Tuesday, October 22, 2024
Tuesday, October 22, 2024

ರಾಜ್ಯ

ರಾಜ್ಯಮಟ್ಟದ ಕುಸ್ತಿ ಪಂದ್ಯಾಟ: ಆಳ್ವಾಸ್ ಕಾಲೇಜಿಗೆ 5 ಪದಕ

ಮೂಡಬಿದಿರೆ, ಅ.21: ಶಾಲಾ ಶಿಕ್ಷಣ ಇಲಾಖೆ (ಪದವಿಪೂರ್ವ) ಬೆಳಗಾವಿ ಜಿಲ್ಲೆ ಮತ್ತು ಶಾಂತಿನಿಕೇತನ ಪದವಿಪೂರ್ವ ಕಾಲೇಜು ಕುಪ್ಪಟಗೇರಿ ಇವರ ಆಶ್ರಯದಲ್ಲಿ ಜರುಗಿದ ರಾಜ್ಯ ಮಟ್ಟದ ಕುಸ್ತಿ ಪಂದ್ಯಾಟದಲ್ಲಿ ದಕ್ಷಿಣ ಕನ್ನಡ ಜಿಲ್ಲೆಯನ್ನು ಪ್ರತಿನಿಧಿಸಿದ...

ವಿದ್ಯಾರ್ಥಿಗಳ‌ ಫಲಿತಾಂಶ ಹೆಚ್ಚಿಸಲು ‘ಶಿಕ್ಷಣ ಕೋಪೈಲಟ್‌’ ಆ್ಯಪ್‌

ಬೆಂಗಳೂರು, ಅ.21: ಶಾಲಾ ಶಿಕ್ಷಣದಲ್ಲಿ ವಿದ್ಯಾರ್ಥಿಗಳ ಪರೀಕ್ಷಾ ಫಲಿತಾಂಶವನ್ನು ಹೆಚ್ಚಿಸುವ ಉದ್ದೇಶದಿಂದ 'ಶಿಕ್ಷಣ ಕೋಪೈಲಟ್' ಆ್ಯಪ್‌ ರಚಿಸಲಾಗಿದ್ದು, ಶಿಕ್ಷಕರಿಗೆ ಅಗತ್ಯವಾಗಿರುವ ಪಠ್ಯಕ್ರಮ, ಭಾಷೆ, ಸಂದರ್ಭಕ್ಕೆ ಅನುಸಾರವಾಗಿ ಸಮಗ್ರ ಬೋಧನಾ ಸಂಪನ್ಮೂಲ, ಕಲಿಕಾ ಅನುಭವಗಳನ್ನು...

ತುಮಕೂರಿನಲ್ಲಿ ಏಷ್ಯಾದ ಅತಿದೊಡ್ಡ ಕೈಗಾರಿಕಾ ಪ್ರದೇಶ ನಿರ್ಮಾಣ

ಬೆಂಗಳೂರು, ಅ.21: 20 ಸಾವಿರ ಎಕರೆ ವ್ಯಾಪ್ತಿಯಲ್ಲಿ ಏಷ್ಯಾದ ಅತಿದೊಡ್ಡ ಕೈಗಾರಿಕಾ ಪ್ರದೇಶ ತುಮಕೂರಿನಲ್ಲಿ ನಿರ್ಮಾಣವಾಗುತ್ತಿದೆ. ಮೊದಲ ಮತ್ತು ಎರಡನೇ ಹಂತದ ಕಾಮಗಾರಿ ಮುಗಿದಿದೆ. 150 ಕೈಗಾರಿಕೆಗಳು ಹಾಗೂ ಜಪಾನ್‌ ಟೌನ್‌ಶಿಪ್‌ ಬರುತ್ತಿದೆ....

ಸ್ವಚ್ಛತೆ ಎಂಬುದು ಜವಾಬ್ದಾರಿ: ವಿವೇಕ್ ಆಳ್ವ

ವಿದ್ಯಾಗಿರಿ, ಅ.21: ಕಡಲ ಕಿನಾರೆಯಲ್ಲಿ ಬಂದು ಬೀಳುವ ಯಾವುದೇ ಕಸ ಅದು ಇಲ್ಲಿನ ಜನರು ಹಾಕುವ ಕಸವಲ್ಲ ಬದಲಾಗಿ ನಾವೇ ನೀರಿನ ಮೂಲಗಳಿಗೆ ಎಸೆಯುವ ಕಸ ಬಂದು ಸಾಗರ ಸೇರುತ್ತದೆ. ಈ ರೀತಿಯ...

ನಂದಿನಿ‌ ಇಡ್ಲಿ, ದೋಸೆ ಸಿದ್ಧ ಹಿಟ್ಟು ಶೀಘ್ರದಲ್ಲಿ ಮಾರುಕಟ್ಟೆಗೆ

ಬೆಂಗಳೂರು, ಅ.18: ಕರ್ನಾಟಕ ಹಾಲು ಉತ್ಪಾದಕರ ಮಹಾಮಂಡಳ (ಕೆಎಂಎಫ್‌) ನಂದಿನಿ ಬ್ರ್ಯಾಂಡ್‌ ಹೆಸರಿನಲ್ಲಿಯೇ ಇಡ್ಲಿ, ದೋಸೆಯ ಸಿದ್ಧ ಹಿಟ್ಟನ್ನು ಮಾರುಕಟ್ಟೆಗೆ ಬಿಡುಗಡೆಗೊಳಿಸಲು ಸಜ್ಜಾಗಿದೆ. ಹೊಸ ಉತ್ಪನ್ನ ಶೀಘ್ರದಲ್ಲೇ ಮಾರುಕಟ್ಟೆ ಪ್ರವೇಶಿಸಲಿದೆ. ಮಾರುಕಟ್ಟೆಯಲ್ಲಿ ಚಾಲ್ತಿಯಲ್ಲಿರುವ...

ಜನಪ್ರಿಯ ಸುದ್ದಿ

error: Content is protected !!