Thursday, October 1, 2026
Thursday, October 1, 2026

ಸಮಾಜಮುಖಿ ಚಟುವಟಿಕೆಗಳಲ್ಲಿ ಪಾಲ್ಗೊಳ್ಳಿ: ವಿದ್ಯಾರ್ಥಿಗಳಿಗೆ ವಿಶಾಖ್ ಜಿ. ಶೆಟ್ಟಿ ಕರೆ

ಸಮಾಜಮುಖಿ ಚಟುವಟಿಕೆಗಳಲ್ಲಿ ಪಾಲ್ಗೊಳ್ಳಿ: ವಿದ್ಯಾರ್ಥಿಗಳಿಗೆ ವಿಶಾಖ್ ಜಿ. ಶೆಟ್ಟಿ ಕರೆ

Date:

ಉಡುಪಿ, ಸೆ.27: ಮಹಾತ್ಮಾ ಗಾಂಧಿ ಸ್ಮಾರಕ ಸಂಧ್ಯಾ ಕಾಲೇಜಿನಲ್ಲಿ ರಾಷ್ಟ್ರೀಯ ಸೇವಾ ಯೋಜನೆ, ಯೂತ್ ರೆಡ್ ಕ್ರಾಸ್ ಹಾಗೂ ರೋವರ್ಸ್ ಮತ್ತು ರೇಂಜರ್ಸ್ ಘಟಕಗಳ ಉದ್ಘಾಟನಾ ಕಾರ್ಯಕ್ರಮ ಶುಕ್ರವಾರ ಕಾಲೇಜಿನ ಟಿ. ಮೋಹನದಾಸ್ ಪೈ ಪ್ಲಾಟಿನಂ ಜುಬಿಲಿ ಬ್ಲಾಕ್ ನಲ್ಲಿ ನಡೆಯಿತು. ಉಡುಪಿ ತಾಲ್ಲೂಕು ಕೃಷಿ ಉತ್ಪನ್ನ ಸಹಕಾರಿ ಮಾರ್ಕೆಟಿಂಗ್ ಸೊಸೈಟಿಯ ಲೆಕ್ಕಾಧಿಕಾರಿ ವಿಶಾಖ್ ಜಿ. ಶೆಟ್ಟಿ ಉದ್ಘಾಟಿಸಿದರು. ಬಳಿಕ ಮಾತನಾಡಿದ ಅವರು, ವಿದ್ಯಾರ್ಥಿಗಳು ಸಮಾಜ ಸೇವಾ ಮನೋಭಾವದೊಂದಿಗೆ ಮುಂದೆ ಬರಬೇಕು. ಸಮಾಜಮುಖಿ ಚಟುವಟಿಕೆಗಳಲ್ಲಿ ಪಾಲ್ಗೊಳ್ಳುವ ಮೂಲಕ ವ್ಯಕ್ತಿತ್ವ ವಿಕಸನಕ್ಕೂ, ರಾಷ್ಟ್ರ ನಿರ್ಮಾಣಕ್ಕೂ ನೆರವಾಗಬಹುದು ಎಂದರು.

ಕಾಲೇಜಿನ ಪ್ರಾಂಶುಪಾಲರಾದ ಡಾ. ದೇವಿದಾಸ್ ಎಸ್. ನಾಯಕ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದರು. ಎನ್.ಎಸ್.ಎಸ್. ಅಧಿಕಾರಿ ಸನತ್ ಕೋಟ್ಯಾನ್, ಯೂತ್ ರೆಡ್ ಕ್ರಾಸ್ ಸಂಯೋಜಕಿ ದೀಪಿಕಾ ಕೋಟ್ಯಾನ್ ಹಾಗೂ ರೋವರ್ಸ್ ಮತ್ತು ರೇಂಜರ್ಸ್ ಸಂಯೋಜಕಿ ಅಕ್ಷತಾ ನಾಯಕ್ ಮತ್ತು ಸ್ಟಾಲಿನ್ ಡಾನ್ಸನ್ ಡಿ’ಸೋಜಾ ಉಪಸ್ಥಿತರಿದ್ದರು. ಪ್ರಜ್ಞಾ ಕಾರ್ಯಕ್ರಮ ನಿರೂಪಿಸಿದರು. ಮಧುರಾ ಸ್ವಾಗತಿಸಿದರು. ರಾಮಚಂದ್ರ ಅತಿಥಿಗಳನ್ನು ಅಪ್ರಿಚಯಿಸಿದರು. ಕಾರ್ತಿಕ್ ವಂದಿಸಿದರು.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಕೆ.ಎಸ್.ಆರ್.ಟಿ.ಸಿ: ಅ. 11 -20- ಉಡುಪಿಯಿಂದ ನವರಾತ್ರಿ ವಿಶೇಷ ಪ್ಯಾಕೇಜ್ ಪ್ರವಾಸ

ಉಡುಪಿ, ಸೆ.30: ಕ.ರಾ.ರ.ಸಾ.ನಿಗಮ ಮಂಗಳೂರು ವಿಭಾಗವು ದಸರಾ ಪ್ರಯುಕ್ತ ಉಡುಪಿ ಘಟಕದಿಂದ...

ʼಕಬ್ಬದುಳುಮೆʼ ಕಾವ್ಯಲೋಕದ ಓದಿನ ಹೊಸಪರಿ

ಹಿರಿಯಡಕ, ಸೆ.30: ಹಳಗನ್ನಡ ಪಠ್ಯಗಳ ಸಂಧಿಬಂಧಗಳನ್ನು ಒಡೆದು ಒಳಗಿನ ತಿಳಿವನ್ನು ಅರಗಿಸಿಕೊಳ್ಳುವ...

ಕೋಟೇಶ್ವರ: ವಿದ್ಯಾರ್ಥಿ ಸಂಘ ಉದ್ಘಾಟನೆ

ಕೋಟೇಶ್ವರ, ಸೆ.30: ಯುವಕರಲ್ಲಿ ನಾಯಕತ್ವ ಗುಣವನ್ನು ಬೆಳೆಸುವಲ್ಲಿ ಕಾಲೇಜು ಹಂತದಲ್ಲಿ ವಿದ್ಯಾರ್ಥಿ...

ಹಿರಿಯ ನಾಗರಿಕರು ಹಿಂಜರಿಕೆಯಿಲ್ಲದೆ ಮುಕ್ತವಾಗಿ ಸ್ಪರ್ಧೆಗಳಲ್ಲಿ ಭಾಗವಹಿಸಿ: ನ್ಯಾ. ನಿತಿನ್ ಯಶ್ವಂತ್ ರಾವ್

ಉಡುಪಿ, ಸೆ.30: ವಯಸ್ಸು ಕೇವಲ ದೇಹಕ್ಕೆ ಮಾತ್ರ ಮನಸ್ಸಿಗಲ್ಲ ಎಂಬ ಚಿಂತನೆಯೊಂದಿಗೆ...
error: Content is protected !!