ಏರಿಸ್' ಅನ್ನು ರೂ. 5.29...

ವಿಶ್ವಸಂಸ್ಥೆಯ ಭದ್ರತಾ ಮಂಡಳಿಯಲ್ಲಿ ಶಾಶ್ವತ ಸ್ಥಾನಕ್ಕಾಗಿ ಭಾರತದ ಪ್ರಯತ್ನಕ್ಕೆ ಪೋರ್ಚುಗಲ್ ಮತ್ತು ಮಾರಿಷಸ್ ಬೆಂಬಲ

ನವದೆಹಲಿ, ಸೆ.26: ವಿಶ್ವಸಂಸ್ಥೆಯ ಭದ್ರತಾ ಮಂಡಳಿಯಲ್ಲಿ ಶಾಶ್ವತ ಸ್ಥಾನ ಪಡೆಯುವ ಭಾರತದ...

ಏಷ್ಯನ್ ಗೇಮ್ಸ್‌ ಕಬಡ್ಡಿ: ಭಾರತಕ್ಕೆ ಅವಳಿ ಚಿನ್ನ

ಯು.ಬಿ.ಎನ್.ಡಿ., ಸೆ.26: ಜಪಾನ್‌ನಲ್ಲಿ ನಡೆಯುತ್ತಿರುವ ಐಚಿ-ನಗೋಯಾ ಏಷ್ಯನ್ ಗೇಮ್ಸ್ 2026ರಲ್ಲಿ ಭಾರತದ...

ಎಸ್.ಐ.ಆರ್ ಆದೇಶ ಸರ್ವಾನುಮತದಿಂದ ಅನುಮೋದನೆ: ಚುನಾವಣಾ ಆಯೋಗ

ನವದೆಹಲಿ, ಸೆ.26: ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ಎಸ್.ಐ.ಆರ್ ಆದೇಶ...
error: Content is protected !!