Friday, October 25, 2024
Friday, October 25, 2024

ರಾಜ್ಯ

ರಾಜ್ಯದಲ್ಲಿ ದೈನಂದಿನ ಪಾಸಿಟಿವ್ ಪ್ರಕರಣಗಳಲ್ಲಿ ಏರಿಕೆ

ಬೆಂಗಳೂರು: ರಾಜ್ಯದಲ್ಲಿ ಕೋವಿಡ್19 ದೈನಂದಿನ ಪಾಸಿಟಿವ್ ಪ್ರಕರಣಗಳಲ್ಲಿ ಮತ್ತೊಮ್ಮೆ ಹೆಚ್ಚಳವಾಗಿದೆ. ರಾಜ್ಯದಲ್ಲಿಂದು 191 ಮಂದಿ ಸೋಂಕಿಗೆ ಒಳಗಾಗಿದ್ದಾರೆ. 138 ಮಂದಿ ಗುಣಮುಖರಾಗಿದ್ದಾರೆ. ಬೆಂಗಳೂರು ನಗರದಲ್ಲಿ ಅತ್ಯಧಿಕ 171 ಪ್ರಕರಣಗಳು ಪತ್ತೆಯಾಗಿದೆ. ರಾಜ್ಯದಲ್ಲಿಂದು ಯಾವುದೇ...

ಪಿಎಸ್‌ಐ ಅಕ್ರಮದಲ್ಲಿ ಶಾಮೀಲಾದ ಅಧಿಕಾರಿಗಳ ವಿರುದ್ಧ ಎಫ್‌ಐಆರ್ ದಾಖಲಿಸಿ, ಅಮಾನತ್ತು ಮಾಡಿ: ಸಿದ್ಧರಾಮಯ್ಯ

ಬೆಂಗಳೂರು: ಪಿಎಸ್‌ಐ ನೇಮಕಾತಿಯಲ್ಲಿ ಸುಮಾರು 1,29,000 ಜನ ಅರ್ಜಿ ಹಾಕಿದ್ದಾರೆ. ಅದರಲ್ಲಿ 57,000 ಜನರಿಗೆ ಪರೀಕ್ಷೆಗೆ ಅರ್ಹರು ಎಂದು ಪರೀಕ್ಷೆ ಬರೆಯಲು ಕರೆದಿದ್ದರು. ಅದರಲ್ಲಿ 545 ಜನರ ತಾತ್ಕಾಲಿಕ ಆಯ್ಕೆ ಪಟ್ಟಿ ಪ್ರಕಟ...

ವಿಧಾನ ಪರಿಷತ್‌ ಸಭಾಪತಿ ಬಸವರಾಜ ಹೊರಟ್ಟಿ ಬಿಜೆಪಿ ಸೇರ್ಪಡೆ

ಬೆಂಗಳೂರು: ಕರ್ನಾಟಕ ವಿಧಾನ ಪರಿಷತ್‌ ಸಭಾಪತಿ ಜೆಡಿಎಸ್‌ನ ಹಿರಿಯ ನಾಯಕ, ಏಳು ಬಾರಿ ಶಾಸಕರಾಗಿರುವ ಬಸವರಾಜ ಹೊರಟ್ಟಿಯವರು ಮಂಗಳವಾರ ಜೆಡಿಎಸ್ ಪಕ್ಷ ತೊರೆದು ಬಿಜೆಪಿಗೆ ಸೇರ್ಪಡೆಯಾಗಿದ್ದಾರೆ. ಕೇಂದ್ರ ಗೃಹ ಸಚಿವ ಅಮಿತ್ ಶಾ...

ರೈತರಿಗೆ ಗುಡ್ ನ್ಯೂಸ್- ರಸಗೊಬ್ಬರ ದರದ ಮೇಲಿನ ರಿಯಾಯ್ತಿ ಹೆಚ್ಚಿಸಿದ ಸರಕಾರ

ಬೆಂಗಳೂರು: ರಸಗೊಬ್ಬರ ದರದ ಮೇಲಿನ ರಿಯಾಯ್ತಿ ಹೆಚ್ಚಿಸುವ ನಿರ್ಧಾರವನ್ನು ಕೇಂದ್ರ ಸಚಿವ ಸಂಪುಟ ಸಭೆಯಲ್ಲಿ ಕೈಗೊಳ್ಳಲಾಗಿತ್ತು. ಅದರಂತೆ ಇದೀಗ ರಸಗೊಬ್ಬರದ ಮೇಲಿನ ರಿಯಾಯ್ತಿ ದರವನ್ನು ಹೆಚ್ಚಿಸಲಾಗಿದೆ. ಕೃಷಿ ಸಚಿವ ಬಿ.ಸಿ.ಪಾಟೀಲ್ ಈ ಕುರಿತು ಮಾಹಿತಿ...

ಮೇ 2- ರಂಜಾನ್ ಪ್ರಯುಕ್ತ ರಾಜ್ಯ ಸರ್ಕಾರದಿಂದ ಸಾರ್ವತ್ರಿಕ ರಜೆ ಘೋಷಣೆ

ಬೆಂಗಳೂರು: ರಾಜ್ಯ ಸರ್ಕಾರದಿಂದ ರಂಜಾನ್ ಪ್ರಯುಕ್ತ ಮೇ 3 ರಂದು ನಿಗದಿಪಡಿಸಿ ಘೋಷಣೆ ಮಾಡಿತ್ತು. ಆದರೆ ಮೂನ್ ಕಮಿಟಿ ತೀರ್ಮಾನದಿಂದಾಗಿ ಇದೀಗ ಮೇ 2 ರಂದು ಬದಲಾವಣೆ ಮಾಡಿ ಮರು ನಿಗದಿಪಡಿಸಿ, ಸಾರ್ವತ್ರಿಕ ರಜೆಯಾಗಿ...

ಜನಪ್ರಿಯ ಸುದ್ದಿ

error: Content is protected !!