Thursday, October 22, 2026
Thursday, October 22, 2026

ಫುಟ್‌ಬಾಲ್: ಕಾರ್ಕಳ ಜ್ಞಾನಸುಧಾ ತಂಡದ ಅಮೋಘ ಸಾಧನೆ

ಫುಟ್‌ಬಾಲ್: ಕಾರ್ಕಳ ಜ್ಞಾನಸುಧಾ ತಂಡದ ಅಮೋಘ ಸಾಧನೆ

Date:

ಕಾರ್ಕಳ, ಸೆ.7: ಪದವಿಪೂರ್ವ ಶಾಲಾ ಶಿಕ್ಷಣ ಇಲಾಖೆಯ ವತಿಯಿಂದ ಕಾರ್ಕಳದ ಕ್ರೈಸ್ಟ್ ಕಿಂಗ್ ಪದವಿಪೂರ್ವ ಕಾಲೇಜಿನಲ್ಲಿ ನಡೆದ ತಾಲೂಕು ಮಟ್ಟದ ಫುಟ್‌ಬಾಲ್ ಪಂದ್ಯಾಟದಲ್ಲಿ ಕಾರ್ಕಳ ಜ್ಞಾನಸುಧಾ ಪದವಿಪೂರ್ವ ಕಾಲೇಜಿನ ಬಾಲಕರ ತಂಡವು ಪ್ರಥಮ ಸ್ಥಾನವನ್ನು ಪಡೆದು ಜಿಲ್ಲಾಮಟ್ಟಕ್ಕೆ ಆಯ್ಕೆಗೊಂಡಿರುತ್ತಾರೆ. ಸಾಧಕ ವಿದ್ಯಾರ್ಥಿಗಳನ್ನು ಅಜೆಕಾರ್ ಪದ್ಮಗೋಪಾಲ್ ಎಜ್ಯುಕೇಶನ್ ಟ್ರಸ್ಟ್ನ ಅಧ್ಯಕ್ಷರಾದ ಡಾ.ಸುಧಾಕರ್ ಶೆಟ್ಟಿಯವರು ಅಭಿನಂದಿಸಿ ಶುಭ ಹಾರೈಸಿದ್ದಾರೆ.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಬೈರಂಪಳ್ಳಿ ಗ್ರಾಮ ಪಂಚಾಯತ್ ವ್ಯಾಪ್ತಿಯ ವಿವಿಧ ರಸ್ತೆ ಕಾಮಗಾರಿಗೆ ಗುದ್ದಲಿ ಪೂಜೆ

ಕಾಪು, ಅ.22: ಕಾಪು ವಿಧಾನಸಭಾ ಕ್ಷೇತ್ರದ ಬೈರಂಪಳ್ಳಿ ಗ್ರಾಮ ಪಂಚಾಯತ್ ವ್ಯಾಪ್ತಿಯ...

ಮಂಗಳೂರು ರಥಬೀದಿ ಕಾಲೇಜು: ವಿ.ವಿ.ಮಟ್ಟದ ಅಂತರ್ ಕಾಲೇಜು ಚೆಸ್ ಪಂದ್ಯಾಟಕ್ಕೆ ಚಾಲನೆ

ಮಂಗಳೂರು, ಅ.22: ಡಾ.ದಯಾನಂದ ಪೈ ಪಿ. ಸತೀಶ ಪೈ ಸರ್ಕಾರಿ ಪ್ರಥಮ...

ಹಿರಿಯ ಯಕ್ಷಗಾನ ಕಲಾವಿದರೊಂದಿಗೆ ಸಂವಾದ

ಕುಂದಾಪುರ, ಅ. 22: ಉಡುಪಿಯ ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಡಾ....
error: Content is protected !!