Thursday, July 30, 2026
Thursday, July 30, 2026

ಹಿರಿಯಡಕ: ರಾಷ್ಟ್ರೀಯ ಶಿಕ್ಷಣ ದಿನಾಚರಣೆ

ಹಿರಿಯಡಕ: ರಾಷ್ಟ್ರೀಯ ಶಿಕ್ಷಣ ದಿನಾಚರಣೆ

Date:

ಹಿರಿಯಡಕ, ನ.12: ಗಾಂಧಿ ನೇತೃತ್ವದ ಸ್ವಾತಂತ್ರ್ಯ ಹೋರಾಟದ ಮುಂಚೂಣಿಯ ನಾಯಕರಾಗಿ ಅಸಹಕಾರ ಚಳುವಳಿ ಮತ್ತು ಸತ್ಯಾಗ್ರಹಗಳಲ್ಲಿ ಸಕ್ರಿಯವಾಗಿ ಭಾಗವಹಿಸಿ ಬ್ರಿಟಿಷರ ಜೈಲು ಶಿಕ್ಷೆಯನ್ನುಂಡವರೂ, ಜಾಮೀಯ ಮಿಲೀಯಾ ವಿಶ್ವವಿದ್ಯಾನಿಲಯದ ಸ್ಥಾಪಕರೂ, ಶಿಕ್ಷಣ ತಜ್ಞರೂ ಹಾಗೂ ಸ್ವತಂತ್ರ ಭಾರತದ ಮೊದಲ ಶಿಕ್ಷಣ ಸಚಿವರಾಗಿ ಭಾರತದ ಶೈಕ್ಷಣಿಕ ಜಗತ್ತಿಗೆ ಭದ್ರಬುನಾದಿ ಹಾಕಿದವರೂ, ಹಿಂದು, ಮುಸ್ಲಿಂ ಭಾವೈಕ್ಯತೆಯ ಪ್ರತಿಪಾದಕರಾಗಿ ಅಖಂಡ ಭಾರತದ ಕನಸು ಕಂಡವರೂ ಆದ ಮೌಲಾನ ಅಬುಲ್‌ ಅಜಾದ್‌ ಅವರ ಬದುಕು ಮತ್ತು ಹೋರಾಟಗಳು ಯುವಕರಿಗೆ ಸದಾಸ್ಫೂರ್ತಿದಾಯಕ ಎಂದು ಪ್ರಾಂಶುಪಾಲ ಡಾ. ಜಯಪ್ರಕಾಶ್‌ ಶೆಟ್ಟಿ ಹೆಚ್‌ ಅವರು ಹೇಳಿದರು. ಅವರು ಹಿರಿಯಡಕ ಸರ್ಕಾರಿ ಪ್ರಥಮದರ್ಜೆ ಕಾಲೇಜಿನಲ್ಲಿ ನಡೆದ ʼರಾಷ್ಟ್ರೀಯ ಶಿಕ್ಷಣ ದಿನಾಚರಣೆʼಯ ಅಧ್ಯಕ್ಷತೆಯನ್ನು ವಹಿಸಿ ಮಾತನಾಡಿದರು.

ರಾಷ್ಟ್ರೀಯ ಸೇವಾ ಯೋಜನೆಯ ಯೋಜನಾಧಿಕಾರಿ ನಂದೀಶ್‌ ಕುಮಾರ್‌ ಕೆ ಸಿ ಸ್ವಾಗತಿಸಿ, ವಿದ್ಯಾರ್ಥಿ ಕ್ಷೇಮಪಾಲನಾ ಸಮಿತಿಯ ಉಪಾಧ್ಯಕ್ಷೆ ಕು. ವೈಷ್ಣವಿ ವಂದಿಸಿದ ಈ ಕಾರ್ಯಕ್ರಮವನ್ನು ರಾಜ್ಯಶಾಸ್ತ್ರ ವಿಭಾಗದ ಮುಖ್ಯಸ್ಥೆ ಅಪರ್ಣ ಕೆ ಯು ನಿರೂಪಿಸಿದರು.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆ ಲೋಕಸಭೆಯಲ್ಲಿ ಅಂಗೀಕಾರ

ನವದೆಹಲಿ, ಜು.29: ಲೋಕಸಭೆ ಬುಧವಾರ ಸಾರ್ವಜನಿಕ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ)...

ಶಾಸಕ ಯಶ್ಪಾಲ್ ಸುವರ್ಣ ಅವರಿಗೆ ನೋಟೀಸ್

ಉಡುಪಿ, ಜು.29: ರಾಹುಲ್ ಗಾಂಧಿ ವಿರುದ್ಧ ಶಾಸಕ ಯಶ್ಪಾಲ್ ಸುವರ್ಣ ಅವರು...

ಹಡಪದ ಅಪ್ಪಣ್ಣ ರವರ ಚಿಂತನೆಗಳು ಮನುಕುಲದ ಉದ್ಧಾರಕ್ಕೆ ದಾರಿದೀಪ: ಮಂಜುನಾಥ ಪೂಜಾರಿ

ಉಡುಪಿ, ಜು.29: ಹನ್ನೆರಡನೇ ಶತಮಾನದಲ್ಲಿ ಬಸವಣ್ಣನವರ ಅನುಯಾಯಿಯಾಗಿದ್ದ ಶಿವಶರಣ ಹಡಪದ ಅಪ್ಪಣ್ಣ...

ಚಾತುರ್ಮಾಸ ಸಾಧನೆಗೆ ಶ್ರೇಷ್ಠ ಕಾಲ: ಭಂಡಾರಕೇರಿ ಶ್ರೀ ವಿದ್ಯೇಶ ತೀರ್ಥ ಶ್ರೀಪಾದರು

ಬಾರಕೂರು, ಜು.೨೯: ಶ್ರಾವಣದಿಂದ ಕಾರ್ತಿಕ ಮಾಸದವರೆಗಿನ ನಾಲ್ಕು ತಿಂಗಳ ಕಾಲ ಭಗವಂತ...
error: Content is protected !!