Monday, September 7, 2026
Monday, September 7, 2026

ಮಹೇಶ್ ಪಿ.ಜಿ. ಅವರಿಗೆ ಪಿಹೆಚ್.ಡಿ.

ಮಹೇಶ್ ಪಿ.ಜಿ. ಅವರಿಗೆ ಪಿಹೆಚ್.ಡಿ.

Date:

ಉಡುಪಿ, ಸೆ.11: ಎ.ಜೆ. ಇಇನ್ಸ್ಟಿಟ್ಯೂಟ್ ಆಫ್ ಮ್ಯಾನೇಜ್‌ಮೆಂಟ್ ಸಹಾಯಕ ಪ್ರಾಧ್ಯಾಪಕ ಮಹೇಶ್ ಪಿ.ಜಿ. ಅವರು ಮಂಡಿಸಿದ “ಸೀನಿಯರ್ ಸಿಟಿಝನ್ಸ್ – ಸೋಷಿಯೋ ಇಕನಾಮಿಕ್ ಸೆಕ್ಯೂರಿಟಿ, ಚಾಲೆಂಜಸ್ ಆಂಡ್ ಪಾಸಿಬಿಲಿಟೀಸ್” ಎಂಬ ಸಂಶೋಧನಾ ಮಹಾ ಪ್ರಬಂಧಕ್ಕೆ ಹಂಪಿಯ ಕನ್ನಡ ವಿಶ್ವವಿದ್ಯಾಲಯದಿಂದ ವಾಣಿಜ್ಯಶಾಸ್ತ್ರ ವಿಷಯದಲ್ಲಿ ಅತ್ಯುತ್ತಮ ಶ್ರೇಣಿಯೊಂದಿಗೆ ಪಿಹೆಚ್.ಡಿ. ಪಡೆದಿದ್ದಾರೆ. ಸಂಶೋಧನೆಯನ್ನು ಮಂಗಳೂರಿನ ಕಾರ್‌ಸ್ಟ್ರೀಟ್ ಸರಕಾರಿ ಕಾಲೇಜಿನ ಸಹಪ್ರಾಧ್ಯಾಪಕರಾದ ಡಾ. ವಾಲ್ಟರ್ ಡಿಸೋಜಾ ಅವರ ಮಾರ್ಗದರ್ಶನದಲ್ಲಿ ಪೂರ್ಣಗೊಳಿಸಲಾಗಿದೆ. ಬ್ರಹ್ಮಾವರದ ಚಾಂತಾರು ಮೂಲದ ಮಹೇಶ್ ಪಿ.ಜಿ. ಇವರು ಗಣಪತಿ ಭಟ್ ಮತ್ತು ಸವಿತಾ ಅವರ ಪುತ್ರ.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಅಜ್ಞಾನದ ಕ್ತತಲೆಯಿಂದ ಸುಜ್ಞಾನದ ಬೆಳಕಿನೆಡೆಗೆ ಕರೆದೊಯ್ಯುವವರೇ ಶಿಕ್ಷಕರು: ಸಂಸದ ಕೋಟ ಶ್ರೀನಿವಾಸ ಪೂಜಾರಿ

ಉಡುಪಿ, ಸೆ.6: ಅಜ್ಞಾನದ ಕತ್ತಲೆಯಿಂದ ಸುಜ್ಞಾನದ ಬೆಳಕಿನೆಡೆಗೆ ಕರೆದೊಯ್ಯುವ ವ್ಯಕ್ತಿಯೇ ಶಿಕ್ಷಕ....

ಸೆ. 9: ಉಡುಪಿಯಲ್ಲಿ ನೇರ ಸಂದರ್ಶನ

ಉಡುಪಿ, ಸೆ.6: ನಗರದ ಕಲ್ಸಂಕ ಅಂಬಾಗಿಲು ರಸ್ತೆಯಲ್ಲಿರುವ ಸಾನ್ವಿ ಟ್ರೇರ‍್ಸ್ನಲ್ಲಿ ಸೆಪ್ಟೆಂಬರ್...

ಮಣಿಪಾಲ ಜ್ಞಾನಸುಧಾ: ಶಿಕ್ಷಕರ ದಿನಾಚರಣೆ; ನಿವೃತ್ತ ಶಿಕ್ಷಕರಿಗೆ ಸನ್ಮಾನ

ಮಣಿಪಾಲ, ಸೆ.6: ಮಣಿಪಾಲ ಜ್ಞಾನಸುಧಾ ಪದವಿ ಪೂರ್ವ ಕಾಲೇಜು ವಿದ್ಯಾ ನಗರದಲ್ಲಿ...

ಡಾ. ಪಾರ್ವತಿ ಜಿ. ಐತಾಳರ ಎರಡು ಕೃತಿಗಳ ಲೋಕಾರ್ಪಣೆ

ಕುಂದಾಪುರ, ಸೆ.3: ಸಣ್ಣ ಕಥೆಗಳು ಮನುಷ್ಯನ ಜೀವನದಲ್ಲಿ ಅವನನ್ನು ಗಾಢವಾಗಿ ತಟ್ಟುವ...
error: Content is protected !!