ಕಾರ್ಕಳ, ಸೆ.29: ಪದವಿಪೂರ್ವ ಶಾಲಾ ಶಿಕ್ಷಣ ಇಲಾಖೆಯ ವತಿಯಿಂದ ನಿಟ್ಟೆಯ ಡಾ. ನಿಟ್ಟೆ ಶಂಕರ ಅಡ್ಯಂತಾಯ ಸ್ಮಾರಕ ಪದವಿಪೂರ್ವ ಕಾಲೇಜಿನಲ್ಲಿ ಜರುಗಿದ ಜಿಲ್ಲಾಮಟ್ಟದ ಬಾಸ್ಕೆಟ್‌ಬಾಲ್ ಪಂದ್ಯಾಟದಲ್ಲಿ ಕಾರ್ಕಳ ಜ್ಞಾನಸುಧಾ ಪದವಿಪೂರ್ವ ಕಾಲೇಜಿನ ದ್ವಿತೀಯ ಪಿಯುಸಿ ಭುವನ್ ಎಸ್ ನಾಯಕ್ ರಾಜ್ಯಮಟ್ಟಕ್ಕೆ ಆಯ್ಕೆಗೊಂಡಿರುತ್ತಾರೆ. ಸಾಧಕ ವಿದ್ಯಾರ್ಥಿಯನ್ನು ಅಜೆಕಾರ್ ಪದ್ಮಗೋಪಾಲ್ ಎಜ್ಯುಕೇಶನ್ ಟ್ರಸ್ಟ್ನ ಅಧ್ಯಕ್ಷರಾದ ಡಾ.ಸುಧಾಕರ್ ಶೆಟ್ಟಿಯವರು ಅಭಿನಂದಿಸಿ ಶುಭ ಹಾರೈಸಿದ್ದಾರೆ.
ಬಾಸ್ಕೆಟ್‌ಬಾಲ್: ಕಾರ್ಕಳ ಜ್ಞಾನಸುಧಾ ವಿದ್ಯಾರ್ಥಿ ಭುವನ್ ರಾಜ್ಯಮಟ್ಟಕ್ಕೆ ಆಯ್ಕೆ
ಬಾಸ್ಕೆಟ್‌ಬಾಲ್: ಕಾರ್ಕಳ ಜ್ಞಾನಸುಧಾ ವಿದ್ಯಾರ್ಥಿ ಭುವನ್ ರಾಜ್ಯಮಟ್ಟಕ್ಕೆ ಆಯ್ಕೆ
Date:




By
ForthFocus™