Friday, October 25, 2024
Friday, October 25, 2024

ರಾಜ್ಯ

ಮಾ. 22- ಮೈಸೂರು ವಿಶ್ವವಿದ್ಯಾಲಯದ ಘಟಿಕೋತ್ಸವ

ಮೈಸೂರು: ಮೈಸೂರು ವಿಶ್ವವಿದ್ಯಾಲಯದ 102ನೇ ಘಟಿಕೋತ್ಸವ ಮಾರ್ಚ್ 22ರಂದು ನಡೆಯಲಿದೆ ಎಂದು ಕುಲಪತಿ ಪ್ರೊ. ಜಿ. ಹೇಮಂತ ಕುಮಾರ್ ತಿಳಿಸಿದ್ದಾರೆ. ಖ್ಯಾತ ವಿಜ್ಞಾನಿ ಡಾ. ವಾಸುದೇವ ಕಲ್ಕುಂಟೆಅತ್ರೆ, ಜಾನಪದ ಗಾಯಕ ಮಳವಳ್ಳಿ ಮಹದೇವ...

ಜಯಪುರ: 11-12ನೇ ಶತಮಾನದ ಶಾಸನೋಕ್ತ ವೀರಗಲ್ಲು ಪತ್ತೆ

ಉಡುಪಿ: ಜಯಪುರದ ಭುವನಕೋಟೆ ಗ್ರಾಮ ಪಂಚಾಯತಿ ವ್ಯಾಪ್ತಿಯ ಬೆಳವನಕೊಡಿಗೆ ಗ್ರಾಮದ ಅರ್ದಳ್ಳಿಯ ಕಾಗಿನಕಾಡು ಎಂಬ ಸರಕಾರಿ ಅರಣ್ಯ ಪ್ರದೇಶದಲ್ಲಿ ದಶಕಗಳ ಹಿಂದೆ ಚಂದ್ರಶೇಖರಯ್ಯನವರು ಪತ್ತೆ ಮಾಡಿದ ಶಾಸನೋಕ್ತ ವೀರಗಲ್ಲನ್ನು ಇತಿಹಾಸ ಮತ್ತು ಪುರಾತತ್ವ...

ತುರ್ತು ಅಗತ್ಯತೆಗಳನ್ನು ಪೂರೈಸುವಲ್ಲಿ ರಾಜ್ಯ ಬಜೆಟ್ ವಿಫಲವಾಗಿದೆ: ಎಸ್.ಐ.ಓ

ಬೆಂಗಳೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು 2022-23ರ ರಾಜ್ಯ ವಾರ್ಷಿಕ ಬಜೆಟ್ ಅನ್ನು ಸದನದಲ್ಲಿ ಮಂಡಿಸಿದರು‌. ಮೇಲ್ನೋಟಕ್ಕೆ ಬಜೆಟ್ ಎಲ್ಲ ಕ್ಷೇತ್ರವನ್ನು ಆರ್ಥಿಕವಾಗಿ ಸರಿದೂಗಿಸಿದಂತೆ ಕಂಡರೂ ವಾಸ್ತವದಲ್ಲಿ ಕೆಲವು ಇಲಾಖೆಗಳಿಗೆ ನ್ಯಾಯ ಒದಗಿಸಲಾಗಿಲ್ಲ, ಇದರೊಂದಿಗೆ...

ಉಕ್ರೇನ್‍ನಲ್ಲಿ ಕರ್ನಾಟಕದ ವಿದ್ಯಾರ್ಥಿ ಸಾವು

ಹಾವೇರಿ: ಉಕ್ರೇನ್ ಹಾಗೂ ರಷ್ಯಾ ನಡುವಿನ ಸಂಘರ್ಷದಲ್ಲಿ ರಾಜ್ಯದ ವೈದ್ಯಕೀಯ ವಿದ್ಯಾರ್ಥಿ ಮೃತಪಟ್ಟಿದ್ದಾರೆ. ಹಾವೇರಿ ಜಿಲ್ಲೆಯ ರಾಣೆಬೇನ್ನೂರು ತಾಲೂಕಿನ ಚಳಗೇರಿ ಗ್ರಾಮದ 4ನೇ ವರ್ಷದ ಎಂಬಿಬಿಎಸ್ ವಿದ್ಯಾರ್ಥಿ ನವೀನ್ ಶೇಖರಪ್ಪ ಇಂದು ಬೆಳಿಗ್ಗೆ...

ಮುಕ್ತ ವಿವಿಗಳ ಪದವೀಧರರಿಗೆ ಉದ್ಯೋಗ: ಸಚಿವ ಡಾ. ಅಶ್ವತ್ಥನಾರಾಯಣ

ಬೆಂಗಳೂರು: ಮುಕ್ತ ವಿಶ್ವವಿದ್ಯಾಲಯಗಳಲ್ಲಿ ಅಧ್ಯಯನ ಮಾಡಿದವರಿಗೆ ಉದ್ಯೋಗ ನೇಮಕಾತಿಯಲ್ಲಿ ಯಾವುದೇ ತಾರತಮ್ಯಕ್ಕೆ ಅವಕಾಶ ನೀಡದಂತೆ ನಿಗಾ ವಹಿಸಲಾಗುವುದು ಎಂದು ಉನ್ನತ ಶಿಕ್ಷಣ ಸಚಿವ ಡಾ. ಸಿ.ಎನ್. ಅಶ್ವತ್ಥನಾರಾಯಣ ಹೇಳಿದ್ದಾರೆ. ಬೆಂಗಳೂರಿನಲ್ಲಿ ಇಂದು ಕರ್ನಾಟಕ ರಾಜ್ಯ...

ಜನಪ್ರಿಯ ಸುದ್ದಿ

error: Content is protected !!