ಪಾಕಿಸ್ತಾನದಲ್ಲಿ ಚರ್ಚ್ ಗಳ ಮೇಲೆ ದಾಳಿ: 100ಕ್ಕೂ ಹೆಚ್ಚು ಮಂದಿಯ ಬಂಧನ

ಉಡುಪಿ ಬುಲೆಟಿನ್ ನ್ಯೂಸ್ ಡೆಸ್ಕ್, ಆ. 18: ಪಾಕಿಸ್ತಾನದ ಫೈಸಲಾಬಾದ್ನಲ್ಲಿ ಬುಧವಾರ ಹಲವಾರು ಚರ್ಚ್ಗಳನ್ನು ಧ್ವಂಸಗೊಳಿಸಿದ ಘಟನೆಯ ನಂತರ ಸುಮಾರು 100 ಜನರನ್ನು ಬಂಧಿಸಲಾಗಿದೆ. ಪಾಕಿಸ್ತಾನದ ಫೈಸಲಾಬಾದ್ನ ಜರನ್ವಾಲಾ ಜಿಲ್ಲೆಯಲ್ಲಿ ಧರ್ಮನಿಂದೆಯ ಆರೋಪದ...

ಡೆಂಗ್ಯೂ ಉಲ್ಬಣ: ಬ್ರೆಜಿಲ್‌ನ ರಿಯೊ ಡಿ ಜನೈರೊದಲ್ಲಿ ಆರೋಗ್ಯ ತುರ್ತು ಪರಿಸ್ಥಿತಿ ಘೋಷಣೆ

ಉಡುಪಿ ಬುಲೆಟಿನ್ ಸಮಾಚಾರ, ಫೆ. 9: ಬ್ರೆಜಿಲ್‌ನಲ್ಲಿ, ಡೆಂಗ್ಯೂ ಜ್ವರ ಹರಡುವುದನ್ನು ತಡೆಯಲು ಅಧಿಕಾರಿಗಳು ಪ್ರಯತ್ನಿಸುತ್ತಿರುವ ಕಾರಣ ರಿಯೊ ಡಿ ಜನೈರೊದಲ್ಲಿ ಆರೋಗ್ಯ ತುರ್ತು ಪರಿಸ್ಥಿತಿಯನ್ನು ಘೋಷಿಸಿದ್ದಾರೆ. ಕಳೆದ ವರ್ಷ ಇದೇ ತಿಂಗಳಿಗೆ...

ಇಂಡೋನೇಷ್ಯಾದಲ್ಲಿ ಪ್ರಬಲ ಭೂಕಂಪ

ಇಂಡೋನೇಷ್ಯಾ: ಇಂಡೋನೇಷ್ಯಾದಲ್ಲಿ ಸೋಮವಾರ ಪ್ರಬಲ ಭೂಕಂಪ ಸಂಭವಿಸಿದ ಪರಿಣಾಮ ಕನಿಷ್ಠ 162 ಜನರು ಸಾವನ್ನಪ್ಪಿದ್ದು 700 ಮಂದಿ ಗಾಯಗೊಂಡಿದ್ದಾರೆ. ರಿಕ್ಟರ್ ಮಾಪಕದಲ್ಲಿ 5.6 ತೀವ್ರತೆ ದಾಖಲಾಗಿದೆ. ಇಂಡೋನೇಷ್ಯಾ ರಾಜಧಾನಿ ಜಕಾರ್ತದಿಂದ 75 ಕಿಲೋಮೀಟರ್...

ಕೊಲರಾಡೋ ಹೈಸ್ಕೂಲ್ ಬಳಿ ಗುಂಡಿನ ದಾಳಿ

ವಾಷಿಂಗ್ಟನ್: ಕೊಲೊರಾಡೋದ ಅರೋರಾದಲ್ಲಿನ ಪ್ರೌಢಶಾಲೆಯ ಸಮೀಪವಿರುವ ಉದ್ಯಾನವನದಲ್ಲಿ ನಡೆದ ಗುಂಡಿನ ದಾಳಿಯಲ್ಲಿ ಕನಿಷ್ಠ 5 ಮಂದಿ ಗಾಯಗೊಂಡಿದ್ದಾರೆ. ಶಂಕಿತ ಬಂದೂಕುಧಾರಿ ತಲೆಮರೆಸಿಕೊಂಡಿದ್ದಾನೆ ಎಂದು ನಗರದ ಪೊಲೀಸರು ಹೇಳಿಕೆಯಲ್ಲಿ ತಿಳಿಸಿದ್ದಾರೆ. 14-17 ವರ್ಷದೊಳಗಿನ 5 ಮಂದಿಯನ್ನು...

ಜಪಾನ್ ಪ್ರಧಾನಿ ರ‍್ಯಾಲಿ ಮೇಲೆ ಬಾಂಬ್ ದಾಳಿ

ವಕಾಯಾಮಾ, ಏ. 15: ಜಪಾನ್ ಪ್ರಧಾನಿ ಕಿಶಿಡಾ ರ‍್ಯಾಲಿಯ ಮೇಲೆ ಬಾಂಬ್ ದಾಳಿಯಾಗಿದೆ. ರಾಜಕೀಯ ಕಾರ್ಯಕ್ರಮದ ಸಮಯದಲ್ಲಿ ದುಷ್ಕರ್ಮಿಗಳು ಸ್ಮೋಕ್ ಬಾಂಬ್ ದಾಳಿ ನಡೆಸಿದ್ದಾರೆ. ಪ್ರಧಾನಿ ಕಿಶಿಡಾ ಪ್ರಾಣಪಾಯದಿಂದ ಪಾರಾಗಿದ್ದಾರೆ. ಏಪ್ರಿಲ್ 15...

ಶಸ್ತ್ರಾಸ್ತ್ರ ನಿಯಂತ್ರಣ ಮಾತುಕತೆ ಪುನರಾರಂಭ: ಪರಸ್ಪರ ಒಪ್ಪಿಗೆ ಸೂಚಿಸಿದ ಅಮೆರಿಕ, ರಷ್ಯಾ

ಅಮೆರಿಕ ಅಧ್ಯಕ್ಷ ಜೋ ಬಿಡೆನ್ ಮತ್ತು ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ತಮ್ಮ ಮೊದಲ ಶೃಂಗಸಭೆಯಲ್ಲಿ ಶಸ್ತ್ರಾಸ್ತ್ರ ನಿಯಂತ್ರಣ ಮಾತುಕತೆಗಳನ್ನು ಪುನರಾರಂಭಿಸಲು ಮತ್ತು ರಾಯಭಾರಿಗಳನ್ನು ಪರಸ್ಪರ ರಾಜಧಾನಿಗಳಿಗೆ ಹಿಂದಿರುಗಿಸಲು ಒಪ್ಪಿಗೆ ಸೂಚಿಸಿದ್ದಾರೆ. ಜಿನೀವಾದಲ್ಲಿ...

ವಸತಿ ಪ್ರದೇಶದಲ್ಲಿ ವಿಮಾನ ಅಪಘಾತ

ಉಡುಪಿ ಬುಲೆಟಿನ್ ನ್ಯೂಸ್ ಡೆಸ್ಕ್: ವಸತಿ ಪ್ರದೇಶದಲ್ಲಿ ಸಣ್ಣ ವಿಮಾನವೊಂದು ಅಪಘಾತಕ್ಕೀಡಾಗಿದ ಘಟನೆ ಕೊಲಂಬಿಯಾದ ಮೆಡೆಲಿನ್ ನಗರದಲ್ಲಿ ಸಂಭವಿಸಿದೆ. ವಸತಿ ಪ್ರದೇಶಕ್ಕೆ ಅಪ್ಪಳಿಸಿದ ವಿಮಾನದಲ್ಲಿ 8 ಮಂದಿ ಇದ್ದರು.

ಉದ್ಯೋಗ ಕಳೆದುಕೊಳ್ಳುವ ಭೀತಿಯಲ್ಲಿ 9,000 ಅಮೆಜಾನ್ ನೌಕರರು

ವಾಷಿಂಗ್ಟನ್, ಮಾ. 20: ಅಮೆಜಾನ್‌ ನಲ್ಲಿ ಉದ್ಯೋಗದಲ್ಲಿರುವ ಸುಮಾರು 9000 ನೌಕರರನ್ನು ಮನೆಗೆ ಕಳುಹಿಸಲು ಕಂಪನಿ ತಯಾರಿ ನಡೆಸುತ್ತಿದೆ. ಅಮೆಜಾನ್ ಸಿಇಒ ಆಂಡಿ ಜಾಸ್ಸಿ ಅವರು ಈ ನಿರ್ಧಾರವನ್ನು ಸಮರ್ಥಿಸಿಕೊಂಡಿದ್ದು, ದೀರ್ಘಾವಧಿಯಲ್ಲಿ ಕಂಪನಿಯ...

ಸೋಂಕು ನಿಯಂತ್ರಣ ಕ್ರಮಗಳನ್ನು ಕಟ್ಟುನಿಟ್ಟಾಗಿ ಜಾರಿಗೆ ತನ್ನಿ: ಆಗ್ನೇಯ ಏಷ್ಯಾ ದೇಶಗಳಿಗೆ ವಿಶ್ವ ಆರೋಗ್ಯ ಸಂಸ್ಥೆ ಕರೆ

ಸಾರ್ವಜನಿಕ ಆರೋಗ್ಯವನ್ನು ರಕ್ಷಿಸುವ ನಿಟ್ಟಿನಲ್ಲಿ ಕೋವಿಡ್ ಸೋಂಕನ್ನು ನಿಯಂತ್ರಣಕ್ಕೆ ತರಲು ಎಲ್ಲಾ ರೀತಿಯ ಅವಶ್ಯಕ ಕ್ರಮಗಳನ್ನು ಕಟ್ಟುನಿಟ್ಟಾಗಿ ಜಾರಿಗೆ ತರಬೇಕು ಎಂದು ಆಗ್ನೇಯ ಏಷ್ಯಾ ದೇಶಗಳಿಗೆ ವಿಶ್ವ ಆರೋಗ್ಯ ಸಂಸ್ಥೆ ಕರೆ ನೀಡಿದೆ....

ಅಮೆರಿಕಾದ ಫೀನಿಕ್ಸ್ ಪುತ್ತಿಗೆ ಮಠದಲ್ಲಿ ಶತ ಚಂಡಿಕಾಯಾಗ ಸಂಪನ್ನ

ಫೀನಿಕ್ಸ್: ಲೋಕ ಕಲ್ಯಾಣಾರ್ಥವಾಗಿ ಅಮೆರಿಕಾದ ಫೀನಿಕ್ಸ್ ನಗರದ ಪುತ್ತಿಗೆ ಮಠದಲ್ಲಿ ಏಪ್ರಿಲ್ 11 ರಂದು ಆರಂಭಗೊಂಡ ಶತಚಂಡಿಕಾಯಾಗವು ಏಪ್ರಿಲ್ 16 ರಂದು ಪೂರ್ಣಾಹುತಿ ಮೂಲಕ ಸಂಪನ್ನಗೊಂಡಿತು. ಪುತ್ತಿಗೆ ಮಠದ ಶ್ರೀ ಸುಗುಣೇಂದ್ರ ತೀರ್ಥ...
1,170SubscribersSubscribe

ಇತ್ತೀಚಿನ ಪೋಸ್ಟ್

error: Content is protected !!