Tuesday, February 25, 2025
Tuesday, February 25, 2025

ರಾಜ್ಯ

ರಾಮೋಜಿ ಫಿಲ್ಮ್ ಸಿಟಿ ಮಾದರಿಯಲ್ಲಿ ಚಿತ್ರನಗರಿ ನಿರ್ಮಾಣ

ಬೆಂಗಳೂರು, ಅ.2: ಹೈದರಾಬಾದ್‌ನಲ್ಲಿರುವ ರಾಮೋಜಿ ಫಿಲ್ಮ್‌ ಸಿಟಿ ಮಾದರಿಯಲ್ಲೇ ಚಿತ್ರನಗರಿ ನಿರ್ಮಾಣವಾಗಬೇಕು. ಚಿತ್ರೋದ್ಯಮದವರಿಂದ ಸಲಹೆ ಸೂಚನೆಗಳನ್ನು ಪಡೆಯಬೇಕು. ಚಿತ್ರನಗರಿಯಿಂದ ಪ್ರವಾಸೋದ್ಯಮಕ್ಕೂ ಹೆಚ್ಚಿನ ಉತ್ತೇಜನ ದೊರೆಯಬೇಕು. ಸಿನಿಮಾ ಜಗತ್ತಿನ ಬೇಡಿಕೆಗೆ ಅನುಗುಣವಾಗಿ ಅತ್ಯಾಧುನಿಕ ತಂತ್ರಜ್ಞಾನ...

ಬಿಪಿಎಲ್ ಮಾನದಂಡ ಪರಿಶೀಲನೆಗೆ ಸಮಿತಿ

ಬೆಂಗಳೂರು, ಅ.2: ಬಿಪಿಎಲ್‌ ಮಾನದಂಡಗಳ ಪರಿಶೀಲನೆಗೆ ಹೆಚ್ಚುವರಿ ಮುಖ್ಯ ಕಾರ್ಯದರ್ಶಿಯೂ ಆಗಿರುವ ಅಭಿವೃದ್ಧಿ ಆಯುಕ್ತರ ಅಧ್ಯಕ್ಷತೆಯಲ್ಲಿ ಉಪ ಸಮಿತಿ ರಚಿಸಲಾಗಿದೆ ಎಂದು ರಾಜ್ಯ ಆಡಳಿತ ಸುಧಾರಣಾ ಆಯೋಗದ ಅಧ್ಯಕ್ಷರಾದ ಆರ್‌.ವಿ.ದೇಶಪಾಂಡೆ ತಿಳಿಸಿದ್ದಾರೆ. ಆದಾಯ...

ಮುಡಾ ಪ್ರಕರಣ: ಸಿಎಂ ಸಿದ್ದರಾಮಯ್ಯ ವಿರುದ್ಧ ತನಿಖೆಗೆ ವಿಶೇಷ ನ್ಯಾಯಾಲಯ ಆದೇಶ

ಬೆಂಗಳೂರು, ಸೆ.25: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ ಮುಡಾ ನಿವೇಶನ ಹಂಚಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಲೋಕಾಯುಕ್ತ ಪೊಲೀಸರ ತನಿಖೆಗೆ ವಿಶೇಷ ನ್ಯಾಯಾಲಯ ಬುಧವಾರ ಆದೇಶಿಸಿದೆ. ಡಿಸೆಂಬರ್ 24 ರೊಳಗೆ ತನಿಖೆ...

ರಾಜ್ಯದ ಪ್ರಪ್ರಥಮ ನೈಸರ್ಗಿಕ ಅನಿಲ ಆಧಾರಿತ ವಿದ್ಯುತ್‌ ಸ್ಥಾವರ ಲೋಕಾರ್ಪಣೆ

ಬೆಂಗಳೂರು, ಸೆ.25: ರಾಜ್ಯದ ಪ್ರಪ್ರಥಮ 370 ಮೆಗಾವ್ಯಾಟ್‌ ಸಾಮರ್ಥ್ಯದ ನೈಸರ್ಗಿಕ ಅನಿಲ ಆಧಾರಿತ ಯಲಹಂಕ ಸಂಯುಕ್ತ ಆವರ್ತ ವಿದ್ಯುತ್‌ ಸ್ಥಾವರವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಲೋಕಾರ್ಪಣೆಗೊಳಿಸಿದರು. ಉಪ ಮುಖ್ಯಮಂತ್ರಿಗಳಾದ ಡಿ.ಕೆ.ಶಿವಕುಮಾರ್, ಇಂಧನ ಸಚಿವರಾದ ಕೆ.ಜೆ.ಜಾರ್ಜ್,...

ಕಾನೂನು ಹೋರಾಟದ ಬಗ್ಗೆ ತಜ್ಞರೊಂದಿಗೆ ಚರ್ಚೆ ಮಾಡಿ ತೀರ್ಮಾನ: ಸಿಎಂ ಸಿದ್ದರಾಮಯ್ಯ

ಬೆಂಗಳೂರು, ಸೆ.24: ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ, ಬಿಎನ್‌ಎಸ್‌ಎಸ್ 218ರ ಹಾಗೂ ಪಿಸಿ ಕಾಯ್ದೆ 19ರಂತೆ ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡುವುದನ್ನು ತಿರಸ್ಕರಿಸಿ, ಪಿಸಿ ಕಾಯ್ದೆಯ 17ಎ ಪ್ರಕಾರ ತನಿಖೆಗೆ ಉಚ್ಛನ್ಯಾಯಾಲಯ ಆದೇಶ ನೀಡಿದೆ. ಈ...

ಜನಪ್ರಿಯ ಸುದ್ದಿ

error: Content is protected !!