ವಾಷಿಂಗ್ಟನ್ ಡಿಸಿಯಲ್ಲಿ ಪ್ರಧಾನಿ ಮೋದಿ

ವಾಷಿಂಗ್ಟನ್ ಡಿಸಿ: ಕ್ವಾಡ್ ಸಭೆಯಲ್ಲಿ ಭಾಗವಹಿಸಲು ಅಮೆರಿಕದ ವಾಷಿಂಗ್ಟನ್ ಡಿಸಿಗೆ ಪ್ರಧಾನಿ ನರೇಂದ್ರ ಮೋದಿ ವಿಮಾನ ಲ್ಯಾಂಡ್ ಆಗಿದೆ. ಅಮೆರಿಕ ಅಧ್ಯಕ್ಷ ಬೈಡನ್, ಕಮಲಾ ಹ್ಯಾರಿಸ್, ಆಸ್ಟ್ರ‍ೇಲಿಯ ಪ್ರಧಾನಿ ಸ್ಕಾಟ್ ಮಾರಿಸ್ಸನ್ ಹಾಗೂ ಜಪಾನ್...

ಜಪಾನ್ ನಲ್ಲಿ ಪ್ರಬಲ ಭೂಕಂಪ

ಟೋಕಿಯೋ: 11 ವರ್ಷಗಳ ಹಿಂದೆ ಸುನಾಮಿಯಿಂದ ಜರ್ಜರಿತವಾದ ಪ್ರದೇಶವಾದ ಜಪಾನ್‌ನ ಫುಕುಶಿಮಾ ಬಳಿ ಇಂದು 7.3 ತೀವ್ರತೆಯ ಪ್ರಬಲ ಭೂಕಂಪ ಸಂಭವಿಸಿದೆ. ಉತ್ತರ ಜಪಾನ್‌ನ ಫುಕುಶಿಮಾ ತೀರದಿಂದ ಸಮುದ್ರದ ಕೆಳಗೆ 60 ಕಿಲೋಮೀಟರ್...

ಬ್ರಿಟನ್ ರಾಣಿ ಎಲಿಝಬೆತ್ II ನಿಧನ

ಲಂಡನ್: ಬ್ರಿಟನ್ ರಾಣಿ ಎಲಿಝಬೆತ್ II ಗುರುವಾರ ನಿಧನರಾದರು. ಅವರಿಗೆ 96 ವರ್ಷ ವಯಸ್ಸಾಗಿತ್ತು. ರಾಣಿ ಎಲಿಝಬೆತ್ ಅವರ ಆರೋಗ್ಯದಲ್ಲಿ ಏರುಪೇರಾದ ಬಳಿಕ ಅವರನ್ನು ವೈದ್ಯರ ನಿಗಾದಲ್ಲಿ ಇರಿಸಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೇ ಅವರು...

ಬ್ರಿಟನ್‌ ಪ್ರಧಾನಿಯಾಗಿ ಭಾರತೀಯ ಮೂಲದ ರಿಷಿ ಸುನಕ್ ಆಯ್ಕೆ

ಲಂಡನ್‌: ಯುನೈಟೆಡ್ ಕಿಂಗ್ಡಮ್ ಇದರ ನೂತನ ಪ್ರಧಾನಿಯಾಗಿ ಭಾರತೀಯ ಮೂಲದ ರಿಷಿ ಸುನಕ್ ಸೋಮವಾರ ಆಯ್ಕೆಯಾದರು. ಸುನಕ್ ಯುಕೆಯ 57 ನೇ ಪ್ರಧಾನ ಮಂತ್ರಿ. ಮೊದಲ ಹಿಂದೂ ಪ್ರಧಾನಮಂತ್ರಿ: ಯುನೈಟೆಡ್ ಕಿಂಗ್ಡಮ್ ನ ಮೊದಲ...

ಪುತ್ತಿಗೆ ಶ್ರೀಪಾದರನ್ನು ಭೇಟಿಯಾದ ಅಮೆರಿಕ ಸೆನೆಟರ್

ವಾಷಿಂಗ್ಟನ್: ಅಮೆರಿಕಾದ ಸಿಯಾಟಲ್ ನಗರದ ವಾಷಿಂಗ್ಟನ್ ರಾಜ್ಯದ ಸೆನೆಟರ್ ಡೆರೆಕ್ ಸ್ಟ್ಯಾನ್ ಫೋರ್ಡ್ ಅವರು ಪುತ್ತಿಗೆ ಶ್ರೀಪಾದರನ್ನು ಸಿಯಾಟಲ್ ಮಠದಲ್ಲಿ ಭೇಟಿಯಾದರು. ಶ್ರೀಪಾದರು ಭಾರತೀಯ ಸನಾತನ ಸಂಸ್ಕೃತಿ ಬಗ್ಗೆ ಸ್ಥೂಲ ಪರಿಚಯ ನೀಡಿ ಭಗವದ್ಗೀತೆಯ...

ಚೀನಾ ನಿರ್ಮಿತ ಸೌರ ಉತ್ಪನ್ನಗಳನ್ನು ನಿಷೇಧಿಸಿದ ಅಮೆರಿಕ

ಮಾನವ ಹಕ್ಕುಗಳ ಉಲ್ಲಂಘನೆಯ ಆರೋಪದ ಮೇರೆಗೆ ಚೀನಾದ ಕ್ಸಿನ್‌ಜಿಯಾಂಗ್ ಪ್ರದೇಶದಲ್ಲಿ ತಯಾರಿಸಿದ ಕೆಲವು ಸೌರ ಉತ್ಪನ್ನಗಳನ್ನು ಅಮೆರಿಕ ನಿರ್ಬಂಧಿಸಿದೆ. ಕ್ಸಿನ್‌ಜಿಯಾಂಗ್‌ನಿಂದ ಸೌರ ಫಲಕಗಳ ತಯಾರಿಕೆ ಪ್ರಕ್ರಿಯೆ ಮತ್ತು ಸರಬರಾಜು ಸಂದರ್ಭಗಳಲ್ಲಿ ಚೀನಾ, ಕಾರ್ಮಿಕರನ್ನು...

ಇಂಡೋನೇಷ್ಯಾದಲ್ಲಿ ಭೂಕಂಪ

ಜಕಾರ್ತ: ಇಂಡೋನೇಷ್ಯಾದ ಉತ್ತರ ಸುಮಾತ್ರಾದಲ್ಲಿ ಇಂದು ಮಧ್ಯಾಹ್ನ ಭೂಕಂಪ ಸಂಭವಿಸಿದೆ. ರಿಕ್ಟರ್ ಮಾಪಕದಲ್ಲಿ 5.0 ದಾಖಲಾಗಿದೆ.

ಸೋಂಕು ನಿಯಂತ್ರಣ ಕ್ರಮಗಳನ್ನು ಕಟ್ಟುನಿಟ್ಟಾಗಿ ಜಾರಿಗೆ ತನ್ನಿ: ಆಗ್ನೇಯ ಏಷ್ಯಾ ದೇಶಗಳಿಗೆ ವಿಶ್ವ ಆರೋಗ್ಯ ಸಂಸ್ಥೆ ಕರೆ

ಸಾರ್ವಜನಿಕ ಆರೋಗ್ಯವನ್ನು ರಕ್ಷಿಸುವ ನಿಟ್ಟಿನಲ್ಲಿ ಕೋವಿಡ್ ಸೋಂಕನ್ನು ನಿಯಂತ್ರಣಕ್ಕೆ ತರಲು ಎಲ್ಲಾ ರೀತಿಯ ಅವಶ್ಯಕ ಕ್ರಮಗಳನ್ನು ಕಟ್ಟುನಿಟ್ಟಾಗಿ ಜಾರಿಗೆ ತರಬೇಕು ಎಂದು ಆಗ್ನೇಯ ಏಷ್ಯಾ ದೇಶಗಳಿಗೆ ವಿಶ್ವ ಆರೋಗ್ಯ ಸಂಸ್ಥೆ ಕರೆ ನೀಡಿದೆ....

‘ನ್ಯಾಟೋ’ಗೆ ಸೇರ್ಪಡೆಯಾದ ಫಿನ್ ಲ್ಯಾಂಡ್

ಉಡುಪಿ ಬುಲೆಟಿನ್ ನ್ಯೂಸ್ ಡೆಸ್ಕ್: ನಾರ್ತ್ ಅಟ್ಲಾಂಟಿಕ್ ಟ್ರೀಟಿ ಆರ್ಗನೈಸೇಶನ್ (ನ್ಯಾಟೋ) ಇದರ 31ನೇ ಸದಸ್ಯ ರಾಷ್ಟ್ರವಾಗಿ ಫಿನ್ಲ್ಯಾಂಡ್ ಅಧಿಕೃತವಾಗಿ ಸೇರ್ಪಡೆಯಾಗಿದೆ. ಫಿನ್ ಲ್ಯಾಂಡ್ ವಿದೇಶಾಂಗ ಸಚಿವರು ಪ್ರವೇಶ ದಾಖಲೆಗೆ ಸಹಿ ಹಾಕಿ...

ಶಸ್ತ್ರಾಸ್ತ್ರ ನಿಯಂತ್ರಣ ಮಾತುಕತೆ ಪುನರಾರಂಭ: ಪರಸ್ಪರ ಒಪ್ಪಿಗೆ ಸೂಚಿಸಿದ ಅಮೆರಿಕ, ರಷ್ಯಾ

ಅಮೆರಿಕ ಅಧ್ಯಕ್ಷ ಜೋ ಬಿಡೆನ್ ಮತ್ತು ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ತಮ್ಮ ಮೊದಲ ಶೃಂಗಸಭೆಯಲ್ಲಿ ಶಸ್ತ್ರಾಸ್ತ್ರ ನಿಯಂತ್ರಣ ಮಾತುಕತೆಗಳನ್ನು ಪುನರಾರಂಭಿಸಲು ಮತ್ತು ರಾಯಭಾರಿಗಳನ್ನು ಪರಸ್ಪರ ರಾಜಧಾನಿಗಳಿಗೆ ಹಿಂದಿರುಗಿಸಲು ಒಪ್ಪಿಗೆ ಸೂಚಿಸಿದ್ದಾರೆ. ಜಿನೀವಾದಲ್ಲಿ...
1,170SubscribersSubscribe

ಇತ್ತೀಚಿನ ಪೋಸ್ಟ್

error: Content is protected !!