Wednesday, September 9, 2026
Wednesday, September 9, 2026

ಚೆಸ್: ಉಡುಪಿ ಜ್ಞಾನಸುಧಾ ವಿದ್ಯಾರ್ಥಿಗಳು ರಾಜ್ಯಮಟ್ಟಕ್ಕೆ ಆಯ್ಕೆ

ಚೆಸ್: ಉಡುಪಿ ಜ್ಞಾನಸುಧಾ ವಿದ್ಯಾರ್ಥಿಗಳು ರಾಜ್ಯಮಟ್ಟಕ್ಕೆ ಆಯ್ಕೆ

Date:

ಉಡುಪಿ, ಸೆ.23: ಶಾಲಾ ಶಿಕ್ಷಣ ಇಲಾಖೆ (ಪದವಿಪೂರ್ವ) ಉಡುಪಿ ಜಿಲ್ಲೆ ಹಾಗೂ ರಾಷ್ಟ್ರೋತ್ಥಾನ ಪದವಿಪೂರ್ವ ಕಾಲೇಜು, ಚೇರ್ಕಾಡಿ ಇವರ ಜಂಟಿ ಆಶ್ರಯದಲ್ಲಿ ಉಡುಪಿ ಜಿಲ್ಲಾಮಟ್ಟದ ಚದುರಂಗ ಸ್ಪರ್ಧೆಯಲ್ಲಿ ಉಡುಪಿ ಜ್ಞಾನಸುಧಾ ಪದವಿಪೂರ್ವ ಕಾಲೇಜಿನ ಪ್ರಥಮ ಪಿ.ಯು.ಸಿ.ಯ ಎಸ್ ಹೇಮಂತ್ ಬಾಲಾಜಿ ತೃತೀಯ ಸ್ಥಾನ, ದ್ವಿತೀಯ ಪಿ.ಯು.ಸಿ.ಯ ಮಹಿನ್ ಕೆ ಐದನೇ ಸ್ಥಾನವನ್ನು ಪಡೆದು ರಾಜ್ಯಮಟ್ಟದ ಚೆಸ್ ಪಂದ್ಯಾಟಕ್ಕೆ ಆಯ್ಕೆಯಾಗಿರುತ್ತಾರೆ. ಇವರನ್ನು ಅಜೆಕಾರು ಪದ್ಮಗೋಪಾಲ್ ಎಜ್ಯುಕೇಶನ್ ಟ್ರಸ್ಟ್ನ ಅಧ್ಯಕ್ಷ ಡಾ. ಸುಧಾಕರ ಶೆಟ್ಟಿಯವರು ಅಭಿನಂದಿಸಿದ್ದಾರೆ.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಇಂಡೋನೇಷ್ಯಾದಲ್ಲಿ ಜ್ವಾಲಾಮುಖಿ ಸ್ಫೋಟ; ವಿಮಾನ ಪ್ರಯಾಣ ಅಸ್ತವ್ಯಸ್ತ

ಯು.ಬಿ.ಎನ್.ಡಿ., ಸೆ.8: ಇಂಡೋನೇಷ್ಯಾದಲ್ಲಿ ಜ್ವಾಲಾಮುಖಿ ಸ್ಫೋಟದಿಂದಾಗಿ ಎಂಟು ವಿಮಾನ ನಿಲ್ದಾಣಗಳಲ್ಲಿ ಕಾರ್ಯಾಚರಣೆಯನ್ನು...

ವಿಶ್ವಕರ್ಮ ಸಮುದಾಯಗಳ ಅಭಿವೃದ್ಧಿ ನಿಗಮ: ಸಾಲ ಸಹಾಯಧನ ಸೌಲಭ್ಯಕ್ಕೆ ಅರ್ಜಿ ಆಹ್ವಾನ

ಉಡುಪಿ, ಸೆ.8: ಕರ್ನಾಟಕ ವಿಶ್ವಕರ್ಮ ಸಮುದಾಯಗಳ ಅಭಿವೃದ್ಧಿ ನಿಗಮದ ವತಿಯಿಂದ ಪ್ರಸಕ್ತ...
error: Content is protected !!