Saturday, October 3, 2026
Saturday, October 3, 2026

ಬಾಸ್ಕೆಟ್‌ಬಾಲ್: ಕಾರ್ಕಳ ಜ್ಞಾನಸುಧಾ ವಿದ್ಯಾರ್ಥಿ ಭುವನ್ ರಾಜ್ಯಮಟ್ಟಕ್ಕೆ ಆಯ್ಕೆ

ಬಾಸ್ಕೆಟ್‌ಬಾಲ್: ಕಾರ್ಕಳ ಜ್ಞಾನಸುಧಾ ವಿದ್ಯಾರ್ಥಿ ಭುವನ್ ರಾಜ್ಯಮಟ್ಟಕ್ಕೆ ಆಯ್ಕೆ

Date:

ಕಾರ್ಕಳ, ಸೆ.29: ಪದವಿಪೂರ್ವ ಶಾಲಾ ಶಿಕ್ಷಣ ಇಲಾಖೆಯ ವತಿಯಿಂದ ನಿಟ್ಟೆಯ ಡಾ. ನಿಟ್ಟೆ ಶಂಕರ ಅಡ್ಯಂತಾಯ ಸ್ಮಾರಕ ಪದವಿಪೂರ್ವ ಕಾಲೇಜಿನಲ್ಲಿ ಜರುಗಿದ ಜಿಲ್ಲಾಮಟ್ಟದ ಬಾಸ್ಕೆಟ್‌ಬಾಲ್ ಪಂದ್ಯಾಟದಲ್ಲಿ ಕಾರ್ಕಳ ಜ್ಞಾನಸುಧಾ ಪದವಿಪೂರ್ವ ಕಾಲೇಜಿನ ದ್ವಿತೀಯ ಪಿಯುಸಿ ಭುವನ್ ಎಸ್ ನಾಯಕ್ ರಾಜ್ಯಮಟ್ಟಕ್ಕೆ ಆಯ್ಕೆಗೊಂಡಿರುತ್ತಾರೆ. ಸಾಧಕ ವಿದ್ಯಾರ್ಥಿಯನ್ನು ಅಜೆಕಾರ್ ಪದ್ಮಗೋಪಾಲ್ ಎಜ್ಯುಕೇಶನ್ ಟ್ರಸ್ಟ್ನ ಅಧ್ಯಕ್ಷರಾದ ಡಾ.ಸುಧಾಕರ್ ಶೆಟ್ಟಿಯವರು ಅಭಿನಂದಿಸಿ ಶುಭ ಹಾರೈಸಿದ್ದಾರೆ.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ವಿಶ್ವಭಾರತಿ ಸೌಹಾರ್ದ ಕ್ರೆಡಿಟ್ ಸಹಕಾರಿ ಸಂಘ ನಿಯಮಿತ- ದಶಮಾನೋತ್ಸವ ಕಾರ್ಯಕ್ರಮ ಹಾಗೂ ವಾರ್ಷಿಕ ಸಾಮಾನ್ಯ ಸಭೆ

ಉಡುಪಿ, ಅ.2: ವಿಶ್ವಭಾರತಿ ಸೌಹಾರ್ದ ಕ್ರೆಡಿಟ್ ಸಹಕಾರಿ ಸಂಘ ನಿಯಮಿತ, ಉಡುಪಿ...

ಮಹಾತ್ಮ ಗಾಂಧಿ ಸೇವಾ ಪ್ರಶಸ್ತಿ ಪ್ರದಾನ

ಬೆಂಗಳೂರು, ಅ.2: ಮಹಾತ್ಮ ಗಾಂಧಿ ಜಯಂತಿಯ ಅಂಗವಾಗಿ ಬೆಂಗಳೂರಿನ ಗಾಂಧಿ ಭವನದಲ್ಲಿ...

ಏಷ್ಯನ್ ಗೇಮ್ಸ್: ಭಾರತದ ಒಟ್ಟು ಪದಕಗಳ ಸಂಖ್ಯೆ 76ಕ್ಕೆ ಏರಿಕೆ; ಪದಕ ಪಟ್ಟಿಯಲ್ಲಿ ಐದನೇ ಸ್ಥಾನ

ಯು.ಬಿ.ಎನ್.ಡಿ., ಅ.2: ಜಪಾನ್‌ನ ಐಚಿ-ನಗೋಯಾದಲ್ಲಿ ನಡೆಯುತ್ತಿರುವ ಏಷ್ಯನ್ ಕ್ರೀಡಾಕೂಟದಲ್ಲಿ ಭಾರತದ ಪದಕ...
error: Content is protected !!