Sunday, January 19, 2025
Sunday, January 19, 2025

ರಾಜ್ಯ

ಹಬ್ಬಗಳ ಆಚರಣೆ: ಸರ್ಕಾರದ ಮಾರ್ಗಸೂಚಿ ಪ್ರಕಟ

ಬೆಂಗಳೂರು: ಆಗಸ್ಟ್ ಮತ್ತು ಸೆಪ್ಟೆಂಬರ್‌ ತಿಂಗಳಲ್ಲಿ ನಡೆಯಲಿರುವ ಗಣೇಶ ಚತುರ್ಥಿ, ಮೊಹರಂ ಮತ್ತು ಇತರ ಹಬ್ಬಗಳ ಆಚರಣೆ ಸಂದರ್ಭದಲ್ಲಿ ಕೋವಿಡ್-19 ಸೋಂಕು ನಿಯಂತ್ರಣ ತಡೆಗಟ್ಟಲು ಅನುಸರಿಸಬೇಕಾದ ಮಾರ್ಗಸೂಚಿಗಳನ್ನು ರಾಜ್ಯ ಸರ್ಕಾರ ಹೊರಡಿಸಿದೆ.

ಡಾ. ರಾಜಕುಮಾರ್ ಸಮಾಧಿಗೆ ಸಚಿವ ಸುನಿಲ್ ಕುಮಾರ್ ಭೇಟಿ

ಬೆಂಗಳೂರು: ಕನ್ನಡ ಮತ್ತು ಸಂಸ್ಕೃತಿ ಹಾಗೂ ಇಂಧನ ಖಾತೆ ಸಚಿವ ವಿ ಸುನಿಲ್ ಕುಮಾರ್ ಅವರು ಬುಧವಾರ ಕನ್ನಡದ ಮೇರುನಟ ಡಾ. ರಾಜಕುಮಾರ್ ಅವರ ಸಮಾಧಿ ಸ್ಥಳಕ್ಕೆ ಭೇಟಿ ನೀಡಿ ಪುಷ್ಪ ನಮನ...

ಕನ್ನಡ ಪತ್ರಿಕೆ, ಪುಸ್ತಕ ಓದುವ ಪರಿಪಾಠ ರೂಢಿಸಿಕೊಳ್ಳಿ: ಸಚಿವ ಸುನೀಲ್ ಕುಮಾರ್

ಬೆಂಗಳೂರು: ಪ್ರತಿದಿನ ಕನ್ನಡ ಪತ್ರಿಕೆಯೊಂದನ್ನು ಓದುವ ಹಾಗೂ ತಿಂಗಳಿಗೊಂದು ಕನ್ನಡ ಪುಸ್ತಕ ಕೊಂಡು ಓದುವ ಹಾಗೆಯೇ ಎರಡು ತಿಂಗಳಿಗೊಂದು ಕನ್ನಡ ಚಲನಚಿತ್ರ ನೋಡುವ ಅಭ್ಯಾಸ ಮಾಡಿಕೊಂಡರೆ ಆ ಮೂಲಕವೇ ಕನ್ನಡ ಭಾಷೆ ಮತ್ತು...

ಆ. 12: ಮುಖ್ಯಮಂತ್ರಿ ಬೊಮ್ಮಾಯಿ ಉಡುಪಿ ಪ್ರವಾಸ

ಉಡುಪಿ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ನಾಳೆ ಆಗಸ್ಟ್ 12, ಗುರುವಾರ ಉಡುಪಿ ಜಿಲ್ಲಾ ಪ್ರವಾಸದಲ್ಲಿದ್ದು, ಮಧ್ಯಾಹ್ನ ಗಂಟೆ 3.00ಕ್ಕೆ ಅವರನ್ನು ಉಡುಪಿ ಜಿಲ್ಲಾ ವ್ಯಾಪ್ತಿಯ ಹೆಜಮಾಡಿಯಲ್ಲಿ ಜಿಲ್ಲಾ ಬಿಜೆಪಿ ವತಿಯಿಂದ ಸ್ವಾಗತಿಸಲಾಗುವುದು. ಮುಖ್ಯಮಂತ್ರಿಗಳು...

ಮಹತ್ವದ ನಿರ್ಧಾರ ಕೈಗೊಂಡ ಮುಖ್ಯಮಂತ್ರಿ

ಬೆಂಗಳೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನಿರ್ದೇಶನದಂತೆ, ಇನ್ನು ಮುಂದೆ ರಾಜ್ಯ ಸರ್ಕಾರ ಮತ್ತು ಸರ್ಕಾರದ ಸ್ವಾಮ್ಯಕ್ಕೊಳಪಡುವ ಸಂಸ್ಥೆಗಳು ನಡೆಸುವ ಸಭೆ-ಸಮಾರಂಭಗಳಲ್ಲಿ ಹೂಗುಚ್ಛ, ಹಾರ, ತುರಾಯಿ, ಹಣ್ಣಿನ ಬುಟ್ಟಿ, ಶಾಲು, ನೆನಪಿನ ಕಾಣಿಕೆ ಇತ್ಯಾದಿ...

ಜನಪ್ರಿಯ ಸುದ್ದಿ

error: Content is protected !!