Wednesday, September 30, 2026
Wednesday, September 30, 2026

ಚೆಸ್ ಸ್ಪರ್ಧೆ: ಕ್ರಿಯೇಟಿವ್ ವಿದ್ಯಾರ್ಥಿ ತೇಜಸ್ ಎಂ. ಶೆಣೈ ರಾಜ್ಯಮಟ್ಟಕ್ಕೆ ಆಯ್ಕೆ

ಚೆಸ್ ಸ್ಪರ್ಧೆ: ಕ್ರಿಯೇಟಿವ್ ವಿದ್ಯಾರ್ಥಿ ತೇಜಸ್ ಎಂ. ಶೆಣೈ ರಾಜ್ಯಮಟ್ಟಕ್ಕೆ ಆಯ್ಕೆ

Date:

ಉಡುಪಿ, ಸೆ.23: ಉಡುಪಿಯ ರಾಷ್ಟ್ರೋತ್ಥಾನ ಪಿಯು ಕಾಲೇಜಿನಲ್ಲಿ ಜಿಲ್ಲಾಮಟ್ಟದ ಚದುರಂಗ (ಚೆಸ್) ಸ್ಪರ್ಧೆ ಜರುಗಿತು. ಕಾರ್ಕಳದ ಕ್ರಿಯೇಟಿವ್ ಪಿ.ಯು. ಕಾಲೇಜಿನ ವಿದ್ಯಾರ್ಥಿ ತೇಜಸ್ ಎಂ. ಶೆಣೈ ಪ್ರಥಮ ಸ್ಥಾನಿಯಾಗಿ ಹೊರಹೊಮ್ಮಿದ್ದು, ಮುಂಬರುವ ರಾಜ್ಯಮಟ್ಟದ ಸ್ಪರ್ಧೆಗೆ ಆಯ್ಕೆಯಾಗಿರುತ್ತಾರೆ. ಇವರು ಉಡುಪಿ ಜಿಲ್ಲೆಯನ್ನು ಪ್ರತಿನಿಧಿಸಿ ಆಡಲಿದ್ದಾರೆ. ವಿದ್ಯಾರ್ಥಿಯ ಸಾಧನೆಯನ್ನು ಆಡಳಿತ ಮಂಡಳಿ, ಬೋಧಕ – ಬೋಧಕೇತರ ವೃಂದದವರು ಅಭಿನಂದಿಸಿ, ಶುಭ ಹಾರೈಸಿದ್ದಾರೆ.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಸಮಾನತೆಯ ಸಮಾಜ ನಿರ್ಮಾಣಕ್ಕೆ ಸಂವಿಧಾನ ಭದ್ರ ಬುನಾದಿ: ಡಾ.ಶ್ರೀಪಾದ್ ಭಟ್

ಉಡುಪಿ, ಸೆ.29: ಅಂಬೇಡ್ಕರ್ ರವರು ಶಿಕ್ಷಣಕ್ಕೆ ಅತ್ಯಂತ ಮಹತ್ವವನ್ನು ನೀಡಿದವರು. ಶಿಕ್ಷಣ...

ಮಣಿಪಾಲ ಜ್ಞಾನಸುಧಾ: ಎನ್.ಎಸ್. ಎಸ್ ದಿನಾಚರಣೆ

ಮಣಿಪಾಲ, ಸೆ.29: ಮಣಿಪಾಲ ಜ್ಞಾನಸುಧಾ ಪ. ಪೂ. ಕಾಲೇಜಿನಲ್ಲಿ ಎನ್.ಎಸ್. ಎಸ್...

ಸಂಗೊಳ್ಳಿ ರಾಯಣ್ಣ ಪುರಸ್ಕಾರಕ್ಕೆ ಸಂಘಟಕ, ರಂಗಕರ್ಮಿ ರವಿರಾಜ್ ಎಚ್. ಪಿ. ಆಯ್ಕೆ

ಉಡುಪಿ, ಸೆ.29: ಹತ್ತು ಹಲವು ಸಂಘ ಸಂಸ್ಥೆಯಲ್ಲಿ ತೊಡಗಿಸಿಕೊಂಡಿರುವ ಸಂಘಟಕ, ರಂಗಕರ್ಮಿ,...

ದೇಶದ ಕೃಷಿಯಲ್ಲಿ ರೈತ ಮಹಿಳೆಯರ ಪಾತ್ರ ಪ್ರಮುಖವಾದುದು: ವಿಧಾನಸಭೆ ಸಭಾಧ್ಯಕ್ಷ ಜಿ.ಎಸ್.ಪಾಟೀಲ

ಧಾರವಾಡ, ಸೆ.29: ರೈತರು ಬೆಳೆದ ಬೆಳೆಗಳಿಗೆ ಯೋಗ್ಯ ಬೆಲೆ ದೊರೆಯಬೇಕು. ವಿಶ್ವಸಂಸ್ಥೆಯು...
error: Content is protected !!