Sunday, January 19, 2025
Sunday, January 19, 2025

ರಾಜ್ಯ

ಹುಬ್ಬಳ್ಳಿ: ರಾಷ್ಟ್ರೀಯ ಸ್ವಯಂಸೇವಕ ಸಂಘದ ಕಾರ್ಯಾಲಯಕ್ಕೆ ಸಿಎಂ ಬೊಮ್ಮಾಯಿ ಭೇಟಿ

ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿರುವ ರಾಷ್ಟ್ರೀಯ ಸ್ವಯಂಸೇವಕ ಸಂಘದ ಉತ್ತರ ಪ್ರಾಂತ ಕಾರ್ಯಾಲಯ ಕೇಶವಕುಂಜಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಇಂದು ಭೇಟಿ ನೀಡಿ ಭಾರತಮಾತೆ ಹಾಗೂ ಕೇಶವ ಬಲಿರಾಮ್ ಹೆಡ್ಗೆವಾರ್ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿದರು. ಬಳಿಕ...

ಬಸವ’ರಾಜ’ ಆಡಳಿತ ಆರಂಭ; ಮೊದಲ ಸಂಪುಟ ಸಭೆಯಲ್ಲೇ ಐತಿಹಾಸಿಕ ನಿರ್ಣಯ

ಬೆಂಗಳೂರು: ರಾಜ್ಯದ ನೂತನ ಮುಖ್ಯಮಂತ್ರಿಗಳಾಗಿ ಬಸವರಾಜ ಬೊಮ್ಮಾಯಿ ಇಂದು ರಾಜ್ಯಪಾಲ ಥಾವರಚಂದ್ ಗೆಹ್ಲೋಟ್ ರವರಿಂದ ಪ್ರಮಾಣ ವಚನ ಸ್ವೀಕರಿಸಿದರು.  ದೇವರ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕರಿಸಿದ ನಂತರ ವಿಧಾನಸೌಧಕ್ಕೆ ಆಗಮಿಸಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ,...

ಬಸವರಾಜ ಬೊಮ್ಮಾಯಿ ನೂತನ ಮುಖ್ಯಮಂತ್ರಿ

ಬೆಂಗಳೂರು: ಬಸವರಾಜ ಬೊಮ್ಮಾಯಿ ಅವರು ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಆಯ್ಕೆಯಾಗಿದ್ದಾರೆ. ಶಾಸಕಾಂಗ ಸಭೆಯಲ್ಲಿ ಅಧಿಕೃತ ಘೋಷಣೆಯಾಗಿದೆ. ಇಂದು ದೆಹಲಿಯಿಂದ ಆಗಮಿಸಿದ ವೀಕ್ಷಕರು ಕೋರ್ ಕಮಿಟಿಯಲ್ಲಿ ಬಸವರಾಜ ಬೊಮ್ಮಾಯಿಯವರ ಹೆಸರನ್ನೇ ಸಭೆಯಲ್ಲಿ ಹೇಳಿದ್ದರು. ಯಡಿಯೂರಪ್ಪ...

ಮುಖ್ಯಮಂತ್ರಿ ಯಡಿಯೂರಪ್ಪ ರಾಜೀನಾಮೆ ಅಂಗೀಕರಿಸಿದ ರಾಜ್ಯಪಾಲ

ಬೆಂಗಳೂರು: ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ ರಾಜೀನಾಮೆಯನ್ನು ಅಂಗೀಕರಿಸಿದ್ದಾರೆ. ನೂತನ ಮುಖ್ಯಮಂತ್ರಿ ಪ್ರಮಾಣವಚನ ಸ್ವೀಕರಿಸುವವರೆಗೂ ಮುಂದುವರಿಯುವಂತೆ ಯಡಿಯೂರಪ್ಪ ಅವರನ್ನು ಕೇಳಿಕೊಂಡಿದ್ದಾರೆ. ರಾಜೀನಾಮೆಯ ಘೋಷಣೆಯ ಬಳಿಕ ಸುದ್ಧಿಗಾರರೊಂದಿಗೆ ಮಾತನಾಡಿದ ಬಿ.ಎಸ್....

ಪ್ರವಾಹ ಪೀಡಿತ ಪ್ರದೇಶಗಳಿಗೆ ಮುಖ್ಯಮಂತ್ರಿ ಯಡಿಯೂರಪ್ಪ ಭೇಟಿ

ಬೆಳಗಾವಿ: ಹೈಕಮಾಂಡ್ ನಿಂದ ಯಾವ ಸೂಚನೆ ಬರಬಹುದು, ಯಾರಿಗೆ ಸಿಎಂ ಪಟ್ಟ ಸಿಗುವುದು ಎಂಬಿತ್ಯಾದಿ ವಿಚಾರಗಳಿಗೆ ರೆಕ್ಕೆಪುಕ್ಕ ಬಂದು ರಾಜ್ಯದಲ್ಲಿ ಚರ್ಚೆಯ ವಿಷಯವಾಗಿರುವ ಬೆನ್ನಲ್ಲೇ, ಇದ್ಯಾವುದಕ್ಕೂ ತಲೆಕೆಡಿಸಿಕೊಳ್ಳದ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪರವರು ಭಾನುವಾರ...

ಜನಪ್ರಿಯ ಸುದ್ದಿ

error: Content is protected !!