ಟೋಕಿಯೊ: ಟೋಕಿಯೊ ಒಲಿಂಪಿಕ್ಸ್ ಪುರುಷರ ಕುಸ್ತಿ ಸೆಮಿಫೈನಲ್ ಪಂದ್ಯದಲ್ಲಿ 57 ಕೆಜಿ ಫ್ರೀಸ್ಟೈಲ್ ವಿಭಾಗದಲ್ಲಿ ರವಿ ಕುಮಾರ್ ದಹಿಯಾ ಕಜಕಿಸ್ತಾನದ ನುರಿಸ್ಲಾಮ್ ಸನಾಯೆವ್ ವಿರುದ್ಧ ಗೆಲ್ಲುವ ಮೂಲಕ ಫೈನಲ್ ಪ್ರವೇಶಿಸಿದ್ದಾರೆ.
ಟೋಕಿಯೊ: ಇಂದು ನಡೆದ ಟೋಕಿಯೊ ಒಲಿಂಪಿಕ್ಸ್ ಮಹಿಳಾ ಬಾಕ್ಸಿಂಗ್ ವೆಲ್ಟರ್ವೈಟ್ (64-69 ಕೆಜಿ) ಸೆಮಿಫೈನಲ್ ನಲ್ಲಿ ಭಾರತದ ಲೋವ್ಲಿನಾ ಬೊರ್ಗೊಹೈನ್ ಟರ್ಕಿಯ ಬುಸಿನಾಸ್ ಸುರ್ಮೆನೆಲಿ ವಿರುದ್ಧ 0-5 ಅಂತರದಿಂದ ಪರಾಭವಗೊಂಡು ಫೈನಲ್ ಪ್ರವೇಶಿಸಲು...
ಟೋಕಿಯೊ: ಟೋಕಿಯೊ ಒಲಿಂಪಿಕ್ಸ್ ಪುರುಷರ ಕುಸ್ತಿ ಪಂದ್ಯದಲ್ಲಿ ಭಾರತಕ್ಕೆ ಪ್ರಚಂಡ ಯಶಸ್ಸು ಸಿಕ್ಕಿದೆ. ಇಂದು ನಡೆದ ಕ್ವಾರ್ಟರ್ ಫೈನಲ್ ಪಂದ್ಯದಲ್ಲಿ 57 ಕೆಜಿ ಫ್ರೀಸ್ಟೈಲ್ ವಿಭಾಗದಲ್ಲಿ ರವಿ ಕುಮಾರ್ ದಹಿಯಾ ಬಲ್ಗೇರಿಯಾದ ಜಿಯಾರ್ಜಿ...
ಉಡುಪಿ: 2020ನೇ ಸಾಲಿನಲ್ಲಿ ರಾಷ್ಟ್ರಮಟ್ಟದ ಕ್ರೀಡಾಕೂಟಗಳಲ್ಲಿ ಕರ್ನಾಟಕವನ್ನು ಅಧಿಕೃತವಾಗಿ ಪ್ರತಿನಿಧಿಸಿ ಪದಕ ಪಡೆದ ಹಾಗೂ ಅಂತರರಾಷ್ರೀಯ ಮಟ್ಟದ ವಿವಿಧ ಕ್ರೀಡಾಪಟುಗಳಿಗೆ ನಗದು ಬಹುಮಾನ ನೀಡಲಾಗುತ್ತಿದೆ.
ಅರ್ಹ ಕ್ರೀಡಾಪಟುಗಳು ಮಹಾತ್ಮ ಗಾಂಧಿ ಜಿಲ್ಲಾ ಕ್ರೀಡಾಂಗಣ...
ಬೆಂಗಳೂರು: ಏಷ್ಯನ್ ಚೆಸ್ ಚಾಂಪಿಯನ್ ಶಿಪ್ ನ ಏಳು ವರ್ಷದ ಒಳಗಿನ ಬಾಲಕಿಯರ ವಿಭಾಗದಲ್ಲಿ ಕರ್ನಾಟಕದ ಚಾರ್ವಿ ಅನಿಲ್ ಕುಮಾರ್ ದ್ವಿತೀಯ ಸ್ಥಾನ ಗಳಿಸಿದ್ದಾರೆ. ಭಾರತದವರೇ ಆದ ತೆಲಂಗಾಣದ ಸಂಹಿತಾ ಪುಂಗವನಮ್ ಪ್ರಥಮ...