ಪವರ್ ಲಿಫ್ಟಿಂಗ್ ನಲ್ಲಿ ವೈಷ್ಣವಿಗೆ ಎರಡು ಚಿನ್ನ

ಉಡುಪಿ, ಅ.4: ಕರ್ನಾಟಕ ಪವರ್ ಲಿಫ್ಟಿಂಗ್ ಅಸೋಸಿಯೇಷನ್ ಆಶ್ರಯದಲ್ಲಿ ಮಂಗಳೂರಿನಲ್ಲಿ ನಡೆದ ಪವರ್ ಲಿಫ್ಟಿಂಗ್ ಪಂದ್ಯಕೂಟದಲ್ಲಿ 69 ಕೆ.ಜಿ. ಸಬ್ ಜೂನಿಯರ್ ಬೆಂಚ್ ಪ್ರೆಸ್ ಕ್ಲಾಸಿಕ್ ಮತ್ತು ಇಕ್ವಿಪ್ದ್ ವಿಭಾಗದಲ್ಲಿ ಗಂಗೊಳ್ಳಿಯ ವೈಷ್ಣವಿ...

ಔದ್ಯೋಗಿಕ ತರಬೇತಿ ಗ್ರಾಮೀಣ ವಿದ್ಯಾರ್ಥಿಗಳ ಸರ್ವಾಂಗೀಣ ಪ್ರಗತಿಗೆ ಸಹಕಾರಿ: ಪ್ರೊ. ಸುರೇಶ್ ರೈ ಕೆ

ಮಲ್ಪೆ, ಅ.4: ಸರಕಾರಿ ಪ್ರಥಮ ದರ್ಜೆ ಕಾಲೇಜು ತೆಂಕನಿಡಿಯೂರಿನ ಅಂತಿಮ ವರ್ಷದ ಪದವಿ ವಿದ್ಯಾರ್ಥಿಗಳಿಗೆ 30 ದಿನಗಳ ಔದ್ಯೋಗಿಕ, ಕೌಶಲಾಭಿವೃದ್ಧಿ ಮತ್ತು ವ್ಯಕ್ತಿತ್ವ ವಿಕಸನದ ತರಬೇತಿಗೆ ಚಾಲನೆ ನೀಡಲಾಯಿತು. ಕಾಲೇಜಿನ ಪ್ರಾಂಶುಪಾಲರಾದ ಪ್ರೊ....

ಪುಷ್ಪಾನಂದ ಫೌಂಡೇಷನ್ ವತಿಯಿಂದ ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನ: ಯಶ್‌ಪಾಲ್ ಎ. ಸುವರ್ಣ

ಉಡುಪಿ, ಅ.4: ಪುಷ್ಪಾನಂದ ಫೌಂಡೇಶನ್ ವತಿಯಿಂದ 2023ನೇ ಸಾಲಿನ ಎಸ್. ಎಸ್. ಎಲ್. ಸಿ. ಮತ್ತು ದ್ವಿತೀಯ ಪಿ. ಯು. ಸಿ. ಪರೀಕ್ಷೆಯಲ್ಲಿ 85% ಮೇಲ್ಟಟ್ಟು ಅಂಕಗಳಿಸಿದ ಉಡುಪಿ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ...

ಯುವ ರೆಡ್‌ಕ್ರಾಸ್ ಘಟಕ ಉದ್ಘಾಟನೆ

ಉಡುಪಿ, ಅ.3: ಸಮಾಜ ಸೇವೆ ಒಂದು ಸಾಮಾಜಿಕ ಜವಾಬ್ದಾರಿಯಾಗಿದೆ ಎಂದು ಉಡುಪಿ ಜಿಲ್ಲಾ ರೆಡ್‌ಕ್ರಾಸ್‌ನ ಗೌರವ ಕಾರ್ಯದರ್ಶಿ ಡಾ. ಗಣನಾಥ ಎಕ್ಕಾರು ಹೇಳಿದರು. ಅವರು ತ್ರಿಶಾ ವಿದ್ಯಾ ಕಾಲೇಜ್ ಆಫ್ ಕಾಮರ್ಸ್ ಮತ್ತು...

ಉಡುಪಿ ತಾಲೂಕು ಪಂಚಾಯತ್‌: ಗಾಂಧಿ ಜಯಂತಿ ಆಚರಣೆ

ಉಡುಪಿ, ಅ.3: ಉಡುಪಿ ತಾಲೂಕು ಪಂಚಾಯತ್‌ನಲ್ಲಿ ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ 154 ನೇ ಜನ್ಮ ದಿನಾಚರಣೆಯನ್ನು ಆಚರಿಸಲಾಯಿತು. ತಾಲೂಕು ಪಂಚಾಯತ್‌ನ ಸಹಾಯಕ ನಿರ್ದೇಶಕ ಸುರೇಶ್, ಸಹಾಯಕ ಲೆಕ್ಕಾಧಿಕಾರಿ ಹರೀಶ್, ಎನ್.ಆರ್.ಎಲ್.ಎಮ್ ನ ಟಿ.ಪಿ.ಎಮ್...

ಸಂಜೀವಿನಿ ಸಮನ್ವಯ ಸಭೆ

ಉಡುಪಿ, ಅ.3: ರಾಷ್ಟ್ರೀಯ ಗ್ರಾಮೀಣ ಜೀವನೋಪಾಯ ಅಭಿಯಾನ ಜಿಲ್ಲಾ ಪಂಚಾಯತ್ ಉಡುಪಿ ಹಾಗೂ ತಾಲೂಕು ಪಂಚಾಯತ್ ಬ್ರಹ್ಮಾವರ ಇವರ ಸಹಯೋಗದಲ್ಲಿ ಬ್ರಹ್ಮಾವರ ತಾಲೂಕಿನ ಪಂಚಾಯತ್ ಅಭಿವೃದ್ಧಿ ಅಧಿಕಾರಿಯವರ, ತಾಲೂಕು ಮಟ್ಟದ ಒಕ್ಕೂಟ, ಗ್ರಾಮ...

ಪ್ಲಾಸ್ಟಿಕ್ ತ್ಯಜಿಸಿ, ಉತ್ತಮ ಆರೋಗ್ಯ ಹೊಂದುವಂತೆ ನಗರಸಭೆ ಮನವಿ

ಉಡುಪಿ, ಅ.3: ಉಡುಪಿ ನಗರಸಭಾ ವ್ಯಾಪ್ತಿಯ ಸಾರ್ವಜನಿಕರು ತಮ್ಮ ಮನೆ, ವಾಣಿಜ್ಯ ಕಟ್ಟಡ, ಅಂಗಡಿ, ಹೋಟೆಲ್ ಇತರೆ ಕಟ್ಟಡಗಳಿಂದ ಉತ್ಪತ್ತಿಯಾಗುವಂತಹ ಘನತ್ಯಾಜ್ಯ ವಸ್ತುಗಳನ್ನು ಮೂಲದಲ್ಲಿ ಬೇರ್ಪಡಿಸಿ, ಹಸಿಕಸ, ಒಣಕಸ, ಅಪಾಯಕಾರಿ ಕಸಗಳನ್ನು ಪ್ರತ್ಯೇಕವಾಗಿ...

ಎನ್.ಎಂ.ಎಂ.ಎಸ್ ವಿದ್ಯಾರ್ಥಿವೇತನಕ್ಕೆ ನೋಂದಾಯಿಸಿಕೊಳ್ಳಲು ಸೂಚನೆ

ಉಡುಪಿ, ಅ.3: ಕಳೆದ ವರ್ಷ 8 ನೇ ತರಗತಿಯಲ್ಲಿ ವ್ಯಾಸಾಂಗ ಮಾಡುತ್ತಿದ್ದು, ಎನ್.ಎಂ.ಎಂ.ಎಸ್ ಪರೀಕ್ಷೆಗೆ ಹಾಜರಾಗಿ ವಿದ್ಯಾರ್ಥಿವೇತನಕ್ಕೆ ಆಯ್ಕೆಯಾದ ವಿದ್ಯಾರ್ಥಿಗಳು ತಾವು ಕಲಿಯುತ್ತಿರುವ ಸರ್ಕಾರಿ ಮತ್ತು ಅನುದಾನಿತ ಸಂಸ್ಥೆಗಳ ಮೂಲಕ ಆಯ್ಕೆಯಾದ ವಿದ್ಯಾರ್ಥಿಗಳು...

ಉಡುಪಿ: ಸ್ಪರ್ಧಾತ್ಮಕ ಪರೀಕ್ಷೆಗೆ ಆನ್‌ಲೈನ್ ತರಬೇತಿ

ಉಡುಪಿ, ಅ.3: ಜಿಲ್ಲೆಯ ನಿರುದ್ಯೋಗ ಯುವಕ ಹಾಗೂ ಯುವತಿಯರಿಗೆ ಸರ್ಕಾರಿ ಉದ್ಯೋಗ ಪಡೆಯಲು ಸ್ಪರ್ಧಾತ್ಮಕ ಪರೀಕ್ಷೆಯು ಅಗತ್ಯವಿರುವುದರಿಂದ, ಉಡುಪಿ ಜಿಲ್ಲಾ ಪಂಚಾಯತ್ ಸ್ಟುಡಿಯೋದಿಂದ ಅಕ್ಟೋಬರ್ 4 ರಿಂದ ಪ್ರತಿ ದಿನ ಸಂಜೆ 5.30...

ಬರಪೀಡಿತ ತಾಲೂಕುಗಳಲ್ಲಿ ಉದ್ಯೋಗ ಖಾತ್ರಿ ಯೋಜನೆಯಡಿ ಕಾಮಗಾರಿ ನಿರ್ವಹಿಸಲು ಅವಕಾಶ

ಉಡುಪಿ, ಅ.3: ಜಿಲ್ಲೆಯ ಕಾರ್ಕಳ ಮತ್ತು ಬ್ರಹ್ಮಾವರ ತಾಲೂಕುಗಳನ್ನು ಸರ್ಕಾರದ ಆದೇಶದಂತೆ ಪ್ರಸಕ್ತ ಸಾಲಿನಲ್ಲಿ ಮುಂಗಾರು ಹಂಗಾಮಿನಲ್ಲಿ ಬರಪೀಡಿತ ತಾಲೂಕುಗಳೆಂದು ಘೋಷಣೆ ಮಾಡಲಾಗಿದ್ದು, ಮಹಾತ್ಮಾ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಆಧಿನಿಯಮದ...
1,120SubscribersSubscribe

ಇತ್ತೀಚಿನ ಪೋಸ್ಟ್

error: Content is protected !!