Friday, June 5, 2026
Friday, June 5, 2026

ಈಜು ಸ್ಪರ್ಧೆ: ಉಡುಪಿ ಜ್ಞಾನಸುಧಾ ವಿದ್ಯಾರ್ಥಿಗಳು ರಾಜ್ಯಮಟ್ಟಕ್ಕೆ ಆಯ್ಕೆ

ಈಜು ಸ್ಪರ್ಧೆ: ಉಡುಪಿ ಜ್ಞಾನಸುಧಾ ವಿದ್ಯಾರ್ಥಿಗಳು ರಾಜ್ಯಮಟ್ಟಕ್ಕೆ ಆಯ್ಕೆ

Date:

ಉಡುಪಿ, ಸೆ.21: ಶಾಲಾ ಶಿಕ್ಷಣ ಇಲಾಖೆ (ಪದವಿಪೂರ್ವ) ಉಡುಪಿ ಜಿಲ್ಲೆ ಹಾಗೂ ಸರಕಾರಿ ಪದವಿಪೂರ್ವ ಕಾಲೇಜು ಉಡುಪಿ ಇವರ ಜಂಟಿ ಆಶ್ರಯದಲ್ಲಿ ಉಡುಪಿ ಜಿಲ್ಲಾ ಮಟ್ಟದ ಈಜು ಸ್ಪರ್ಧೆಯಲ್ಲಿ ಉಡುಪಿ ಜ್ಞಾನಸುಧಾ ಪದವಿಪೂರ್ವ ಕಾಲೇಜಿನ ಪ್ರಥಮ ಪಿ.ಯು.ಸಿ.ಯ ಅಭಿಮಾನ್ ಶೆಟ್ಟಿ 50ಮೀ ಬ್ಯಾಕ್‌ಸ್ಟ್ರೋಕ್ ಮತ್ತು 50ಮೀ ಬ್ರೆಸ್ಟ್ ಸ್ಟ್ರೋಕ್ ಪ್ರಥಮ, 100ಮೀ ಬಟರ್ ಫ್ಲೈಲ್ಲಿ ದ್ವೀತೀಯ ಸ್ಥಾನದೊಂದಿಗೆ ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾರೆ.

ಸೆಡ್ರಿಕ್ ಸೋನಿ 100ಮೀ ಬ್ಯಾಕ್‌ಸ್ಟ್ರೋಕ್‌ಲ್ಲಿ ದ್ವೀತೀಯ ಮತ್ತು ೨೦೦ಮೀ ಬ್ರೆಸ್ಟ್ ಸ್ಟ್ರೋಕ್ ನಲ್ಲಿ ತೃತೀಯ, ರೌನಕ್ ಮೋಹನ್ ಅಂಬರ‍್ಕರ್ ೫೦ಮೀ ಫ್ರೀ ಸ್ಟೈಲ್‌ನಲ್ಲಿ ತೃತೀಯ ಸ್ಥಾನ ಪಡೆದಿದ್ದಾರೆ ಹಾಗೂ 4X100 ಮೀ ರಿಲೇಯಲ್ಲಿ ಅಭಿಮಾನ್ ಶೆಟ್ಟಿ, ಸೆಡ್ರಿಕ್ ಸೋನಿ, ರೌನಕ್ ಮೋಹನ್ ಅಂಬರ‍್ಕರ್, ಸುಘೋಶ್ ಭಾರಧ್ವಾಜ್ ಇವರು ತೃತೀಯ ಸ್ಥಾನಿಗಳಾಗಿದ್ದಾರೆ. ಇವರನ್ನು ಅಜೆಕಾರು ಪದ್ಮಗೋಪಾಲ್ ಎಜ್ಯುಕೇಶನ್ ಟ್ರಸ್ಟ್ನ ಅಧ್ಯಕ್ಷರಾದ ಡಾ, ಸುಧಾಕರ ಶೆಟ್ಟಿಯವರು ಅಭಿನಂದಿಸಿದ್ದಾರೆ.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಸಾರ್ವಜನಿಕರ ಕಷ್ಟಗಳಿಗೆ ತಕ್ಷಣ ಸ್ಪಂದಿಸಿ: ಅಧಿಕಾರಿಗಳಿಗೆ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸೂಚನೆ

ಬೆಂಗಳೂರು, ಜೂ.4: ಸರ್ಕಾರದ ಎಲ್ಲಾ ಅಪರ ಕಾರ್ಯದರ್ಶಿ, ಪ್ರಧಾನ ಕಾರ್ಯದರ್ಶಿ, ಕಾರ್ಯದರ್ಶಿ,...

ದೇಶಪ್ರೇಮಿಗೆ ಉಸಿರಿಗಿಂತ ದೇಶ ದೊಡ್ಡದು: ಡಾ.ಸುಧಾಕರ್ ಶೆಟ್ಟಿ; ಸೇನೆಗೆ ಒಂದು ಲಕ್ಷ ರೂಪಾಯಿ ಹಸ್ತಾಂತರದ ಮೂಲಕ ಮಾಲಿಕೆ ಪ್ರಾರಂಭ

ಕಾರ್ಕಳ, ಜೂ.4: ಶಿಕ್ಷಣದ ಜೊತೆಗೆ ದೇಶಭಕ್ತಿಯನ್ನು ನಮ್ಮ ವ್ಯಕ್ತಿತ್ವದೊಂದಿಗೆ ಜೋಡಿಸಿಕೊಂಡಾಗ ರಾಷ್ಟ್ರ...

ಶಿರ್ವ: ಜೀವನೋಪಾಯ ಸೇವಾ ಕೇಂದ್ರ ಉದ್ಘಾಟನೆ

ಶಿರ್ವ, ಜೂ.೪: ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ, ಸಂಜೀವಿನಿ, ಜಿಲ್ಲಾ...

ಸಮಾಜ ಸೇವಕ ಗುರುದತ್ ಪ್ರಭು ಅವರಿಂದ ಪೌರ ಕಾರ್ಮಿಕರಿಗೆ ಹಣ್ಣು, ಬಟ್ಟೆ ವಿತರಣೆ

ಬೆಂಗಳೂರು, ಜೂ.4: ಮಹಾಲಕ್ಷ್ಮೀ ಲೇಔಟ್ ವಿಧಾನಸಭಾ ಕ್ಷೇತ್ರದ ಕಮಲಾನಗರದಲ್ಲಿ ಸಮಾಜ ಸೇವಕರು...
error: Content is protected !!