ಉಡುಪಿ: ನಿನ್ನೆ ರಾತ್ರಿಯಿಂದ ಜಾಗತಿಕ ಮಟ್ಟದಲ್ಲಿ ಸ್ಥಗಿತಗೊಂಡಿದ್ದ ವಾಟ್ಸಾಪ್, ಫೇಸ್ಬುಕ್, ಇನ್ಸ್ಟಾಗ್ರಾಮ್ ಮತ್ತು ಕೆಲವು ಜಾಲತಾಣಗಳು ಮತ್ತೆ ಉಸಿರಾಡಲು ಆರಂಭಿಸಿವೆ. ಬಾರ್ಡರ್ ಗೇಟ್ವೆ ಪ್ರೊಟೊಕಾಲ್ ಇಶ್ಯೂ (ಬಿ.ಜಿ.ಪಿ) ಸಮಸ್ಯೆಯಿಂದ ಈ ರೀತಿ ಆಗಿತ್ತು.
ಬಳಕೆದಾರರಿಗೆ ಉಂಟಾದ...
ನ್ಯೂಯಾರ್ಕ್: ಇಂದು ವಿಶ್ವಸಂಸ್ಥೆಯ ಸಾಮಾನ್ಯ ಸಭೆಯ 76ನೇ ಅಧಿವೇಶನವನ್ನುದ್ದೇಶಿಸಿ ಪ್ರಧಾನಿ ನರೇಂದ್ರ ಮೋದಿ ಮಾತನಾಡಿದರು.
ಅಫ್ಘಾನಿಸ್ತಾನದ ಪ್ರದೇಶವನ್ನು ಭಯೋತ್ಪಾದನೆ ಹರಡಲು ಮತ್ತು ಭಯೋತ್ಪಾದಕ ಚಟುವಟಿಕೆಗಳಿಗೆ ಬಳಸದಂತೆ ನೋಡಿಕೊಳ್ಳುವುದು ಅತ್ಯಗತ್ಯ ಎಂದು ಪ್ರಧಾನಿ ನರೇಂದ್ರ...
ವಾಷಿಂಗ್ಟನ್ ಡಿಸಿ: ಪ್ರಧಾನಿ ನರೇಂದ್ರ ಮೋದಿ ಮತ್ತು ಅಮೆರಿಕ ಉಪಾಧ್ಯಕ್ಷೆ ಕಮಲಾ ಹ್ಯಾರಿಸ್ ವಾಷಿಂಗ್ಟನ್ ಡಿಸಿಯಲ್ಲಿ ಭೇಟಿಯಾದರು. ಇಬ್ಬರು ನಾಯಕರು ತಮ್ಮ ಮೊದಲ ಸಭೆಯಲ್ಲಿ ಹಲವಾರು ವಿಚಾರಗಳ ಬಗ್ಗೆ ಚರ್ಚಿಸಿದರು.
ಜೂನ್ 2021...
ವಾಷಿಂಗ್ಟನ್ ಡಿಸಿ: ಕ್ವಾಡ್ ಸಭೆಯಲ್ಲಿ ಭಾಗವಹಿಸಲು ಅಮೆರಿಕದ ವಾಷಿಂಗ್ಟನ್ ಡಿಸಿಗೆ ಪ್ರಧಾನಿ ನರೇಂದ್ರ ಮೋದಿ ವಿಮಾನ ಲ್ಯಾಂಡ್ ಆಗಿದೆ.
ಅಮೆರಿಕ ಅಧ್ಯಕ್ಷ ಬೈಡನ್, ಕಮಲಾ ಹ್ಯಾರಿಸ್, ಆಸ್ಟ್ರೇಲಿಯ ಪ್ರಧಾನಿ ಸ್ಕಾಟ್ ಮಾರಿಸ್ಸನ್ ಹಾಗೂ ಜಪಾನ್...
ಸಿಡ್ನಿ: ಆಸ್ಟ್ರೇಲಿಯದ ವಿಕ್ಟೋರಿಯ ಮತ್ತು ಮೆಲ್ಬೋರ್ನ್ ನಲ್ಲಿ ಬುಧವಾರ ಭೂಮಿ ಕಂಪಿಸಿದ್ದು ರಿಕ್ಟರ್ ಮಾಪಕದಲ್ಲಿ 5.8 ದಾಖಲಾಗಿದೆ. ಸುಮಾರು 20 ಸೆಕೆಂಡುಗಳ ಕಾಲ ಭೂಮಿ ಕಂಪಿಸಿದ ಪರಿಣಾಮ ಹಲವಾರು ಕಟ್ಟಡಗಳಲ್ಲಿ ಬಿರುಕು ಕಂಡುಬಂದಿದ್ದು...