ಬೆಂಗಳೂರು: ರಾಜ್ಯಾದ್ಯಂತ ಸರಕಾರಿ ಪದವಿ ಕಾಲೇಜುಗಳಲ್ಲಿ ಬೋಧನೆ ಮಾಡುತ್ತಿರುವ ಅತಿಥಿ ಉಪನ್ಯಾಸಕರು ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಡಿಸೆಂಬರ್ ತಿಂಗಳ ಆರಂಭದಿಂದ ತರಗತಿಗಳನ್ನು ಬಹಿಷ್ಕರಿಸಿ ಮುಷ್ಕರ ನಡೆಸುತ್ತಿದ್ದಾರೆ.
ಬೆಳಗಾವಿ ಅಧಿವೇಶನ ನಡೆಯುತ್ತಿರುವ ಸಂದರ್ಭದಲ್ಲಿ ಸಾವಿರಾರು...
ಬೆಂಗಳೂರು: ರಾಜ್ಯದಲ್ಲಿ ಇಂದೂ ಕೂಡ ಕೋವಿಡ್-19 ಪಾಸಿಟಿವ್ ಪ್ರಕರಣ ಸಾವಿರದ ಗಡಿ ದಾಟಿದ್ದು ಇದು ಮೂರನೇ ಅಲೆಯ ಮುನ್ಸೂಚನೆಯೇ? ಎಂಬ ಚರ್ಚೆ ಸಾರ್ವಜನಿಕ ವಲಯದಲ್ಲಿ ನಡೆಯುತ್ತಿದೆ.
ಹಲವಾರು ತಿಂಗಳ ನಂತರ ರಾಜ್ಯದಲ್ಲಿ 150-200...
ಬೆಂಗಳೂರು: ಹಲವಾರು ತಿಂಗಳ ನಂತರ ರಾಜ್ಯದಲ್ಲಿ ಇಂದು ಕೋವಿಡ್-19 ಪಾಸಿಟಿವ್ ಪ್ರಕರಣಗಳು ಸಾವಿರದ ಗಡಿ ದಾಟಿದೆ.
ರಾಜ್ಯದಲ್ಲಿಂದು 1033 ಮಂದಿ ಸೋಂಕಿಗೆ ಒಳಗಾಗಿದ್ದಾರೆ. ಬೆಂಗಳೂರು ನಗರದಲ್ಲಿ ಅತ್ಯಧಿಕ 810 ಪ್ರಕರಣಗಳು ಪತ್ತೆಯಾಗಿದ್ದು ರಾಜ್ಯದಲ್ಲಿ...
ಬೆಂಗಳೂರು: ನಾಳೆ ರಾಜ್ಯಾದ್ಯಂತ ಕರ್ನಾಟಕ ಬಂದ್ ಇರುವುದಿಲ್ಲ. ಕನ್ನಡ ಸಂಘಟನೆಗಳು ಕರೆ ನೀಡಿದ ಬಂದ್ ವಾಪಾಸು ಪಡೆಯಲಾಗಿದೆ.
ಇಂದು ಸಂಜೆ ವಾಟಾಳ್ ನಾಗರಾಜ್, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರನ್ನು ಭೇಟಿಯಾದ ನಂತರ ಮಾತನಾಡಿ, ಸಿಎಂ...
ಉಡುಪಿ: ಉಡುಪಿ ಜಿಲ್ಲೆಯ ಕುಡುಬಿ ಸಮುದಾಯ, ಉತ್ತರ ಕನ್ನಡದ ಹಾಲಕ್ಕಿ ಸಮುದಾಯ ಹಾಗೂ ದಕ್ಷಿಣ ಕನ್ನಡದ ಚೆನ್ನದಾಸ ಸಮುದಾಯ ಬುಡಕಟ್ಟು ಸಮುದಾಯಗಳ ಆಚರಣೆ, ಸಂಸ್ಕೃತಿ ಹಾಗೂ ಭಾಷೆಯನ್ನು ಹೊಂದಿದ್ದ ಅವರುಗಳನ್ನು ಪ. ಪಂಗಡಕ್ಕೆ...