ಬೆಂಗಳೂರು, ಏ.20: ಅಪ್ರಾಪ್ತ ವಯಸ್ಕರು ಚಾರಣಕ್ಕೆ ತೆರಳಲು ಅವರ ಪಾಲಕರ, ಪೋಷಕರ ಅನುಮತಿ ಕಡ್ಡಾಯ. ಅದೇ ರೀತಿ ಹಿರಿಯ ನಾಗರಿಕರು ಚಾರಣ ಕೈಗೊಳ್ಳಲು ತಮ್ಮ ದೈಹಿಕ ಸಾಮರ್ಥ್ಯ ಮತ್ತು ಸದೃಢತೆಯ ಪ್ರಮಾಣ ಪತ್ರ ಒದಗಿಸಬೇಕಾಗುತ್ತದೆ....
ಬೆಂಗಳೂರು, ಏ.15: ಆದಿಚುಂಚನಗಿರಿ ಮಠದ ಕಾರ್ಯಕ್ರಮದ ನಿಮಿತ್ತ ಬುಧವಾರ ಬೆಳಿಗ್ಗೆ ಬೆಂಗಳೂರಿಗೆ ಬಂದಿಳಿದ ಪ್ರಧಾನಮಂತ್ರಿ ನರೇಂದ್ರ ಮೋದಿಯವರನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬರಮಾಡಿಕೊಂಡು ಶುಭ ಕೋರಿದರು.
ಸಚಿವರಾದ ಕೃಷ್ಣಬೈರೇಗೌಡ, ಸರ್ಕಾರದ ಮುಖ್ಯಕಾರ್ಯದರ್ಶಿ ಡಾ. ಶಾಲಿನಿ...
ಬೀದರ್, ಏ.12: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ ಮತ್ತು ಬೀದರ್ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ ಆಯೋಜಿಸಿದ್ದ 40ನೇ ರಾಜ್ಯ ಪತ್ರಕರ್ತರ ಸಮ್ಮೇಳನವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಉದ್ಘಾಟಿಸಿದರು. ಬಳಿಕ ಮಾತನಾಡಿದ ಅವರು, ಜಾಗೃತ...
ಬೆಂಗಳೂರು, ಮಾ.23: ಅಡಿಕೆ ಮತ್ತು ಅಡಿಕೆ ಹಾಳೆಯು ಕ್ಯಾನ್ಸರ್ ಕಾರಕ ಎಂಬುದರ ಬಗ್ಗೆ ಸುದ್ದಿಗಳು ಹರಿದಾಡಿದ ಪರಿಣಾಮವಾಗಿ, ಈ ಬಗ್ಗೆ ಅಧ್ಯಯನ ನಡೆಸಲು ಎಂ. ಎಸ್. ರಾಮಯ್ಯ ವಿಶ್ವವಿದ್ಯಾಲಯಕ್ಕೆ ಸೂಚಿಸಲಾಗಿತ್ತು. ಅಧ್ಯಯನ ವರದಿ...
ಬಾಗಲಕೋಟೆ, ಮಾ.18: ಬಾಗಲಕೋಟೆಯ ನವನಗರದಲ್ಲಿ ಆಯೋಜಿಸಿದ್ದ "ಬಾಗಲಕೋಟೆ ವೈದ್ಯಕೀಯ ಮಹಾವಿದ್ಯಾಲಯ ಹಾಗೂ ಸಂಶೋಧನಾ ಸಂಸ್ಥೆಯ ಶಂಕುಸ್ಥಾಪನೆ, ವಿವಿಧ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆ ಮತ್ತು ಕೃಷ್ಣಾ ಮೇಲ್ದಂಡೆ ಯೋಜನೆ ಹಂತ-3ರಲ್ಲಿ ಭೂಸ್ವಾಧೀನಗೊಳ್ಳುವ ಜಮೀನುಗಳಿಗೆ ಒಪ್ಪಂದದ...