Wednesday, September 30, 2026
Wednesday, September 30, 2026

ಆನಂದತೀರ್ಥ ಸಮೂಹ ಶಿಕ್ಷಣ ಸಂಸ್ಥೆಗೆ ಕರ್ಣಾಟಕ ಬ್ಯಾಂಕ್‌ನಿಂದ ಶಾಲಾ ವಾಹನ ಕೊಡುಗೆ

ಆನಂದತೀರ್ಥ ಸಮೂಹ ಶಿಕ್ಷಣ ಸಂಸ್ಥೆಗೆ ಕರ್ಣಾಟಕ ಬ್ಯಾಂಕ್‌ನಿಂದ ಶಾಲಾ ವಾಹನ ಕೊಡುಗೆ

Date:

ಕಟಪಾಡಿ, ನ.20: ಕರ್ಣಾಟಕ ಬ್ಯಾಂಕ್ ವತಿಯಿಂದ ವಿದ್ಯಾರ್ಥಿಗಳ ಉಪಯೋಗಕ್ಕಾಗಿ ಟಾಟಾ ಮೋಟಾರ‍್ಸ್ ಕಂಪನಿಯ ಶಾಲಾ ವಾಹನ ಕೊಡುಗೆಯಾಗಿ ನೀಡಲಾಗಿದ್ದು, ಅದರ ಕೀಲಿಕೈ ಹಸ್ತಾಂತರ ಕಾರ್ಯಕ್ರಮ ನಡೆಯಿತು. ಆನಂದತೀರ್ಥ ಸಮೂಹ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷರು, ಪೇಜಾವರ ಮಠಾಧೀಶರಾದ ಶ್ರೀ ವಿಶ್ವಪ್ರಸನ್ನತೀರ್ಥ ಶ್ರೀಪಾದರು ಅನುಗ್ರಹ ಸಂದೇಶ ನೀಡಿದರು.

ಕರ್ಣಾಟಕ ಬ್ಯಾಂಕ್ ಮಂಗಳೂರು ವಿಭಾಗದ ಜನರಲ್ ಮ್ಯಾನೇಜರ್ ನಾಗರಾಜ್ ಉಪಾಧ್ಯಾಯ, ಉಡುಪಿ ರೀಜನಲ್ ಮ್ಯಾನೇಜರ್ ರಮೇಶ್ ವೈಧ್ಯ, ಬಂಟಕಲ್ ಬ್ರಾಂಚ್ ಮ್ಯಾನೇಜರ್ ವಿಘ್ನೇಶ್ ಉಡುಪ, ಆನಂದತೀರ್ಥ ಸಮೂಹ ಶಿಕ್ಷಣ ಸಂಸ್ಥೆಗಳ ಆಡಳಿತ ಮಂಡಳಿ ಕಾರ್ಯಾಧ್ಯಕ್ಷ ನಾಗರಾಜ್ ಬಲ್ಲಾಳ್, ಉಪಾಧ್ಯಕ್ಷ ಹರಿ ಭಟ್, ಸದಸ್ಯರುಗಳಾದ ಸುದರ್ಶನ್ ರಾವ್, ಮಧ್ವರಾಜ್ ಭಟ್, ಕಾಲೇಜಿನ ಪ್ರಾಂಶುಪಾಲ ವಿಜಯ್ ಪಿ.ರಾವ್, ವಿದ್ಯಾಲಯ ಪ್ರಾಂಶುಪಾಲೆ ಡಾ. ಗೀತಾ ಶಶಿಧರ್, ಶಿಕ್ಷಣ ಸಂಸ್ಥೆಯ ವಾಹನಗಳ ಮೇಲ್ವೀಚಾರಕ ಮಂಜುನಾಥ್ ಹೊಳ್ಳ ಮೊದಲಾದವರು ಉಪಸ್ಥಿತರಿದ್ದರು.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಸಮಾನತೆಯ ಸಮಾಜ ನಿರ್ಮಾಣಕ್ಕೆ ಸಂವಿಧಾನ ಭದ್ರ ಬುನಾದಿ: ಡಾ.ಶ್ರೀಪಾದ್ ಭಟ್

ಉಡುಪಿ, ಸೆ.29: ಅಂಬೇಡ್ಕರ್ ರವರು ಶಿಕ್ಷಣಕ್ಕೆ ಅತ್ಯಂತ ಮಹತ್ವವನ್ನು ನೀಡಿದವರು. ಶಿಕ್ಷಣ...

ಮಣಿಪಾಲ ಜ್ಞಾನಸುಧಾ: ಎನ್.ಎಸ್. ಎಸ್ ದಿನಾಚರಣೆ

ಮಣಿಪಾಲ, ಸೆ.29: ಮಣಿಪಾಲ ಜ್ಞಾನಸುಧಾ ಪ. ಪೂ. ಕಾಲೇಜಿನಲ್ಲಿ ಎನ್.ಎಸ್. ಎಸ್...

ಸಂಗೊಳ್ಳಿ ರಾಯಣ್ಣ ಪುರಸ್ಕಾರಕ್ಕೆ ಸಂಘಟಕ, ರಂಗಕರ್ಮಿ ರವಿರಾಜ್ ಎಚ್. ಪಿ. ಆಯ್ಕೆ

ಉಡುಪಿ, ಸೆ.29: ಹತ್ತು ಹಲವು ಸಂಘ ಸಂಸ್ಥೆಯಲ್ಲಿ ತೊಡಗಿಸಿಕೊಂಡಿರುವ ಸಂಘಟಕ, ರಂಗಕರ್ಮಿ,...

ದೇಶದ ಕೃಷಿಯಲ್ಲಿ ರೈತ ಮಹಿಳೆಯರ ಪಾತ್ರ ಪ್ರಮುಖವಾದುದು: ವಿಧಾನಸಭೆ ಸಭಾಧ್ಯಕ್ಷ ಜಿ.ಎಸ್.ಪಾಟೀಲ

ಧಾರವಾಡ, ಸೆ.29: ರೈತರು ಬೆಳೆದ ಬೆಳೆಗಳಿಗೆ ಯೋಗ್ಯ ಬೆಲೆ ದೊರೆಯಬೇಕು. ವಿಶ್ವಸಂಸ್ಥೆಯು...
error: Content is protected !!