Friday, October 25, 2024
Friday, October 25, 2024

ರಾಜ್ಯ

250 ಕೋಟಿ ರೂ. ವೆಚ್ಚದಲ್ಲಿ ದೀನದಯಾಳ್ ಉಪಾಧ್ಯಾಯ ಹಾಸ್ಟೆಲ್‌ಗಳ ನಿರ್ಮಾಣ: ಸಚಿವ ಕೋಟ ಶ್ರೀನಿವಾಸ ಪೂಜಾರಿ

ಉಡುಪಿ: ರಾಜ್ಯದ ವಿದ್ಯಾರ್ಥಿಗಳಿಗೆ ಹಾಸ್ಟೆಲ್ ಸೌಲಭ್ಯದ ಕೊರತೆ ಉಂಟಾಗದಂತೆ ರಾಜ್ಯದ ವಿವಿಧ ಭಾಗದಲ್ಲಿ 1000 ವಿದ್ಯಾರ್ಥಿಗಳ ಸಾಮರ್ಥ್ಯದ, ತಲಾ 50 ಕೋಟಿ ರೂ. ವೆಚ್ಚದಲ್ಲಿ 5 ದೀನ ದಯಾಳ್ ಉಪಾಧ್ಯಾಯ ವಿದ್ಯಾರ್ಥಿನಿಲಯಗಳನ್ನು ನಿರ್ಮಾಣ...

ಮೇ 19 ರಂದು ಎಸ್‌ಎಸ್‌ಎಲ್‌ಸಿ ಫಲಿತಾಂಶ

ಬೆಂಗಳೂರು: ಮೇ 19 ರಂದು ಎಸ್‌ಎಸ್‌ಎಲ್‌ಸಿ ಪರೀಕ್ಷೆ ಫಲಿತಾಂಶ ಪ್ರಕಟಿಸಲಾಗುತ್ತದೆ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಹಾಗೂ ಸಕಾಲ‌ ಸಚಿವ ಬಿ.ಸಿ. ನಾಗೇಶ್ ಹೇಳಿದ್ದಾರೆ. ಫಲಿತಾಂಶವನ್ನು ವಿದ್ಯಾರ್ಥಿಗಳು, ಅಧಿಕೃತ ವೆಬ್ಸೈಟ್ http://karresults.nic.inನಲ್ಲಿ...

ರಾಜ್ಯಾದ್ಯಂತ ಮಳೆಯಾಗುವ ಸಾಧ್ಯತೆ

ಬೆಂಗಳೂರು: ಮುನ್ಸೂಚನೆಯಂತೆ ರಾಜ್ಯಾದ್ಯಂತ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ. ರಾಜ್ಯದ ಕರಾವಳಿ, ದಕ್ಷಿಣ, ಉತ್ತರ ಒಳನಾಡಿನ ಹಲವೆಡೆ ಮಳೆಯಾಗಿದೆ. ಕುಂದಾಪುರ 9, ಭಟ್ಕಳ 7, ಕೋಟ 6, ಶಿರಾಲಿ 5, ಕುಮಟ, ಪುತ್ತೂರು,...

ರಾಜ್ಯದಲ್ಲಿ 6.60 ಲಕ್ಷ ಹೆಕ್ಟೇರ್ ಭೂಮಿ ಡೀಮ್ಡ್ ಫಾರೆಸ್ಟ್ ವ್ಯಾಪ್ತಿಯಿಂದ ಹೊರಗೆ: ಅರಣ್ಯ ಸಚಿವ ಉಮೇಶ್ ಕತ್ತಿ

ಉಡುಪಿ: ರಾಜ್ಯದ ಮಲೆನಾಡು ಮತ್ತು ಕರಾವಳಿ ಭಾಗದಲ್ಲಿನ ರೈತರಿಗೆ, ಸಾರ್ವಜನಿಕರಿಗೆ ಮತ್ತು ಸರ್ಕಾರಕ್ಕೆ ವಿವಿಧ ಹೊಸ ಅಭಿವೃದ್ಧಿ ಕಾರ್ಯಗಳನ್ನು ಕೈಗೊಳ್ಳಲು ತೀವ್ರ ತೊಡಕಾಗಿದ್ದ ಡೀಮ್ಡ್ ಫಾರೆಸ್ಟ್ ಸಮಸ್ಯೆಯನ್ನು ಸರ್ಕಾರವು ಪ್ರಸ್ತುತ ಬಗೆಹರಿಸಿದ್ದು, 6.60...

ಮಾಜಿ ಸಚಿವ ಪ್ರಮೋದ್ ಮಧ್ವರಾಜ್ ಬಿಜೆಪಿ ಸೇರ್ಪಡೆ

ಬೆಂಗಳೂರು: ಇಂದು ಕಾಂಗ್ರೆಸ್ ಪಕ್ಷಕ್ಕೆ ರಾಜೀನಾಮೆ ಸಲ್ಲಿಸಿದ ಮಾಜಿ ಸಚಿವ ಪ್ರಮೋದ್ ಮಧ್ವರಾಜ್ ಕೆಲವೇ ಹೊತ್ತಿನಲ್ಲಿ ಬಿಜೆಪಿ ಪಕ್ಷಕ್ಕೆ ಸೇರ್ಪಡೆಯಾದರು. ಮುಖ್ಯಮಂತ್ರಿ ಬಸವರಾಜ ಎಸ್.‌ ಬೊಮ್ಮಾಯಿ ಮತ್ತು ರಾಜ್ಯಾಧ್ಯಕ್ಷರಾದ ನಳಿನ್‌ ಕುಮಾರ್‌ ಕಟೀಲ್‌ ಅವರ...

ಜನಪ್ರಿಯ ಸುದ್ದಿ

error: Content is protected !!