Saturday, October 3, 2026
Saturday, October 3, 2026

ಮಣಿಪಾಲ ಜ್ಞಾನಸುಧಾ: ಶಾರದಾ ಪೂಜೆ

ಮಣಿಪಾಲ ಜ್ಞಾನಸುಧಾ: ಶಾರದಾ ಪೂಜೆ

Date:

ಮಣಿಪಾಲ, ಅ.2: ಮಣಿಪಾಲದ ವಿದ್ಯಾನಗರದ ಜ್ಞಾನಸುಧಾ ಪದವಿಪೂರ್ವ ಕಾಲೇಜಿನಲ್ಲಿ ಶಾರದ ಪೂಜೆಯನ್ನು ವಿಜೃಂಭಣೆಯಿಂದ ಆಚರಿಸಲಾಯಿತು. ಮಣಿಪಾಲ ಜ್ಞಾನಸುಧಾ ಪದವಿಪೂರ್ವ ಕಾಲೇಜು, ವಿದ್ಯಾ ನಗರ, ಉಡುಪಿ ಜ್ಞಾನಸುಧಾ ಪದವಿ ಪೂರ್ವ ಕಾಲೇಜು, ನಾಗಬನ ಕ್ಯಾಂಪಸ್ ನ ವಿದ್ಯಾರ್ಥಿಗಳು ಭಕ್ತಿ ಸುಧೆಯ ಗೀತ ಗಾಯನ, ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಪ್ರಸ್ತುತಪಡಿಸಿದರು.

ಕಾರ್ಯಕ್ರಮದಲ್ಲಿ ಅಜೆಕಾರು ಪದ್ಮಗೋಪಾಲ ಎಜ್ಯುಕೇಶನ್ ಟ್ರಸ್ಟ್ನ ಅಧ್ಯಕ್ಷರಾದ ಡಾ. ಸುಧಾಕರ ಶೆಟ್ಟಿ, ಮನೋವೈದ್ಯರಾದ ಡಾ.ವಿರೂಪಾಕ್ಷ ದೇವರಮನೆ, ಮಣಿಪಾಲ ಜ್ಞಾನಸುಧಾ ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಗಣೇಶ್ ಶೆಟ್ಟಿ, ಉಪಪ್ರಾಂಶುಪಾಲರಾದ ರವಿ ಜಿ, ಹೇಮಂತ್ , ಉಡುಪಿ ಜ್ಞಾನಸುಧಾ ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಸಂತೋಷ್, ಉಪಪ್ರಾಂಶುಪಾಲರಾದ ಪ್ರಕಾಶ್ ಜೋಗಿ ಉಪಸ್ಥಿತರಿದ್ದರು. ಮಣಿಪಾಲ ಜ್ಞಾನಸುಧಾ ಮತ್ತು ಉಡುಪಿ ಜ್ಞಾನಸುಧಾ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿಗಳು ಹಾಗೂ ಪೋಷಕರು ಪಾಲ್ಗೊಂಡರು. ಆಂಗ್ಲಭಾಷಾ ಉಪನ್ಯಾಸಕಿ ಶಮಿತಾ ಕಾರ್ಯಕ್ರಮ ನಿರೂಪಿಸಿದರು.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ವಿಶ್ವಭಾರತಿ ಸೌಹಾರ್ದ ಕ್ರೆಡಿಟ್ ಸಹಕಾರಿ ಸಂಘ ನಿಯಮಿತ- ದಶಮಾನೋತ್ಸವ ಕಾರ್ಯಕ್ರಮ ಹಾಗೂ ವಾರ್ಷಿಕ ಸಾಮಾನ್ಯ ಸಭೆ

ಉಡುಪಿ, ಅ.2: ವಿಶ್ವಭಾರತಿ ಸೌಹಾರ್ದ ಕ್ರೆಡಿಟ್ ಸಹಕಾರಿ ಸಂಘ ನಿಯಮಿತ, ಉಡುಪಿ...

ಮಹಾತ್ಮ ಗಾಂಧಿ ಸೇವಾ ಪ್ರಶಸ್ತಿ ಪ್ರದಾನ

ಬೆಂಗಳೂರು, ಅ.2: ಮಹಾತ್ಮ ಗಾಂಧಿ ಜಯಂತಿಯ ಅಂಗವಾಗಿ ಬೆಂಗಳೂರಿನ ಗಾಂಧಿ ಭವನದಲ್ಲಿ...

ಏಷ್ಯನ್ ಗೇಮ್ಸ್: ಭಾರತದ ಒಟ್ಟು ಪದಕಗಳ ಸಂಖ್ಯೆ 76ಕ್ಕೆ ಏರಿಕೆ; ಪದಕ ಪಟ್ಟಿಯಲ್ಲಿ ಐದನೇ ಸ್ಥಾನ

ಯು.ಬಿ.ಎನ್.ಡಿ., ಅ.2: ಜಪಾನ್‌ನ ಐಚಿ-ನಗೋಯಾದಲ್ಲಿ ನಡೆಯುತ್ತಿರುವ ಏಷ್ಯನ್ ಕ್ರೀಡಾಕೂಟದಲ್ಲಿ ಭಾರತದ ಪದಕ...
error: Content is protected !!