ಮೈಸೂರು: ವಿದ್ಯಾರ್ಥಿನಿಯ ಮೇಲೆ ಸಾಮೂಹಿಕ ಅತ್ಯಾಚಾರ

ಮೈಸೂರು: ನಗರದ ಕಾಲೇಜು ವಿದ್ಯಾರ್ಥಿನಿಯ ಮೇಲೆ ಗುಂಪೊಂದು ಸಾಮೂಹಿಕ ಅತ್ಯಾಚಾರವೆಸಗಿ ಆಕೆಯ ಗೆಳೆಯನನ್ನು ಥಳಿಸಿದ ಘಟನೆ ಮೈಸೂರಿನ ಚಾಮುಂಡಿ ಬೆಟ್ಟದ ತಪ್ಪಲು ಪ್ರದೇಶವಾದ ಲಲಿತಾದ್ರಿಪುರದಲ್ಲಿ ಮಂಗಳವಾರ ರಾತ್ರಿ ನಡೆದಿದೆ. ಸಂತ್ರಸ್ತೆ ಹಾಗೂ ಆಕೆಯ...

ನಕಲಿ ಕಾರ್ಡ್ ಬಳಸಿ ಹಣ ಕದಿಯುತ್ತಿದ್ದ ಇಬ್ಬರು ಅಂದರ್

ಬೆಂಗಳೂರು: ಬೆಂಗಳೂರು ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಎಟಿಎಮ್ ಗಳಲ್ಲಿ ನಕಲಿ ಕಾರ್ಡುಗಳನ್ನು ಬಳಸಿ ಹಣ ಕದಿಯುತ್ತಿದ್ದ ಇಬ್ಬರು ಪೊಲೀಸರ ಬಲೆಗೆ ಬಿದ್ದಿದ್ದಾರೆ. ನಕಲಿ ಕಾರ್ಡ್ ಬಳಸಿ ಹಣ ದೋಚುತ್ತಿರುವುದನ್ನು ನೋಡಿದ ಬ್ಯಾಂಕ್...

ಸಿಸಿಬಿ ಪೊಲೀಸರ ದಿಢೀರ್ ಕಾರ್ಯಾಚರಣೆ

ರೌಡಿಗಳ ಚಟುವಟಿಕೆಗಳಿಗೆ ಕಡಿವಾಣ ಹಾಕುವ ನಿಟ್ಟಿನಲ್ಲಿ ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನಲ್ಲಿ ಸಿಸಿಬಿ ಪೊಲೀಸರು ಶನಿವಾರ ಮುಂಜಾನೆ ದಿಢೀರ್ ಕಾರ್ಯಾಚರಣೆ ನಡೆಸಿದರು. ಶ್ವಾನ ದಳದ ಜೊತೆಗೆ ಆಗಮಿಸಿದ ಸಿಸಿಬಿ ಪೊಲೀಸರು ಬೆಳಿಗ್ಗೆ 5...

ವಿಲಾಸಿ ಹಡಗಿನಲ್ಲಿ ಡ್ರಗ್ಸ್- 17 ಮಂದಿಯ ಬಂಧನ

ಮುಂಬೈ: ಐಷಾರಾಮಿ ಹಡಗಿನಲ್ಲಿ ನಡೆದ ರೇವ್ ಪಾರ್ಟಿಯಲ್ಲಿ ಡ್ರಗ್ಸ್ ಬಳಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ನೈಜೀರಿಯ ಪ್ರಜೆ ಸಹಿತ 17 ಮಂದಿಯನ್ನು ಬಂಧಿಸಲಾಗಿದೆ ಎಂದು ಎನ್.ಸಿ.ಬಿ (ಮಾದಕ ವಸ್ತು ನಿಗ್ರಹ ದಳ) ಹೇಳಿದೆ. ಏತನ್ಮಧ್ಯೆ...

ಭಾಸ್ಕರ್ ಶೆಟ್ಟಿ ಕೊಲೆ ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ

ರಾಜ್ಯವನ್ನು ಬೆಚ್ಚಿ ಬೀಳಿಸಿದ ಉದ್ಯಮಿ ಭಾಸ್ಕರ್ ಶೆಟ್ಟಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ 3 ಮಂದಿ ಅಪರಾಧಿಗಳಿಗೆ ಜೀವಿತಾವಧಿ ಜೈಲು ಶಿಕ್ಷೆ ಪ್ರಕಟಿಸಿ ಉಡುಪಿ ಜಿಲ್ಲಾ ಪ್ರಧಾನ ಮತ್ತು ಸತ್ರ ನ್ಯಾಯಾಲಯ ಆದೇಶಿಸಿದೆ. ಮೂವರು...

ಫೇಕ್ ಟೂರ್ ಪ್ಯಾಕೇಜ್- 6 ಮಂದಿ ವಂಚಕರು ಪೊಲೀಸ್ ಬಲೆಗೆ

ಪುಣೆ: ಫೇಕ್ ಟೂರ್ ಪ್ಯಾಕೇಜ್ ಮೂಲಕ 30 ಮಂದಿಗೆ ವಂಚಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ 6 ಮಂದಿ ವಂಚಕರನ್ನು ಪುಣೆಯ ಹಿಂಜೆವಾಡಿ ಪೊಲೀಸರು ಬಂಧಿಸಿದ್ದಾರೆ. ಬಣ್ಣ ಬಣ್ಣದ ಪೋಸ್ಟರ್ ಮೂಲಕ ಭಾರತ ಸಹಿತ ವಿದೇಶಗಳಿಗೆ...

ಫಾಝಿಲ್ ಹತ್ಯೆ ಪ್ರಕರಣ- ಹಂತಕರ ಬಂಧನ

ಮಂಗಳೂರು: ಸುರತ್ಕಲ್ ನಲ್ಲಿ ನಡೆದ ಫಾಝಿಲ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ 6 ಮಂದಿಯನ್ನು ಪೊಲೀಸರು ಬಂಧಿಸಿದ್ದಾರೆ. ತನ್ನ ಹುಟ್ಟುಹಬ್ಬದ ಮುನ್ನ ದಿನ ಚಪ್ಪಲಿ ಮತ್ತು ವಾಚ್ ಖರೀದಿಗಾಗಿ ಪೇಟೆಗೆ ಬಂದಿದ್ದ ಫಾಝಿಲ್ ನನ್ನು...
1,170SubscribersSubscribe

ಇತ್ತೀಚಿನ ಪೋಸ್ಟ್

error: Content is protected !!