ಬೆಂಗಳೂರು, ಅ.28: ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ. ವಿಜಯೇಂದ್ರ ಅವರು ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ಮನ್ ಕೀ ಬಾತ್ ಕಾರ್ಯಕ್ರಮವನ್ನು ವೀಕ್ಷಿಸಿದರು....
ಮೂಡುಬಿದಿರೆ, ಅ.25: ಸಂಶೋಧನೆ ಮಾನಸಿಕ ಸದೃಢತೆ, ಶ್ರಮ, ಅಧ್ಯಯನ, ತರ್ಕ, ತಾರ್ಕಿಕ ಚಿಂತನೆಗಳ ಒಟ್ಟು ಫಲ ಎಂದು ಸಿದ್ದಕಟ್ಟೆ ಪ್ರಥಮ ದರ್ಜೆ ಕಾಲೇಜಿನ ಪ್ರಾಚಾರ‍್ಯ ಡಾ. ಅಜಕ್ಕಳ ಗಿರೀಶ್ ಭಟ್ ಹೇಳಿದರು. ಸ್ನಾತಕೋತ್ತರ...
ಬೆಂಗಳೂರು, ಅ.24: ಬಡ ವಿದ್ಯಾರ್ಥಿಗಳ ವೈದ್ಯಕೀಯ ಶಿಕ್ಷಣದ ಕನಸನ್ನು ನನಸು ಮಾಡಬೇಕೆಂಬ ಉದ್ದೇಶ ನಮ್ಮ ಸರ್ಕಾರದ್ದಾಗಿದೆ. ಈಗಾಗಲೇ ರಾಜ್ಯದ 22 ಜಿಲ್ಲೆಗಳಲ್ಲಿ ಸರ್ಕಾರಿ ವೈದ್ಯಕೀಯ ಕಾಲೇಜುಗಳು ಕಾರ್ಯನಿರ್ವಹಿಸುತ್ತಿವೆ. ಇನ್ನುಳಿದ 11 ಜಿಲ್ಲೆಗಳಲ್ಲಿ ಸಾರ್ವಜನಿಕ-ಖಾಸಗಿ...
ಬೆಂಗಳೂರು, ಅ.24: ಬಹು ದಿನಗಳ ಬೇಡಿಕೆಯಾಗಿದ್ದ ರಾಯಚೂರು ವಿಮಾನ ನಿಲ್ದಾಣಕ್ಕೆ ಕೊನೆಗೂ ಕೇಂದ್ರ ಸರ್ಕಾರದ ಗ್ರೀನ್ ಸಿಗ್ನಲ್ ದೊರೆತಿದೆ. ಕೇಂದ್ರ ಸರ್ಕಾರದ ವಿಮಾನಯಾನ ಸಚಿವರೊಂದಿಗೆ ಹಲವಾರು ಬಾರಿ ನಡೆಸಿದ ಚರ್ಚೆಗೆ ಸಕಾರಾತ್ಮಕ ಪ್ರತಿಕ್ರಿಯೆ...
ಬೆಂಗಳೂರು, ಅ.24: ರಾಜ್ಯದಲ್ಲಿ ಮೊದಲ ಬಾರಿಗೆ ಬೆಂಗಳೂರಿನಲ್ಲಿ ಕೌಶಲ ಶೃಂಗಸಭೆ ನಡೆಸಲು ನಿರ್ಧರಿಸಲಾಗಿದೆ ಎಂದು ಮಾಹಿತಿ ಮತ್ತು ಜೈವಿಕ ತಂತ್ರಜ್ಞಾನ ಸಚಿವರಾದ ಪ್ರಿಯಾಂಕ್ ಖರ್ಗೆ ತಿಳಿಸಿದ್ದಾರೆ.
2025ರ ಜನವರಿ ತಿಂಗಳಲ್ಲಿ 2-3 ದಿನಗಳ ಕಾಲ...