Tuesday, July 28, 2026
Tuesday, July 28, 2026

ಬಾಸ್ಕೆಟ್ ಬಾಲ್: ಕಾರ್ಕಳ ಜ್ಞಾನಸುಧಾ ವಿದ್ಯಾರ್ಥಿನಿ ಗ್ರೀಷ್ಮಾ ಎಸ್ ರಾಷ್ಟ್ರಮಟ್ಟಕ್ಕೆ

ಬಾಸ್ಕೆಟ್ ಬಾಲ್: ಕಾರ್ಕಳ ಜ್ಞಾನಸುಧಾ ವಿದ್ಯಾರ್ಥಿನಿ ಗ್ರೀಷ್ಮಾ ಎಸ್ ರಾಷ್ಟ್ರಮಟ್ಟಕ್ಕೆ

Date:

ಗಣಿತನಗರ, ಅ.7: ಶಾಲಾ ಶಿಕ್ಷಣ ಇಲಾಖೆ (ಪದವಿಪೂರ್ವ) ಬೆಂಗಳೂರು ಗ್ರಾಮಾಂತರ ಹಾಗೂ ಸಂತ ಕ್ಲಾರೆಟ್ ಪದವಿಪೂರ್ವ ಕಾಲೇಜು ಜಾಲಹಳ್ಳಿ ಇವರ ಜಂಟಿ ಆಶ್ರಯದಲ್ಲಿ ಜರುಗಿದ ರಾಜ್ಯಮಟ್ಟದ ಪದವಿಪೂರ್ವ ವಿದ್ಯಾರ್ಥಿಗಳ ಬಾಸ್ಕೆಟ್ ಬಾಲ್ ಪಂದ್ಯಾಟದಲ್ಲಿ ಉಡುಪಿ ಜಿಲ್ಲೆಯ ತಂಡವನ್ನು ಪ್ರತಿನಿಧಿಸಿದ ಕಾರ್ಕಳ ಜ್ಞಾನಸುಧಾ ಪದವಿ ಪೂರ್ವ ಕಾಲೇಜಿನ ಪ್ರಥಮ ವಿಜ್ಞಾನ ವಿಭಾಗದ ಗ್ರೀಷ್ಮಾ ಎಸ್ ರಾಷ್ಟ್ರಮಟ್ಟಕ್ಕೆ ಆಯ್ಕೆಗೊಂಡಿರುತ್ತಾರೆ. ಮುಂಬರುವ ಪಂದ್ಯಾಟದಲ್ಲಿ ಕರ್ನಾಟಕ ತಂಡವನ್ನು ಪ್ರತಿನಿಧಿಸಲಿದ್ದಾರೆ. ಈಕೆ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಉಪಾಧ್ಯಕ್ಷರಾದ ಡಾ.ಕೆ.ಸತೀಶ್ ಹಾಗೂ ಚೈತ್ರಾ ದಂಪತಿಗಳ ಪುತ್ರಿ.

ಸಾಧಕ ವಿದ್ಯಾರ್ಥಿಯನ್ನು ಅಜೆಕಾರು ಪದ್ಮಗೋಪಾಲ್ ಎಜ್ಯುಕೇಶನ್ ಟ್ರಸ್ಟ್ನ ಅಧ್ಕ÷್ಷಕ್ಷರಾದ ಡಾ, ಸುಧಾಕರ ಶೆಟ್ಟಿಯವರು, ಟ್ರಸ್ಟಿನ ಆಡಳಿತ ಮಂಡಳಿ, ಪ್ರಾಂಶುಪಾಲರು, ಬೋಧಕ ಹಾಗೂ ಬೋಧಕೇತರ ಸಿಬ್ಬಂದ್ದಿ ವರ್ಗ ಹರ್ಷ ವ್ಯಕ್ತಪಡಿಸಿ ಶುಭ ಹಾರೈಸಿದ್ದಾರೆ.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ನರೇಂದ್ರ ಎಸ್ ಗಂಗೊಳ್ಳಿಗೆ ಕಾವ್ಯಶ್ರೀ ಪ್ರಶಸ್ತಿ

ಗಂಗೊಳ್ಳಿ, ಜು.27: ಕರ್ನಾಟಕ ರಾಜ್ಯ ಬರಹಗಾರರ ಸಂಘ(ರಿ) ಹೂವಿನಹಡಗಲಿ ವತಿಯಿಂದ ಕೊಡಲ್ಪಡುವ...

ಕಾಮನ್‌ವೆಲ್ತ್ ಕ್ರೀಡಾಕೂಟ: ಮುಂದುವರಿದ ಭಾರತದ ಪದಕ ಬೇಟೆ

ಯು.ಬಿ.ಎನ್.ಡಿ., ಜು.27: ಗ್ಲಾಸ್ಗೋದಲ್ಲಿ ನಡೆಯುತ್ತಿರುವ ಕಾಮನ್‌ವೆಲ್ತ್ ಕ್ರೀಡಾಕೂಟದಲ್ಲಿ ಭಾರತದ ವೇಟ್‌ಲಿಫ್ಟರ್ ಜ್ಞಾನೇಶ್ವರಿ...

ಸಂಸ್ಕೃತ ಪ್ರತಿಭಾ ಪುರಸ್ಕಾರ

ಉಡುಪಿ, ಜು.27: ಉಡುಪಿ ಶ್ರೀ ಕೃಷ್ಣಮಠದ ರಾಜಾಂಗಣದಲ್ಲಿ ಪರ್ಯಾಯ ಶ್ರೀ ಶೀರೂರು...
error: Content is protected !!