ಇಂಗ್ಲೆಂಡ್ ವಿರುದ್ಧ ಭಾರತಕ್ಕೆ ಭರ್ಜರಿ ಜಯ

ಓವಲ್: ಇಂಗ್ಲೆಂಡ್ ವಿರುದ್ಧ ನಾಲ್ಕನೇ ಟೆಸ್ಟ್ ನಲ್ಲಿ ಭಾರತ 157 ರನ್ನುಗಳ ಭರ್ಜರಿ ಗೆಲುವನ್ನು ಸಾಧಿಸುವ ಮೂಲಕ ಸರಣಿಯಲ್ಲಿ 2-1 ಮುನ್ನಡೆ ಕಾಯ್ದುಕೊಂಡಿದೆ. ಐದನೇ ದಿನವಾದ ಇಂದು ಇಂಗ್ಲೆಂಡ್ 100 ರನ್ ಗಳಿಸುವಷ್ಟರಲ್ಲಿ...

ಟೋಕಿಯೊ ಪ್ಯಾರಾಲಿಂಪಿಕ್ಸ್: ಭಾರತಕ್ಕೆ ಅವಳಿ ಪದಕದ ಸಂಭ್ರಮ

ಟೋಕಿಯೊ: ಶನಿವಾರ ನಡೆದ ಪ್ಯಾರಾಲಿಂಪಿಕ್ಸ್ ಮಿಕ್ಸ್ಡ್ 50ಮೀ ಪಿಸ್ತೂಲ್ ಪಿ4 ಶೂಟಿಂಗ್ ವಿಭಾಗದಲ್ಲಿ ಭಾರತಕ್ಕೆ ಅವಳಿ ಪದಕದ ಸಂಭ್ರಮ. ಮನೀಶ್ ನರ್ವಾಲ್ ಚಿನ್ನದ ಪದಕ ಗೆದ್ದರೆ, ಸಿಂಗರಾಜ್ ಅಧಾನ ಬೆಳ್ಳಿ ಪದಕ ಪಡೆದು...

ರಾಷ್ಟ್ರ‍ೀಯ ಕ್ರೀಡಾ ದಿನದಂದೇ ಭಾರತಕ್ಕೆ ರಜತ ಪದಕ

ಟೋಕಿಯೊ: ಭಾನುವಾರ ನಡೆದ ಪ್ಯಾರಾಲಿಂಪಿಕ್ಸ್ ಟೇಬಲ್ ಟೆನ್ನಿಸ್ ಫೈನಲ್ ಪಂದ್ಯದಲ್ಲಿ ಭಾರತದ ಭವಿನಾ ಪಟೇಲ್ ಬೆಳ್ಳಿ ಪದಕವನ್ನು ಗೆಲ್ಲುವ ಮೂಲಕ ರಾಷ್ಟ್ರೀಯ ಕ್ರೀಡಾ ದಿನದಂದೇ ಭಾರತಕ್ಕೆ ಪದಕ ನೀಡಿ ಕ್ರೀಡಾ ದಿನವನ್ನು ಅವಿಸ್ಮರಣೀಯವನ್ನಾಗಿಸಿದ್ದಾರೆ. ಟೋಕಿಯೊ...

ಟೋಕಿಯೊ ಒಲಿಂಪಿಕ್ಸ್‌ಗೆ ಅರ್ಹತೆ ಪಡೆದ ನೌಕಾಪಡೆಯ ಎಂ.ಪಿ. ಜಬೀರ್

ಭಾರತೀಯ ನೌಕಾಪಡೆಯ ಎಂ.ಪಿ ಜಬೀರ್ 400 ಮೀ ಹರ್ಡಲ್ಸ್‌ ವಿಭಾಗದಲ್ಲಿ ಟೋಕಿಯೊ ಒಲಿಂಪಿಕ್ಸ್‌ಗೆ ಅರ್ಹತೆ ಪಡೆದಿದ್ದಾರೆ. ತನ್ಮೂಲಕ ಒಲಿಂಪಿಕ್ಸ್ ನಲ್ಲಿ 400 ಮೀ ಹರ್ಡಲ್ಸ್‌ ವಿಭಾಗದಲ್ಲಿ ಅರ್ಹತೆ ಪಡೆದ ದೇಶದ ಮೊದಲ ಪುರುಷ...

ಟೋಕಿಯೊ ಒಲಿಂಪಿಕ್ಸ್: ಭರ್ಜರಿ ಗೆಲುವಿನೊಂದಿಗೆ ಪ್ರಿ-ಕ್ವಾರ್ಟರ್ ಫೈನಲ್ ಪ್ರವೇಶಿಸಿದ ಸಿಂಧು

ಟೋಕಿಯೊ: ಟೋಕಿಯೊ ಒಲಿಂಪಿಕ್ಸ್ ಬ್ಯಾಡ್ಮಿಂಟನ್ ಮಹಿಳಾ ಸಿಂಗಲ್ಸ್ ಪಂದ್ಯದಲ್ಲಿ ಹಾಂಗ್ ಕಾಂಗ್‌ನ ಎನ್.ವೈ. ಚೆಯುಂಗ್ ಅವರನ್ನು 21-9, 21-16ರಿಂದ ಸೋಲಿಸುವ ಮೂಲಕ ಭಾರತದ ಭರವಸೆಯ ತಾರೆ ಪಿ.ವಿ ಸಿಂಧು ಪ್ರಿ-ಕ್ವಾರ್ಟರ್ ಫೈನಲ್ ಪ್ರವೇಶಿಸಿದ್ದಾರೆ....

ವಿಶ್ವಕಪ್: ಕಾಂಗರೂಗಳ ಶುಭಾರಂಭ; ಆಂಗ್ಲರ ಮಾರಕ ದಾಳಿಗೆ ವಿಂಡೀಸ್ ಧೂಳೀಪಟ

ಅಬುಧಾಬಿ: ಟಿ20 ಕ್ರಿಕೆಟ್ ವಿಶ್ವಕಪ್ ಸೂಪರ್ 12 ಮೊದಲ ಪಂದ್ಯದಲ್ಲೇ ಆಸ್ಟ್ರ‍ೇಲಿಯ ಗೆಲುವಿನ ಸಿಹಿಯನ್ನು ಕಂಡಿದೆ. ದಕ್ಷಿಣ ಆಫ್ರಿಕಾ ವಿರುದ್ಧ ಇಂದು ಅಬುಧಾಬಿಯ ಶೇಖ್ ಜಾಯೇದ್ ಸ್ಟೇಡಿಯಂನಲ್ಲಿ ನಡೆದ ಪಂದ್ಯದಲ್ಲಿ ದಕ್ಷಿಣ ಆಫ್ರಿಕಾ...

ಟೋಕಿಯೊ ಪ್ಯಾರಾಲಿಂಪಿಕ್ಸ್: ಭಾರತಕ್ಕೆ ಚಿನ್ನದ ಉಡುಗೊರೆ ನೀಡಿದ ಅವನಿ

ಟೋಕಿಯೊ: ಪ್ಯಾರಾಲಿಂಪಿಕ್ಸ್ ಮಹಿಳಾ ವಿಭಾಗದ 10ಮೀ ಏರ್ ರೈಫಲ್ ಶೂಟಿಂಗ್ ನಲ್ಲಿ ಭಾರತದ ಅವನಿ ಲೆಖಾರ ಚಿನ್ನದ ಪದಕ ಗೆಲ್ಲುವ ಮೂಲಕ ಇತಿಹಾಸ ನಿರ್ಮಿಸಿದ್ದಾರೆ. ಸೋಮವಾರ ಅಸಾಕ ಶೂಟಿಂಗ್ ರೇಂಜ್ ನಲ್ಲಿ ನಡೆದ...

ಆಸ್ಟ್ರೇಲಿಯಾದ ಮಾಜಿ ಕ್ರಿಕೆಟಿಗ ಆಂಡ್ರ್ಯೂ ಸೈಮಂಡ್ಸ್ ಇನ್ನಿಲ್ಲ

ಕ್ವೀನ್ಸ್‌ಲ್ಯಾಂಡ್: ಆಸ್ಟ್ರೇಲಿಯಾದ ಮಾಜಿ ಕ್ರಿಕೆಟಿಗ ಆಂಡ್ರ್ಯೂ ಸೈಮಂಡ್ಸ್ (46) ಕಾರು ಅಪಘಾತದಲ್ಲಿ ಸಾವನ್ನಪ್ಪಿದ್ದಾರೆ. ಶನಿವಾರ ತಡರಾತ್ರಿ ಕ್ವೀನ್ಸ್‌ಲ್ಯಾಂಡ್ ನ ಎಲಿಸ್ ಸೇತುವೆಯ ಹರ್ವೇ ರೋಡ್ ರೇಂಜ್ ನಲ್ಲಿ ಸೈಮಂಡ್ಸ್ ಕಾರು ಪಲ್ಟಿಯಾದ ಪರಿಣಾಮ...

ಟೋಕಿಯೊ ಒಲಿಂಪಿಕ್ಸ್ ಹಾಕಿ: ದಕ್ಷಿಣ ಆಫ್ರಿಕಾ ವಿರುದ್ಧ ಭಾರತಕ್ಕೆ ರೋಚಕ ಜಯ

ಟೋಕಿಯೊ: ಮಹಿಳಾ ಹಾಕಿ ’ಪೂಲ್ ಎ’ ಪಂದ್ಯದಲ್ಲಿ ಭಾರತ, ದಕ್ಷಿಣ ಆಫ್ರಿಕಾ ವಿರುದ್ಧ 4-3 ಗೋಲುಗಳ ಅಂತರದಲ್ಲಿ ಗೆಲುವನ್ನು ಸಾಧಿಸಿದೆ. ತನ್ಮೂಲಕ ಕ್ವಾರ್ಟರ್ ಫೈನಲ್ ಪ್ರವೇಶಿಸುವ ಆಸೆ ಜೀವಂತವಾಗಿರಿಸಿದೆ. ವಂದನಾ ಕತಾರಿಯಾ ಹ್ಯಾಟ್ರಿಕ್...

ಮೊದಲ ಟೆಸ್ಟ್: ಭಾರತಕ್ಕೆ ಐತಿಹಾಸಿಕ ಜಯ

ಸೆಂಚೂರಿಯನ್: ದಕ್ಷಿಣ ಆಫ್ರಿಕಾ ವಿರುದ್ಧ ಮೊದಲ ಟೆಸ್ಟ್ ನಲ್ಲಿ ಭಾರತ 113 ರನ್ ಗಳ ಐತಿಹಾಸಿಕ ಗೆಲುವನ್ನು ದಾಖಲಿಸಿ ಮೂರು ಟೆಸ್ಟ್ ಪಂದ್ಯಗಳ ಸರಣಿಯಲ್ಲಿ ವಿರಾಟ್ ಕೊಹ್ಲಿ ಪಡೆ 1-0 ಮುನ್ನಡೆ ಕಾಯ್ದುಕೊಂಡಿದೆ....
1,170SubscribersSubscribe

ಇತ್ತೀಚಿನ ಪೋಸ್ಟ್

error: Content is protected !!