Saturday, October 3, 2026
Saturday, October 3, 2026

ಕಾರ್ಕಳ ಜ್ಞಾನಸುಧಾ: ವೃತ್ತಿ ಮಾರ್ಗದರ್ಶನ

ಕಾರ್ಕಳ ಜ್ಞಾನಸುಧಾ: ವೃತ್ತಿ ಮಾರ್ಗದರ್ಶನ

Date:

ಗಣಿತನಗರ, ಸೆ.30: ಕಾರ್ಕಳ ಜ್ಞಾನಸುಧಾ ಪದವಿಪೂರ್ವ ಕಾಲೇಜಿನ ವಾಣಿಜ್ಯ ವಿಭಾಗದ ವಿದ್ಯಾರ್ಥಿಗಳಿಗೆ ಉಡುಪಿಯ ವಿ-ರೀಚ್ ಅಕಾಡೆಮಿಯ ಮುಖ್ಯಸ್ಥ ಸಿ.ಎಸ್ ಸಂತೋಷ್ ಪ್ರಭು ಇವರಿಂದ ವೃತ್ತಿ ಮಾರ್ಗದರ್ಶನ ಕಾರ್ಯಕ್ರಮ ಜರುಗಿತು. ಪ್ರಸ್ತುತ ವಾಣಿಜ್ಯ ಕ್ಷೇತ್ರದಲ್ಲಿ ಇರುವ ವಿಪುಲ ಅವಕಾಶಗಳ ಬಗ್ಗೆ ತಿಳಿಸುತ್ತ ವಿದ್ಯಾರ್ಥಿಗಳೊಂದಿಗೆ ಸಂವಾದ ನಡೆಸಿಕೊಟ್ಟರು. ಕಾಲೇಜಿನ ಉಪಪ್ರಾಂಶುಪಾಲ ಸಾಹಿತ್ಯ ಹಾಗೂ ವಾಣಿಜ್ಯ ವಿಭಾಗದ ಉಪನ್ಯಾಸಕರಾದ ಶೈಲೇಶ್ ಉಪಸ್ಥಿತರಿದ್ದರು.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ವಿಶ್ವಭಾರತಿ ಸೌಹಾರ್ದ ಕ್ರೆಡಿಟ್ ಸಹಕಾರಿ ಸಂಘ ನಿಯಮಿತ- ದಶಮಾನೋತ್ಸವ ಕಾರ್ಯಕ್ರಮ ಹಾಗೂ ವಾರ್ಷಿಕ ಸಾಮಾನ್ಯ ಸಭೆ

ಉಡುಪಿ, ಅ.2: ವಿಶ್ವಭಾರತಿ ಸೌಹಾರ್ದ ಕ್ರೆಡಿಟ್ ಸಹಕಾರಿ ಸಂಘ ನಿಯಮಿತ, ಉಡುಪಿ...

ಮಹಾತ್ಮ ಗಾಂಧಿ ಸೇವಾ ಪ್ರಶಸ್ತಿ ಪ್ರದಾನ

ಬೆಂಗಳೂರು, ಅ.2: ಮಹಾತ್ಮ ಗಾಂಧಿ ಜಯಂತಿಯ ಅಂಗವಾಗಿ ಬೆಂಗಳೂರಿನ ಗಾಂಧಿ ಭವನದಲ್ಲಿ...

ಏಷ್ಯನ್ ಗೇಮ್ಸ್: ಭಾರತದ ಒಟ್ಟು ಪದಕಗಳ ಸಂಖ್ಯೆ 76ಕ್ಕೆ ಏರಿಕೆ; ಪದಕ ಪಟ್ಟಿಯಲ್ಲಿ ಐದನೇ ಸ್ಥಾನ

ಯು.ಬಿ.ಎನ್.ಡಿ., ಅ.2: ಜಪಾನ್‌ನ ಐಚಿ-ನಗೋಯಾದಲ್ಲಿ ನಡೆಯುತ್ತಿರುವ ಏಷ್ಯನ್ ಕ್ರೀಡಾಕೂಟದಲ್ಲಿ ಭಾರತದ ಪದಕ...
error: Content is protected !!