Thursday, October 24, 2024
Thursday, October 24, 2024

ರಾಜ್ಯ

ಹೆಚ್ಚುತ್ತಿರುವ ಭೂ ಕುಸಿತ- ಅವೈಜ್ಞಾನಿಕ ಅಭಿವೃದ್ಧಿಗೆ ನಿರ್ಬಂಧಿಸಲು ನೀತಿ ರೂಪಿಸಲು ನಿರ್ಧಾರ: ಕಂದಾಯ ಸಚಿವ ಕೃಷ್ಣ ಬೈರೇಗೌಡ

ಬೆಂಗಳೂರು, ಆ.12: ಘಟ್ಟ ಪ್ರದೇಶಗಳಲ್ಲಿ ಹೆಚ್ಚುತ್ತಿರುವ ಭೂ ಕುಸಿತದ ಪರಿಣಾಮಗಳನ್ನು ತಗ್ಗಿಸುವ ಸಂಬಂಧ ಅಭಿವೃದ್ಧಿ ಕೇಂದ್ರಿತ ಚಟುವಟಿಕೆ ನಿಯಂತ್ರಿಸುವ ನೀತಿಯೊಂದನ್ನು ರೂಪಿಸಲಾಗುತ್ತಿದೆ ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ತಿಳಿಸಿದ್ದಾರೆ. ಗುಡ್ಡಗಳನ್ನು ಕಡಿದು ನಿರ್ಮಾಣ...

ಬೆಂಗಳೂರಿನಲ್ಲಿ ಪ್ರತ್ಯೇಕ ಸ್ಟಾರ್ಟ್‌ ಅಪ್‌ ಪಾರ್ಕ್‌: ಕೈಗಾರಿಕೆ ಸಚಿವ ಎಂ.ಬಿ. ಪಾಟೀಲ್‌

ಬೆಂಗಳೂರು, ಆ.12: ದೇಶದ ಸ್ಟಾರ್ಟ್‌ ಅಪ್‌ಗಳ ರಾಜಧಾನಿ ಖ್ಯಾತಿಯ ಬೆಂಗಳೂರಿನಲ್ಲಿ ಪ್ರತ್ಯೇಕ ಸ್ಟಾರ್ಟ್‌ ಅಪ್‌ ಪಾರ್ಕ್‌ ಸ್ಥಾಪಿಸಲಾಗುವುದು ಎಂದು ಕೈಗಾರಿಕೆ ಸಚಿವ ಎಂ.ಬಿ. ಪಾಟೀಲ್‌ ತಿಳಿಸಿದ್ದಾರೆ. ಇದನ್ನು ಜಪಾನ್‌, ದಕ್ಷಿಣ ಕೊರಿಯಾ ಮಾದರಿಯಲ್ಲಿ...

ಪರಿಸರ ಪ್ರವಾಸೋದ್ಯಮ ಆಹ್ಲಾದಿಸಲು ಚಾಮರಾಜನಗರ ಉತ್ತಮ ಜಿಲ್ಲೆ: ಮುಖ್ಯಮಂತ್ರಿ ಸಿದ್ದರಾಮಯ್ಯ

ಚಾಮರಾಜನಗರ, ಆ.10: ಪರಿಸರ ಪ್ರವಾಸೋದ್ಯಮ ಆಹ್ಲಾದಿಸಲು ಚಾಮರಾಜನಗರ ಉತ್ತಮ ಜಿಲ್ಲೆಯಾಗಿದೆ. ಆದರೆ ಆರ್ಥಿಕವಾಗಿ, ಸಾಮಾಜಿಕವಾಗಿ ಬಹಳ ಹಿಂದೆ ಉಳಿದಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಪ್ರವಾಸೋದ್ಯಮ ಇಲಾಖೆ...

ರಾಜ್ಯದಲ್ಲಿ ಅಭಿವೃದ್ಧಿ ಕಾರ್ಯ ಸ್ಥಗಿತವಾಗಿದೆ: ಮಾಜಿ ಸಿಎಂ ಯಡಿಯೂರಪ್ಪ

ಮೈಸೂರು, ಆ.10: ರಾಜ್ಯದಲ್ಲಿ ಅಭಿವೃದ್ಧಿ ಕಾರ್ಯ ಸ್ಥಗಿತವಾಗಿದೆ. ಹಗಲು ದರೋಡೆ ನಡೆಯುತ್ತಿದೆ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ರಾಜ್ಯ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದರು. ಶನಿವಾರ ಮೈಸೂರಿನ ಮಹಾರಾಜ ಮೈದಾನದಲ್ಲಿ...

ಮೈಸೂರು ತಲುಪಿದ ದೋಸ್ತಿ ಪಾದಯಾತ್ರೆ

ಮೈಸೂರು, ಆ.9: ಮುಡಾ ಹಗರಣ ಮತ್ತು ವಾಲ್ಮೀಕಿ ಹಗರಣ ಮುಂದಿಟ್ಟುಕೊಂಡು ಸತತ 7 ದಿನಗಳಿಂದ ಬಿಜೆಪಿ-ಜೆಡಿಎಸ್ ನಡೆಸುತ್ತಿರುವ ಬೆಂಗಳೂರಿನಿಂದ ಆರಂಭಗೊಂಡ 'ಮೈಸೂರು ಚಲೋ' ಬೃಹತ್ ಪಾದಯಾತ್ರೆಯು ಶುಕ್ರವಾರ ಮೈಸೂರು ತಲುಪಿತು. ಬಿಜೆಪಿ ರಾಜ್ಯಾಧ್ಯಕ್ಷ...

ಜನಪ್ರಿಯ ಸುದ್ದಿ

error: Content is protected !!