Saturday, September 12, 2026
Saturday, September 12, 2026

Campus Bulletin

ಹಿರಿಯಡಕ: ರಾಷ್ಟ್ರೀಯ ಶಿಕ್ಷಣ ದಿನಾಚರಣೆ

ಹಿರಿಯಡಕ, ನ.12: ಗಾಂಧಿ ನೇತೃತ್ವದ ಸ್ವಾತಂತ್ರ್ಯ ಹೋರಾಟದ ಮುಂಚೂಣಿಯ ನಾಯಕರಾಗಿ ಅಸಹಕಾರ ಚಳುವಳಿ ಮತ್ತು ಸತ್ಯಾಗ್ರಹಗಳಲ್ಲಿ ಸಕ್ರಿಯವಾಗಿ ಭಾಗವಹಿಸಿ ಬ್ರಿಟಿಷರ ಜೈಲು ಶಿಕ್ಷೆಯನ್ನುಂಡವರೂ, ಜಾಮೀಯ ಮಿಲೀಯಾ ವಿಶ್ವವಿದ್ಯಾನಿಲಯದ ಸ್ಥಾಪಕರೂ, ಶಿಕ್ಷಣ ತಜ್ಞರೂ ಹಾಗೂ...

ನಿಟ್ಟೆಯಲ್ಲಿ ಉದ್ಘಾಟನೆಗೊಂಡ ‘ಎಲಿಕ್ಸಿರ್’ ಪ್ರಾಜೆಕ್ಟ್ ಪ್ರದರ್ಶನ

ಕಾರ್ಕಳ, ನ.10: ಜ್ಞಾನ ಮತ್ತು ಕೌಶಲ್ಯವೆಂಬುದು ಒಂದು ದ್ವಿಚಕ್ರ ವಾಹನದ ಎರಡು ಚಕ್ರಗಳಿದ್ದಂತೆ. ಕೇವಲ ಜ್ಞಾನದಿಂದ ನಾವು ಏನನ್ನೂ ಸಾಧಿಸಲು ಸಾಧ್ಯವಾಗದು. ಇಂದಿನ ದಿನಗಳಲ್ಲಿ ಪ್ರತಿಯೊಂದು ಉದ್ಯೋಗದಲ್ಲೂ ಕೌಶಲ್ಯವು ಪ್ರಮುಖ ಅಂಶವಾಗಿ ಪರಿಗಣಿಸಲ್ಪಡುತ್ತದೆ...

ಶಂಕರನಾರಾಯಣ: ರಾಷ್ಟ್ರೀಯ ಏಕತಾ ದಿನಾಚರಣೆ

ಶಂಕರನಾರಾಯಣ, ನ.10: ಸರಕಾರಿ ಪ್ರಥಮ ದರ್ಜೆ ಕಾಲೇಜು ಮತ್ತು ಸ್ನಾತಕೋತ್ತರ ಅಧ್ಯಯನ ಕೇಂದ್ರ, ಶಂಕರನಾರಾಯಣದಲ್ಲಿ ಕಾಲೇಜಿನ ಆಂತರಿಕ ಗುಣಮಟ್ಟ ಭರವಸಾಕೋಶ ಹಾಗೂ ರಾಷ್ಟ್ರೀಯ ಸೇವಾ ಯೋಜನೆ ಮತ್ತು ಶಂಕರನಾರಾಯಣ ಆರಕ್ಷಕ ಠಾಣೆಯ ಸಹಯೋಗದಲ್ಲಿ...

ಮೊಬೈಲ್ ಗೀಳು ಬದುಕು ಹಾಳು: ಸುಕೇಶ್ ಶೆಟ್ಟಿ ಹೊಸಮಠ

ಗಣಿತನಗರ, ನ.10: ಕ್ರೀಡೆಯು ಬದುಕಿನಲ್ಲಿ ಮಹತ್ತರವಾದ ಪಾತ್ರ ವಹಿಸುತ್ತದೆ. ಆದರೆ ಇಂದಿನ ಯುವಜನತೆ ಮೊಬೈಲ್ ಗೀಳಿಗೆ ಒಳಗಾಗಿ ಬದುಕನ್ನು ಹಾಳು ಮಾಡಿಕೊಳ್ಳುತ್ತಿದ್ದಾರೆ ಎಂಬ ಆತಂಕ ಸಮಾಜಕ್ಕಾಗಿದೆ. ವಿದ್ಯಾರ್ಥಿಗಳು ಅವಕಾಶವನ್ನು ಸದುಪಯೋಗ ಪಡಿಸಿಕೊಂಡು ದೇಶದ...

ಪೋಕ್ಸೋ ಮಾಹಿತಿ ಕಾರ್ಯಕ್ರಮ

ಗಂಗೊಳ್ಳಿ, ನ.10: ಮಕ್ಕಳು ತಮ್ಮ ಮೇಲೆ ದೌರ್ಜನ್ಯಗಳು ನಡೆದಾಗ ಅದನ್ನು ಯಾವುದೇ ಹಿಂಜರಿಕೆ ಇಲ್ಲದೆ ಹೇಳಿಕೊಳ್ಳುವಂತಹ ಮನಸ್ಥಿತಿ ಬೆಳೆಸಿಕೊಳ್ಳಬೇಕು. ಪೋಕ್ಸೋ ಕಾಯಿದ ಬಗ್ಗೆ ಅರಿವನ್ನು ಹೊಂದುವುದರ ಮೂಲಕ ಸಮಾಜದಲ್ಲಿ ಜಾಗೃತಿ ಮೂಡಿಸಲು ಮತ್ತು...

ಜನಪ್ರಿಯ ಸುದ್ದಿ

error: Content is protected !!