ಓಮನ್: ಆಮ್ಚಿಗೆಲೆ ಕುಟುಂಬ್ ವತಿಯಿಂದ ಸಾಮೂಹಿಕ ಸತ್ಯನಾರಾಯಣ ಪೂಜೆ
ಓಮನ್, ಫೆ. 5: ಮಸ್ಕತ್ ಓಮನ್ ನ ಶ್ರೀ ಕೃಷ್ಣ ದೇವಸ್ಥಾನದ ಸಭಾಂಗಣದಲ್ಲಿ ಆಮ್ಚಿಗೆಲೆ ಕುಟುಂಬ್ ಓಮನ್ ಗ್ರೂಪ್ ವತಿಯಿಂದ ಶುಕ್ರವಾರ ಸಾಮೂಹಿಕ ಸತ್ಯನಾರಾಯಣ ಪೂಜಾ ಕಾರ್ಯಕ್ರಮ ನಡೆಯಿತು.
ದೇವತಾ ಪ್ರಾರ್ಥೆನೆ, ವಿಶೇಷ ಹೂವಿನ...
ಹಿಂದುತ್ವದಿಂದ ಪ್ರೇರಿತನಾದೆ: ಶತದಿನ ಪೂರೈಸಿದ ಬ್ರಿಟನ್ ಪ್ರಧಾನಿ ರಿಷಿ ಸುನಕ್ ಮನದಾಳದ ಮಾತು
ಲಂಡನ್, ಫೆ. 4: ಬ್ರಿಟನ್ ನ ಮೊಟ್ಟಮೊದಲ ಭಾರತೀಯ ಮೂಲದ ಪ್ರಧಾನಿ ರಿಷಿ ಸುನಕ್ ನೇತೃತ್ವದ ಸರ್ಕಾರ ಶತದಿನಗಳನ್ನು ಪೂರೈಸಿದೆ. ಈ ಸಂದರ್ಭದಲ್ಲಿ ಸಂದರ್ಶನವೊಂದರಲ್ಲಿ ಮಾತನಾಡಿದ ಅವರು, ಹಿಂದೂ ಧರ್ಮದಲ್ಲಿ ಕರ್ತವ್ಯಕ್ಕೆ ಹೆಚ್ಚಿನ...
ಇಂಡೋನೇಷ್ಯಾದಲ್ಲಿ ಪ್ರಬಲ ಭೂಕಂಪ
ಇಂಡೋನೇಷ್ಯಾ: ಇಂಡೋನೇಷ್ಯಾದಲ್ಲಿ ಸೋಮವಾರ ಪ್ರಬಲ ಭೂಕಂಪ ಸಂಭವಿಸಿದ ಪರಿಣಾಮ ಕನಿಷ್ಠ 162 ಜನರು ಸಾವನ್ನಪ್ಪಿದ್ದು 700 ಮಂದಿ ಗಾಯಗೊಂಡಿದ್ದಾರೆ. ರಿಕ್ಟರ್ ಮಾಪಕದಲ್ಲಿ 5.6 ತೀವ್ರತೆ ದಾಖಲಾಗಿದೆ. ಇಂಡೋನೇಷ್ಯಾ ರಾಜಧಾನಿ ಜಕಾರ್ತದಿಂದ 75 ಕಿಲೋಮೀಟರ್...
ವಸತಿ ಪ್ರದೇಶದಲ್ಲಿ ವಿಮಾನ ಅಪಘಾತ
ಉಡುಪಿ ಬುಲೆಟಿನ್ ನ್ಯೂಸ್ ಡೆಸ್ಕ್: ವಸತಿ ಪ್ರದೇಶದಲ್ಲಿ ಸಣ್ಣ ವಿಮಾನವೊಂದು ಅಪಘಾತಕ್ಕೀಡಾಗಿದ ಘಟನೆ ಕೊಲಂಬಿಯಾದ ಮೆಡೆಲಿನ್ ನಗರದಲ್ಲಿ ಸಂಭವಿಸಿದೆ. ವಸತಿ ಪ್ರದೇಶಕ್ಕೆ ಅಪ್ಪಳಿಸಿದ ವಿಮಾನದಲ್ಲಿ 8 ಮಂದಿ ಇದ್ದರು.
ತಂತ್ರಜ್ಞಾನ, ನಾವೀನ್ಯತೆ, ಉದ್ಯಮ ಕ್ಷೇತ್ರಗಳಲ್ಲಿ ಭಾರತ ತನ್ನದೇ ಛಾಪನ್ನು ಮೂಡಿಸಿದೆ: ಪ್ರಧಾನಿ ನರೇಂದ್ರ ಮೋದಿ
ಬಾಲಿ: ಜಿ20 ಸಮ್ಮೇಳನದಲ್ಲಿ ಭಾಗವಹಿಸಲು ಇಂಡೋನೇಷ್ಯಾದ ಬಾಲಿಯಲ್ಲಿರುವ ಪ್ರಧಾನಿ ನರೇಂದ್ರ ಮೋದಿ ಭಾರತೀಯ ಸಮುದಾಯದವರನ್ನು ಉದ್ದೇಶಿಸಿ ಕಾರ್ಯಕ್ರಮದಲ್ಲಿ ಮಾತನಾಡಿದರು. ಭಾರತ ಅತ್ಯಂತ ವೇಗವಾಗಿ ಬೆಳೆಯುತ್ತಿರುವ ವಿಶ್ವದ ಅತಿದೊಡ್ಡ ಆರ್ಥಿಕತೆಯಾಗಿದೆ.
ಭಾರತ ಮತ್ತು ಇಂಡೋನೇಷ್ಯಾ ನಡುವಿನ...
ಪುತ್ತಿಗೆ ಶ್ರೀಪಾದರನ್ನು ಭೇಟಿಯಾದ ಅಮೆರಿಕ ಸೆನೆಟರ್
ವಾಷಿಂಗ್ಟನ್: ಅಮೆರಿಕಾದ ಸಿಯಾಟಲ್ ನಗರದ ವಾಷಿಂಗ್ಟನ್ ರಾಜ್ಯದ ಸೆನೆಟರ್ ಡೆರೆಕ್ ಸ್ಟ್ಯಾನ್ ಫೋರ್ಡ್ ಅವರು ಪುತ್ತಿಗೆ ಶ್ರೀಪಾದರನ್ನು ಸಿಯಾಟಲ್ ಮಠದಲ್ಲಿ ಭೇಟಿಯಾದರು.
ಶ್ರೀಪಾದರು ಭಾರತೀಯ ಸನಾತನ ಸಂಸ್ಕೃತಿ ಬಗ್ಗೆ ಸ್ಥೂಲ ಪರಿಚಯ ನೀಡಿ ಭಗವದ್ಗೀತೆಯ...
ಲೋಕ ಕಲ್ಯಾಣಾರ್ಥವಾಗಿ ಲಾಸ್ ಏಂಜಲೀಸ್ ನಲ್ಲಿ ಮಹಾರುದ್ರಯಾಗ
ಅಮೇರಿಕಾದ ಲಾಸ್ ಏಂಜೆಲಿಸ್ ನಗರದಲ್ಲಿರುವ ಶ್ರೀ ವೇಂಕಟಕೃಷ್ಣ ವೃಂದಾವನದಲ್ಲಿ ಶ್ರೀ ಪುತ್ತಿಗೆ ಶ್ರೀಪಾದರ ಸಾರಥ್ಯದಲ್ಲಿ ಲೋಕ ಕಲ್ಯಾಣಾರ್ಥವಾಗಿ ಸಂಕಲ್ಪಿಸಿದ ಮಹಾರುದ್ರಯಾಗವು ನೂರಾರು ಋತ್ವಿಜರ ಸಹಯೋಗದಲ್ಲಿ, ಭಕ್ತವೃಂದದ ಸಮ್ಮುಖದಲ್ಲಿ ನಡೆಯಿತು.
ಕ್ಷೇತ್ರದ ಪ್ರಧಾನ ಅರ್ಚರಾದ ಜ್ಞಾನಮೂರ್ತಿ...
ರಷ್ಯಾಗೆ ಅಮೆರಿಕ ಖಡಕ್ ಎಚ್ಚರಿಕೆ
ವಾಷಿಂಗ್ಟನ್: ರಷ್ಯಾ ಮತ್ತು ಉಕ್ರೇನ್ ನಡುವಿನ ಯುದ್ಧ ಮುಂದುವರೆದ ಹಿನ್ನಲೆಯಲ್ಲಿ ಉಕ್ರೇನ್ ಮಣಿಸಲು ರಷ್ಯಾ ಪರಮಾಣು ಅಸ್ತ್ರ ಪ್ರಯೋಗಿಸಲು ಸಿದ್ಧತೆ ನಡೆಸುತ್ತಿದೆ ಎಂಬ ಸುದ್ಧಿ ಬಂದ ಬೆನ್ನಲ್ಲೇ ಅಮೆರಿಕ ಅಧ್ಯಕ್ಷ ಜೋ ಬಿಡನ್...
ಬ್ರಿಟನ್ ಪ್ರಧಾನಿಯಾಗಿ ಭಾರತೀಯ ಮೂಲದ ರಿಷಿ ಸುನಕ್ ಆಯ್ಕೆ
ಲಂಡನ್: ಯುನೈಟೆಡ್ ಕಿಂಗ್ಡಮ್ ಇದರ ನೂತನ ಪ್ರಧಾನಿಯಾಗಿ ಭಾರತೀಯ ಮೂಲದ ರಿಷಿ ಸುನಕ್ ಸೋಮವಾರ ಆಯ್ಕೆಯಾದರು. ಸುನಕ್ ಯುಕೆಯ 57 ನೇ ಪ್ರಧಾನ ಮಂತ್ರಿ.
ಮೊದಲ ಹಿಂದೂ ಪ್ರಧಾನಮಂತ್ರಿ: ಯುನೈಟೆಡ್ ಕಿಂಗ್ಡಮ್ ನ ಮೊದಲ...
ಬ್ರಿಟನ್ ಪ್ರಧಾನಿ ಲಿಜ್ ಟ್ರಸ್ ರಾಜೀನಾಮೆ
ಲಂಡನ್: ಬ್ರಿಟನ್ ನಲ್ಲಿ ರಾಜಕೀಯ ಅರಾಜಕತೆ ತೀವ್ರಗೊಳ್ಳುತ್ತಿರುವ ಹಿನ್ನಲೆಯಲ್ಲಿ ಬ್ರಿಟನ್ ಪ್ರಧಾನಿ ಲಿಜ್ ಟ್ರಸ್ ರಾಜೀನಾಮೆ ನೀಡುವುದಾಗಿ ಘೋಷಿಸಿದ್ದಾರೆ. ತೀವ್ರ ಆರ್ಥಿಕ ಬಿಕ್ಕಟ್ಟಿನ ನಂತರ ಪ್ರಧಾನಿಯಾಗಿ ಲಿಜ್ ಟ್ರಸ್ ಅಧಿಕಾರ ವಹಿಸಿಕೊಂಡಿದ್ದರು.
ಪ್ರಧಾನಿಯಾಗಿ ಕೇವಲ...