ಟೋಕಿಯೊ: ಟೋಕಿಯೊ ಒಲಿಂಪಿಕ್ಸ್ ಪುರುಷರ ಹಾಕಿ ಗ್ರೂಪ್ ಹಂತದ ಪಂದ್ಯದಲ್ಲಿ ಭಾರತ ಸ್ಪೇನ್ ತಂಡವನ್ನು 3-0 ಗೋಲುಗಳಿಂದ ಮಣಿಸಿದೆ. ತನ್ಮೂಲಕ 'ಪೂಲ್ ಎ' ವಿಭಾಗದಲ್ಲಿ ಎರಡನೇ ಸ್ಥಾನಕ್ಕೇರಿದೆ.
ಸಿಮ್ರಾಂಜಿತ್ ಸಿಂಗ್ ಮೊದಲ ಗೋಲು ಗಳಿಸಿದರು....
ಟೋಕಿಯೊ: ಟೋಕಿಯೊ ಒಲಿಂಪಿಕ್ಸ್ ನಲ್ಲಿ ಭಾರತ ಶುಭಾರಂಭ ಮಾಡಿದೆ. ಶನಿವಾರ ನಡೆದ ಮಹಿಳಾ ವಿಭಾಗದ ವೇಟ್‌ಲಿಫ್ಟಿಂಗ್ 49 ಕೆಜಿ ವಿಭಾಗದಲ್ಲಿ ಮೀರಾಬಾಯಿ ಚಾನು ಬೆಳ್ಳಿ ಪದಕ ಗೆಲ್ಲುವ ಭಾರತಕ್ಕೆ ಬೆಳ್ಳಿತಾರೆಯಾಗಿ ಮೂಡಿಬಂದಿದ್ದಾರೆ.
26ರ ಹರೆಯದ...
ಏಳನೇ ಶ್ರೇಯಾಂಕದ ಇಟಲಿಯ ಮ್ಯಾಟಿಯೊ ಬೆರೆಟ್ಟಿನಿಯನ್ನು ಸೋಲಿಸಿ ವಿಶ್ವದ ಅಗ್ರ ಶ್ರೇಯಾಂಕ ಟೆನಿಸ್ ಆಟಗಾರ ನೊವಾಕ್ ಜೊಕೊವಿಕ್ ತನ್ನ ಆರನೇ ವಿಂಬಲ್ಡನ್ ಪ್ರಶಸ್ತಿಯನ್ನು ಗೆದ್ದುಕೊಂಡಿದ್ದಾರೆ. ಮೂರು ಗಂಟೆ 24 ನಿಮಿಷಗಳ ಕಾಲ ನಡೆದ...
100 ಮೀಟರ್ ಮತ್ತು 200 ಮೀಟರ್ ವಿಭಾಗದಲ್ಲಿ ಟೋಕಿಯೊ ಒಲಿಂಪಿಕ್ಸ್‌ಗೆ ಅರ್ಹತೆ ಪಡೆದಿರುವ ದೂತಿ ಚಂದ್ ಪದಕದ ಆಸೆ ಚಿಗುರಿಸಿದ್ದಾರೆ. ಪ್ರತಿದಿನ ಕನಿಷ್ಠ 6ರಿಂದ 7 ಗಂಟೆಗಳ ಕಾಲ ಕಠಿಣ ಅಭ್ಯಾಸ ನಡೆಸುತ್ತಿದ್ದೇನೆ....
ಭಾರತೀಯ ನೌಕಾಪಡೆಯ ಎಂ.ಪಿ ಜಬೀರ್ 400 ಮೀ ಹರ್ಡಲ್ಸ್ ವಿಭಾಗದಲ್ಲಿ ಟೋಕಿಯೊ ಒಲಿಂಪಿಕ್ಸ್‌ಗೆ ಅರ್ಹತೆ ಪಡೆದಿದ್ದಾರೆ. ತನ್ಮೂಲಕ ಒಲಿಂಪಿಕ್ಸ್ ನಲ್ಲಿ 400 ಮೀ ಹರ್ಡಲ್ಸ್ ವಿಭಾಗದಲ್ಲಿ ಅರ್ಹತೆ ಪಡೆದ ದೇಶದ ಮೊದಲ ಪುರುಷ...