ಸ್ಟೋಕ್ಸ್ ಅಬ್ಬರಕ್ಕೆ ಪಾಕ್ ಧೂಳೀಪಟ, ಇಂಗ್ಲೆಂಡ್ ಗೆ ವಿಶ್ವಕಪ್ ಕಿರೀಟ
ಮೆಲ್ಬರ್ನ್: (ಉಡುಪಿ ಬುಲೆಟಿನ್ ವರದಿ) ಇಂದು ನಡೆದ ಟಿ20 ವಿಶ್ವಕಪ್ ಫೈನಲ್ ನಲ್ಲಿ ಇಂಗ್ಲೆಂಡ್ ತಂಡ ಪಾಕಿಸ್ತಾನದ ವಿರುದ್ಧ 5 ವಿಕೆಟ್ ಗಳ ಐತಿಹಾಸಿಕ ಗೆಲುವನ್ನು ಸಾಧಿಸಿ ವಿಶ್ವಕಪ್ ಕಿರೀಟ ಧರಿಸಿದೆ. ಟಾಸ್...
ಕೊಹ್ಲಿಯ ‘ವಿರಾಟ್ ರೂಪ’ ಕಂಡು ಬೆದರಿದ ಪಾಕ್
ಮೆಲ್ಬರ್ನ್: (ಉಡುಪಿ ಬುಲೆಟಿನ್ ವಿಶೇಷ ವರದಿ) ಕ್ಷಣ ಕ್ಷಣವೂ ಕುತೂಹಲ.. ಇನ್ನೇನಾಗುತ್ತದೆ ಎಂದು ಎರಡೂ ಕಡೆಯವರು ಉಗುರು ಕಚ್ಚಿ ನೋಡುತ್ತಿದ್ದರು. ಶೇ. 78 ರಷ್ಟು ಪಾಕಿಸ್ತಾನ ಗೆಲ್ಲುತ್ತದೆ ಎಂದು ಅಂಕಿಸಂಖ್ಯೆ ತೋರಿಸುತ್ತಿದ್ದರೂ, ವಿರಾಟ್...
ನಿವೃತ್ತಿ ಘೋಷಿಸಿದ ಖ್ಯಾತ ಟೆನ್ನಿಸ್ ತಾರೆ
ನವದೆಹಲಿ: ಖ್ಯಾತ ಟೆನ್ನಿಸ್ ತಾರೆ ರೋಜರ್ ಫೆಡರರ್ ನಿವೃತ್ತಿ ಘೋಷಿಸುವುದಾಗಿ ಹೇಳಿದ್ದಾರೆ. ಲ್ಯಾವರ್ ಕಪ್ 2022 ನಂತರ ವೃತ್ತಿಪರ ಟೆನಿಸ್ನಿಂದ ನಿವೃತ್ತಿ ಪಡೆಯುವುದಾಗಿ ರೋಜರ್ ಫೆಡರರ್ ಘೋಷಣೆ ಮಾಡಿದ್ದಾರೆ. ತಮ್ಮ ನಿವೃತ್ತಿಯ ಬಗ್ಗೆ...
61 ಪದಕಗಳೊಂದಿಗೆ ಭಾರತದ ಐತಿಹಾಸಿಕ ಸಾಧನೆ
ಬರ್ಮಿಂಗ್ಹ್ಯಾಮ್: ಈ ಬಾರಿಯ ಕಾಮನ್ವೆಲ್ತ್ ಕ್ರೀಡಾಕೂಟದಲ್ಲಿ ಭಾರತ ಐತಿಹಾಸಿಕ ಪ್ರದರ್ಶನ ನೀಡುವ ಮೂಲಕ 61 ಪದಕಗಳನ್ನು ಗೆದ್ದಿದೆ. ಕಳೆದ ಬಾರಿ ಭಾರತ 66 ಪದಕಗಳನ್ನು ಗೆದ್ದಿತ್ತು. ಈ ಬಾರಿ ಕಾಮನ್ವೆಲ್ತ್ ಕ್ರೀಡೆಯಲ್ಲಿ ಶೂಟಿಂಗ್...
ಟೇಬಲ್ ಟೆನ್ನಿಸ್- ಭಾರತಕ್ಕೆ ಚಿನ್ನ
ಬರ್ಮಿಂಗ್ಹ್ಯಾಮ್: ಇಂದು ನಡೆದ ಕಾಮನ್ವೆಲ್ತ್ ಗೇಮ್ಸ್ ಪುರುಷರ ಟೇಬಲ್ ಟೆನ್ನಿಸ್ ನಲ್ಲಿ ಭಾರತ ಫೈನಲ್ ಪಂದ್ಯದಲ್ಲಿ ಸಿಂಗಾಪುರದ ವಿರುದ್ಧ ಐತಿಹಾಸಿಕ ಗೆಲುವನ್ನು ಸಾಧಿಸುವ ಮೂಲಕ ಸ್ವರ್ಣ ಪದಕ ಗೆದ್ದುಕೊಂಡಿದೆ.
ತಂಡದಲ್ಲಿದ್ದ ಶರತ್ ಕಮಲ್, ಜಿ....
ಕಾಮನ್ವೆಲ್ತ್: ಭಾರತಕ್ಕೆ ಮತ್ತೊಂದು ಸ್ವರ್ಣ ಪದಕ
ಬರ್ಮಿಂಗ್ಹ್ಯಾಮ್: ಕಾಮನ್ವೆಲ್ತ್ ಕ್ರೀಡಾಕೂಟದ ಲಾನ್ ಬೌಲ್ ನಲ್ಲಿ ಭಾರತ ಮಹಿಳಾ ಫೋರ್ ತಂಡ ಐತಿಹಾಸಿಕ ಸಾಧನೆ ಮಾಡುವ ಮೂಲಕ ಚಿನ್ನದ ಪದಕ ಗೆದ್ದುಕೊಂಡು ಇತಿಹಾಸ ನಿರ್ಮಿಸಿದೆ.
ಇಂದು ನಡೆದ ಫೈನಲ್ ಪಂದ್ಯದಲ್ಲಿ ದಕ್ಷಿಣ...
ಕಾಮನ್ವೆಲ್ತ್: ಭಾರತಕ್ಕೆ ಮತ್ತೊಂದು ಸ್ವರ್ಣ ಪದಕ
ಬರ್ಮಿಂಗ್ಹ್ಯಾಮ್: ಕಾಮನ್ವೆಲ್ತ್ ಗೇಮ್ಸ್ ಪುರುಷರ 73 ಕೆಜಿ ವಿಭಾಗದಲ್ಲಿ ಭಾರತದ ವೇಟ್ಲಿಫ್ಟರ್ ಅಚಿಂತಾ ಶೆಯುಲಿ 313 ಕೆಜಿಯಷ್ಟು ಭಾರ ಎತ್ತುವ ಮೂಲಕ ಚಿನ್ನದ ಪದಕವನ್ನು ಗೆದ್ದಿದ್ದಾರೆ.
ಭಾನುವಾರ ನಡೆದ ಈ ಪಂದ್ಯದಲ್ಲಿ ಅಚಿಂತಾ ಶೆಯುಲಿ...
ಕಾಮನ್ವೆಲ್ತ್ ಗೇಮ್ಸ್: ಸ್ವರ್ಣಾಕ್ಷರದಲ್ಲಿ ಇತಿಹಾಸ ನಿರ್ಮಿಸಿದ ಭಾರತದ ಜೆರೆಮಿ ಲಾಲ್ರಿನುಂಗಾ
ಬರ್ಮಿಂಗ್ಹ್ಯಾಮ್: ಇಂದು ನಡೆದ ಕಾಮನ್ವೆಲ್ತ್ ಗೇಮ್ಸ್ ನ ವೇಟ್ ಲಿಫ್ಟಿಂಗ್ನಲ್ಲಿ ಭಾರತದ ಜೆರೆಮಿ ಲಾಲ್ ರಿನುಂಗಾ ಅವರು ಚಿನ್ನದ ಪದಕ ಗೆದ್ದು ರಾಷ್ಟ್ರಕ್ಕೆ ಹೆಮ್ಮೆ ತಂದಿದ್ದಾರೆ. ಇದು ಭಾರತದ ಎರಡನೆಯ ಸ್ವರ್ಣ ಪದಕವಾಗಿದೆ....
ಚಾನುಗೆ ಚಿನ್ನ
ಬರ್ಮಿಂಗ್ಹ್ಯಾಮ್: ಇಂದು ನಡೆದ ಕಾಮನ್ವೆಲ್ತ್ ಕ್ರೀಡಾಕೂಟದ ಮಹಿಳೆಯರ ವೇಯ್ಟ್ ಲಿಫ್ಟಿಂಗ್ 49 ಕೆಜಿ ವಿಭಾಗದಲ್ಲಿ ಭಾರತದ ಮೀರಾಬಾಯಿ ಚಾನು ಚಿನ್ನದ ಪದಕ ಗೆದ್ದಿದ್ದಾರೆ. ಒಟ್ಟು 201 ಕೆಜಿ ಭಾರವನ್ನು ಯಶಸ್ವಿಯಾಗಿ ಎತ್ತುವ ಮೂಲಕ...
ಕಾಮನ್ವೆಲ್ತ್ ಕ್ರೀಡಾಕೂಟ- ಭಾರತಕ್ಕೆ ಶುಭ ‘ಸಂಕೇತ’
ಬರ್ಮಿಂಗ್ಹ್ಯಾಮ್: ಇಂದು ನಡೆದ ಕಾಮನ್ವೆಲ್ತ್ ಕ್ರೀಡಾಕೂಟದ ಪುರುಷರ 55 ಕೆಜಿ ವಿಭಾಗದ ವೇಟ್ಲಿಫ್ಟಿಂಗ್ ಸ್ಪರ್ಧೆಯಲ್ಲಿ ಭಾರತದ ಸಂಕೇತ್ ಸರ್ಗಾರ್ ರಜತ ಪದಕ ಗೆದ್ದಿದ್ದಾರೆ. ತನ್ಮೂಲಕ ಭಾರತಕ್ಕೆ ಈ ವರ್ಷದ ಕಾಮನ್ವೆಲ್ತ್ ಕ್ರೀಡಾಕೂಟದಲ್ಲಿ ಮೊಟ್ಟಮೊದಲ...