ಬೆಂಗಳೂರು, ಜು.8: ಬಸವಕಲ್ಯಾಣದ ಬಸವ ಮಹಾಮನೆಯಲ್ಲಿ 'ಅಕ್ಕಪಡೆ' - ಮಹಿಳೆಯರ ಶಕ್ತಿ ಪ್ರದರ್ಶನ ಮತ್ತು ಆತ್ಮರಕ್ಷಣಾ ಕಾರ್ಯಕ್ರಮ ನಡೆಯಿತು. ಮಹಿಳಾ ಸಿಬ್ಬಂದಿಯ ಆತ್ಮರಕ್ಷಣೆಯ ಸಾಹಸ, ಕರಾಟೆ, ಲಾಠಿಪ್ರಹಾರ, ಕೌಶಲ್ಯ ಪ್ರದರ್ಶನವನ್ನು ವೀಕ್ಷಿಸಿ ಮುಖ್ಯಮಂತ್ರಿ...
ಬೆಂಗಳೂರು, ಜು.6: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಜಿಲ್ಲಾಡಳಿತ ಭವನದಲ್ಲಿ ಸಂವಿಧಾನ ಶಿಲ್ಪಿ ಡಾ. ಬಿ. ಆರ್. ಅಂಬೇಡ್ಕರ್ ಅವರ 14 ಅಡಿ ಎತ್ತರದ ಭವ್ಯ ಕಂಚಿನ ಪ್ರತಿಮೆಯನ್ನು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಮತ್ತು...
ಬೆಂಗಳೂರು, ಜು.4: ಮುಖ್ಯಮಂತ್ರಿಯಾಗಿ ಒಂದು ತಿಂಗಳ ಸೇವೆಯನ್ನು ಪೂರ್ಣಗೊಳಿಸಿದ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಪತ್ನಿ ಹಾಗೂ ಸಹೋದರ ಡಿ.ಕೆ. ಸುರೇಶ್ ಜತೆಗೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು, ಅವರ ಅಧಿಕೃತ ನಿವಾಸ...
ಬೆಂಗಳೂರು, ಜು.4: ಕನಕಪುರದ ಶ್ರೀ ದೇಗುಲ ಮಠದ ಲಿಂಗೈಕ್ಯ ಪರಮಪೂಜ್ಯ ನಿ.ಪ್ರ.ಸ್ವ ಶ್ರೀ ಡಾ. ಮುಮ್ಮಡಿ ನಿರ್ವಾಣ ಮಹಾಸ್ವಾಮಿಗಳ ಪುಣ್ಯ ಸಂಸ್ಮರಣೋತ್ಸವ ಕಾರ್ಯಕ್ರಮ ನಡೆಯಿತು. ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಭಾಗವಹಿಸಿ, ತ್ರಿವಿಧ ದಾಸೋಹಿ...
ಬೆಂಗಳೂರು, ಜು.1: ಗೃಹಜ್ಯೋತಿ ಯೋಜನೆಯ ಪುನರ್ ಪರಿಶೀಲನಾ ಕಾರ್ಯವು ಜುಲೈ 1ರಿಂದ ಆರಂಭವಾಗಲಿದೆ. ಎಲ್ಲ ಎಸ್ಕಾಂಗಳ ಮೀಟರ್ ರೀಡರ್‌ಗಳು ಹಾಗೂ ಸಿಬ್ಬಂದಿ ಮನೆ-ಮನೆಗೆ ಭೇಟಿ ನೀಡಿ, ಫಲಾನುಭವಿಗಳ ದಾಖಲೆಗಳನ್ನು ಪರಿಶೀಲಿಸಿ, ಅಗತ್ಯ ಮಾಹಿತಿಯನ್ನು...