Friday, October 18, 2024
Friday, October 18, 2024

ಕ್ರೀಡೆ

ಒಲಿಂಪಿಕ್ಸ್: ಇತಿಹಾಸ ನಿರ್ಮಿಸಿ ಪದಕ ಗೆದ್ದ ಭಾರತ

ಟೋಕಿಯೊ: ಇಂದು ನಡೆದ ಟೋಕಿಯೊ ಒಲಿಂಪಿಕ್ಸ್ ಪುರುಷರ ಹಾಕಿ ಪಂದ್ಯದಲ್ಲಿ ಬಲಿಷ್ಠ ಜರ್ಮನಿ ವಿರುದ್ಧ ಭಾರತ 5-4 ಅಂತರದಿಂದ ಐತಿಹಾಸಿಕ ಗೆಲುವನ್ನು ಸಾಧಿಸಿ ಕಂಚಿನ ಪದಕವನ್ನು ಗೆದ್ದಿದೆ. ತನ್ಮೂಲಕ ಒಲಿಂಪಿಕ್ಸ್ ಹಾಕಿಯಲ್ಲಿ 41...

ಒಲಿಂಪಿಕ್ಸ್: ಫೈನಲ್ ಪ್ರವೇಶಿಸಿದ ರವಿ ಕುಮಾರ್, ಮತ್ತೊಂದು ಪದಕ ಗ್ಯಾರಂಟಿ

ಟೋಕಿಯೊ: ಟೋಕಿಯೊ ಒಲಿಂಪಿಕ್ಸ್ ಪುರುಷರ ಕುಸ್ತಿ ಸೆಮಿಫೈನಲ್ ಪಂದ್ಯದಲ್ಲಿ 57 ಕೆಜಿ ಫ್ರೀಸ್ಟೈಲ್ ವಿಭಾಗದಲ್ಲಿ ರವಿ ಕುಮಾರ್ ದಹಿಯಾ ಕಜಕಿಸ್ತಾನದ ನುರಿಸ್ಲಾಮ್ ಸನಾಯೆವ್ ವಿರುದ್ಧ ಗೆಲ್ಲುವ ಮೂಲಕ ಫೈನಲ್ ಪ್ರವೇಶಿಸಿದ್ದಾರೆ.

ಒಲಿಂಪಿಕ್ಸ್: ಭಾರತಕ್ಕೆ ಮತ್ತೊಂದು ಪದಕ

ಟೋಕಿಯೊ: ಇಂದು ನಡೆದ ಟೋಕಿಯೊ ಒಲಿಂಪಿಕ್ಸ್ ಮಹಿಳಾ ಬಾಕ್ಸಿಂಗ್ ವೆಲ್ಟರ್ವೈಟ್ (64-69 ಕೆಜಿ) ಸೆಮಿಫೈನಲ್ ನಲ್ಲಿ ಭಾರತದ ಲೋವ್ಲಿನಾ ಬೊರ್ಗೊಹೈನ್ ಟರ್ಕಿಯ ಬುಸಿನಾಸ್ ಸುರ್ಮೆನೆಲಿ ವಿರುದ್ಧ 0-5 ಅಂತರದಿಂದ ಪರಾಭವಗೊಂಡು ಫೈನಲ್ ಪ್ರವೇಶಿಸಲು...

ಒಲಿಂಪಿಕ್ಸ್: ಸೆಮಿಫೈನಲ್ ಪ್ರವೇಶಿಸಿ ಪದಕದಾಸೆ ಚಿಗುರಿಸಿದ ಕುಸ್ತಿಪಟುಗಳು

ಟೋಕಿಯೊ: ಟೋಕಿಯೊ ಒಲಿಂಪಿಕ್ಸ್ ಪುರುಷರ ಕುಸ್ತಿ ಪಂದ್ಯದಲ್ಲಿ ಭಾರತಕ್ಕೆ ಪ್ರಚಂಡ ಯಶಸ್ಸು ಸಿಕ್ಕಿದೆ. ಇಂದು ನಡೆದ ಕ್ವಾರ್ಟರ್ ಫೈನಲ್ ಪಂದ್ಯದಲ್ಲಿ 57 ಕೆಜಿ ಫ್ರೀಸ್ಟೈಲ್ ವಿಭಾಗದಲ್ಲಿ ರವಿ ಕುಮಾರ್ ದಹಿಯಾ ಬಲ್ಗೇರಿಯಾದ ಜಿಯಾರ್ಜಿ...

ಕ್ರೀಡಾಪಟುಗಳಿಗೆ ನಗದು ಬಹುಮಾನ: ಅರ್ಜಿ ಆಹ್ವಾನ

ಉಡುಪಿ: 2020ನೇ ಸಾಲಿನಲ್ಲಿ ರಾಷ್ಟ್ರಮಟ್ಟದ ಕ್ರೀಡಾಕೂಟಗಳಲ್ಲಿ ಕರ್ನಾಟಕವನ್ನು ಅಧಿಕೃತವಾಗಿ ಪ್ರತಿನಿಧಿಸಿ ಪದಕ ಪಡೆದ ಹಾಗೂ ಅಂತರರಾಷ್ರೀಯ ಮಟ್ಟದ ವಿವಿಧ ಕ್ರೀಡಾಪಟುಗಳಿಗೆ ನಗದು ಬಹುಮಾನ ನೀಡಲಾಗುತ್ತಿದೆ. ಅರ್ಹ ಕ್ರೀಡಾಪಟುಗಳು ಮಹಾತ್ಮ ಗಾಂಧಿ ಜಿಲ್ಲಾ ಕ್ರೀಡಾಂಗಣ...

ಜನಪ್ರಿಯ ಸುದ್ದಿ

error: Content is protected !!