ಸ್ಪಿನ್ ಮಾಂತ್ರಿಕ ಶೇನ್ ವಾರ್ನ್ ನಿಧನ

ಸಿಡ್ನಿ: ಆಸ್ಟ್ರೇಲಿಯಾ ಕ್ರಿಕೆಟ್ ದಿಗ್ಗಜ, ಸ್ಪಿನ್ ಮಾಂತ್ರಿಕ‌ ಶೇನ್ ವಾರ್ನ್ (52) ಇಂದು ನಿಧನರಾದರು. ಕುಟುಂಬ ಮೂಲಗಳ ಪ್ರಕಾರ ಅವರು ಹೃದಯಾಘಾತದಿಂದ ನಿಧನರಾದರು ಎಂದು ತಿಳಿದುಬಂದಿದೆ.

ಹೊಸ ವರ್ಷ 2022 ಸ್ವಾಗತಿಸಿದ ಆಸ್ಟ್ರೇಲಿಯಾ

ಸಿಡ್ನಿ: ನೂತನ ಕ್ಯಾಲೆಂಡರ್ ವರ್ಷ 2022 ನ್ನು ಆಸ್ಟ್ರೇಲಿಯಾ ಅತ್ಯಾಕರ್ಷವಾಗಿ ಸ್ವಾಗತಿಸಿದೆ. ಸಿಡ್ನಿ ಬಂದರಿನಲ್ಲಿ ಅದ್ಭುತವಾದ ಸುಡುಮದ್ದುಗಳ ಪ್ರದರ್ಶನದೊಂದಿಗೆ 2022 ರ ಹೊಸ ವರ್ಷವನ್ನು ಸ್ವಾಗತಿಸಲಾಯಿತು.

ಲಂಡನ್: ಒಮಿಕ್ರಾನ್ ಅಬ್ಬರ; ಒಂದೇ ದಿನ ಅತ್ಯಧಿಕ ಕೊರೊನಾ ಪ್ರಕರಣ

ಲಂಡನ್: ಯುನೈಟೆಡ್ ಕಿಂಗ್ಡಮ್ ನಲ್ಲಿ ಒಮಿಕ್ರಾನ್ ಪತ್ತೆಯಾದ ನಂತರ ಕೊರೊನಾ ಪ್ರಕರಣಗಳಲ್ಲಿ ಭಾರಿ ಪ್ರಮಾಣದಲ್ಲಿ ಹೆಚ್ಚಳವಾಗಿದೆ. ಬುಧವಾರ 1,06,122 ಪ್ರಕರಣಗಳು ಪತ್ತೆಯಾಗಿವೆ. ಕೊರೊನಾ ಸಂದರ್ಭದಲ್ಲಿ ದಾಖಲಾದ ಗರಿಷ್ಠ ಪ್ರಕರಣ ಇದಾಗಿದೆ. ಕಳೆದ 7...

ಖಾಸಗಿ ವಿಮಾನ ಪತನ; 9 ಬಲಿ

ಸ್ಯಾಂಟೊ ಡೊಮಿಂಗೊ: ಖಾಸಗಿ ವಿಮಾನ ಪತನಗೊಂಡು 9 ಮಂದಿ ಬಲಿಯಾದ ಘಟನೆ ಗುರುವಾರ ಡೊಮಿನಿಕನ್ ರಿಪಬ್ಲಿಕ್ ರಾಜಧಾನಿ ಸ್ಯಾಂಟೊ ಡೊಮಿಂಗೊನಲ್ಲಿ ಸಂಭವಿಸಿದೆ. ಹೆಲಿಡೋಸಾ ಏವಿಯೇಷನ್ ಸಂಸ್ಥೆಯ ವಿಮಾನ, ಲಾ ಇಸಬೆಲ್ಲಾ ವಿಮಾನ ನಿಲ್ದಾಣದಿಂದ...

21 ದೇಶಗಳಲ್ಲಿ ಒಮಿಕ್ರಾನ್ ಪ್ರಕರಣಗಳು ಪತ್ತೆ

ನವದೆಹಲಿ: ಒಮಿಕ್ರಾನ್ ಸದ್ದು ದಿನದಿಂದ ದಿನಕ್ಕೆ ವಿದೇಶಗಳಲ್ಲಿ ಹೆಚ್ಚುತ್ತಿದೆ. ಕೋವಿಡ್ 19 ಇದರ ಒಮಿಕ್ರಾನ್ ರೂಪಾಂತರ ಪ್ರಕರಣಗಳು ಪತ್ತೆಯಾದ ರಾಷ್ಟ್ರಗಳ ಸಂಖ್ಯೆಯಲ್ಲಿ ಏರಿಕೆಯಾಗುತ್ತಿದೆ. ಒಟ್ಟು 21 ದೇಶಗಳಲ್ಲಿ ಒಮಿಕ್ರಾನ್ ಪ್ರಕರಣಗಳು ದೃಢಪಟ್ಟಿದೆ. ಯಾವ ದೇಶದಲ್ಲಿ...

ರಷ್ಯಾದಲ್ಲಿ ಕೋವಿಡ್ ಅಬ್ಬರ

ಮಾಸ್ಕೋ: ರಷ್ಯಾದಲ್ಲಿ ಮತ್ತೊಮ್ಮೆ ಕೊರೊನಾ ಅಬ್ಬರ ಆರಂಭವಾಗಿದೆ. ಕಳೆದ 24 ಗಂಟೆಗಳಲ್ಲಿ 32,648 ಹೊಸ ಪಾಸಿಟಿವ್ ಪ್ರಕರಣಗಳು ಕಂಡುಬಂದಿದ್ದು 1229 ಮಂದಿ ಸಾವನ್ನಪ್ಪಿದ್ದಾರೆ. ಇದೇ ಅವಧಿಯಲ್ಲಿ 33,442 ಮಂದಿ ಗುಣಮುಖರಾಗಿದ್ದಾರೆ.

ಕೊಲರಾಡೋ ಹೈಸ್ಕೂಲ್ ಬಳಿ ಗುಂಡಿನ ದಾಳಿ

ವಾಷಿಂಗ್ಟನ್: ಕೊಲೊರಾಡೋದ ಅರೋರಾದಲ್ಲಿನ ಪ್ರೌಢಶಾಲೆಯ ಸಮೀಪವಿರುವ ಉದ್ಯಾನವನದಲ್ಲಿ ನಡೆದ ಗುಂಡಿನ ದಾಳಿಯಲ್ಲಿ ಕನಿಷ್ಠ 5 ಮಂದಿ ಗಾಯಗೊಂಡಿದ್ದಾರೆ. ಶಂಕಿತ ಬಂದೂಕುಧಾರಿ ತಲೆಮರೆಸಿಕೊಂಡಿದ್ದಾನೆ ಎಂದು ನಗರದ ಪೊಲೀಸರು ಹೇಳಿಕೆಯಲ್ಲಿ ತಿಳಿಸಿದ್ದಾರೆ. 14-17 ವರ್ಷದೊಳಗಿನ 5 ಮಂದಿಯನ್ನು...

ಇಂಡೋನೇಷ್ಯಾದಲ್ಲಿ ಭೂಕಂಪ

ಜಕಾರ್ತ: ಇಂಡೋನೇಷ್ಯಾದ ಉತ್ತರ ಸುಮಾತ್ರಾದಲ್ಲಿ ಇಂದು ಮಧ್ಯಾಹ್ನ ಭೂಕಂಪ ಸಂಭವಿಸಿದೆ. ರಿಕ್ಟರ್ ಮಾಪಕದಲ್ಲಿ 5.0 ದಾಖಲಾಗಿದೆ.

ಮತ್ತೆ ಉಸಿರಾಡಿತು ವಾಟ್ಸಾಪ್

ಉಡುಪಿ: ನಿನ್ನೆ ರಾತ್ರಿಯಿಂದ ಜಾಗತಿಕ ಮಟ್ಟದಲ್ಲಿ ಸ್ಥಗಿತಗೊಂಡಿದ್ದ ವಾಟ್ಸಾಪ್, ಫೇಸ್ಬುಕ್, ಇನ್ಸ್ಟಾಗ್ರಾಮ್ ಮತ್ತು ಕೆಲವು ಜಾಲತಾಣಗಳು ಮತ್ತೆ ಉಸಿರಾಡಲು ಆರಂಭಿಸಿವೆ. ಬಾರ್ಡರ್ ಗೇಟ್ವೆ ಪ್ರೊಟೊಕಾಲ್ ಇಶ್ಯೂ (ಬಿ.ಜಿ.ಪಿ) ಸಮಸ್ಯೆಯಿಂದ ಈ ರೀತಿ ಆಗಿತ್ತು. ಬಳಕೆದಾರರಿಗೆ ಉಂಟಾದ...

ಅಫ್ಘಾನಿಸ್ತಾನದಲ್ಲಿನ ಸೂಕ್ಷ್ಮ ಪರಿಸ್ಥಿತಿಯ ಲಾಭವನ್ನು ಯಾವುದೇ ದೇಶವು ತನ್ನ ಸ್ವಾರ್ಥಕ್ಕಾಗಿ ಬಳಸಿಕೊಳ್ಳದಂತೆ ನಾವು ನೋಡಿಕೊಳ್ಳಬೇಕು: ಪ್ರಧಾನಿ ನರೇಂದ್ರ ಮೋದಿ

ನ್ಯೂಯಾರ್ಕ್: ಇಂದು ವಿಶ್ವಸಂಸ್ಥೆಯ ಸಾಮಾನ್ಯ ಸಭೆಯ 76ನೇ ಅಧಿವೇಶನವನ್ನುದ್ದೇಶಿಸಿ ಪ್ರಧಾನಿ ನರೇಂದ್ರ ಮೋದಿ ಮಾತನಾಡಿದರು. ಅಫ್ಘಾನಿಸ್ತಾನದ ಪ್ರದೇಶವನ್ನು ಭಯೋತ್ಪಾದನೆ ಹರಡಲು ಮತ್ತು ಭಯೋತ್ಪಾದಕ ಚಟುವಟಿಕೆಗಳಿಗೆ ಬಳಸದಂತೆ ನೋಡಿಕೊಳ್ಳುವುದು ಅತ್ಯಗತ್ಯ ಎಂದು ಪ್ರಧಾನಿ ನರೇಂದ್ರ...
1,170SubscribersSubscribe

ಇತ್ತೀಚಿನ ಪೋಸ್ಟ್

error: Content is protected !!